ಮಳೆ ಕೊರತೆಯಿಂದ ಕಮಲನಗರ ತಾಲ್ಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ...
ಗೊಂಡ ಹಾಗೂ ಟೋಕರಿ ಕೋಳಿ ಬುಡಕಟ್ಟು ಸಮುದಾಯಗಳೇ ಈ ನೆಲದ ಮೂಲ ಆದಿವಾಸಿಗಳಾಗಿದ್ದು, ಅವರ ಸರ್ವತೋಮುಖ ಅಭಿವೃದ್ಧಿ ವೇಗವಾಗಿ ಆಗಬೇಕಾಗಿದೆ ಎಂದು ಗೊಂಡ ಸಮುದಾಯದ ಮುಖಂಡ ಮಾಳಪ್ಪ ಅಡಸಾರೆ ಹೇಳಿದರು.
ಬೀದರ್ ನಗರದಲ್ಲಿ ಗೊಂಡ...
ಬೀದರ್ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಸುರೇಖಾ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಎಚ್. ಅವರು ಆಡಳಿತಾತ್ಮಕ...
ಅಖಂಡ ಕರ್ನಾಟಕ ಹೂಗಾರ ಮಹಾಸಭಾದ ಬೀದರ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಆಗಸ್ಟ್ 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಖಂಡ ಕರ್ನಾಟಕ ಹೂಗಾರ ಮಹಾಸಭಾದ ರಾಜ್ಯ ಸಲಹಾ ಕಾರ್ಯಧ್ಯಕ್ಷ ಚಂದ್ರಕಾಂತ...
ಚಿತ್ರಕಲೆ ಮನುಷ್ಯನ ಬದುಕಿನ ಅವಿಭಾಜ್ಯ ಅಂಗ. ಸಾಮಾನ್ಯ ಶಿಕ್ಷಣಕ್ಕಿಂತ ಕಲಾ ಶಿಕ್ಷಣ ವಿಭಿನ್ನವಾಗಿದ್ದು, ನಮ್ಮ ಚರಿತ್ರೆಯ ಚಿತ್ರಣವನ್ನು ಆಕೃತಿಯ ರೂಪದಲ್ಲಿ ತೆರೆದಿಡುವ ಅದ್ಭುತ ಕಲಾ ಪ್ರಕಾರ ಚಿತ್ರಕಲೆಯಾಗಿದೆ ಎಂದು ಕರ್ನಾಟಕ ಪಬ್ಲಿಕ್ ಸಂಸ್ಥೆ...
ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಎಲ್ಲ ವಿಧದ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಬೆಳೆ ನಷ್ಟಕ್ಕೆ ಪ್ರತಿ...
ಬೀದರ್ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದು, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು...
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಶುಕ್ರವಾರ ತಾಲೂಕಿನ ಧೂಪತಮಹಾಗಾಂವ ಗ್ರಾಮದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ (ಕಾಂಟೂರ್ ಟ್ರೆಂಚ್) ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ...
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದ ಬಳಿ ಸಾಮಾಜಿಕ ಹೋರಾಟಗಾರ ಹಾಗೂ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡ ಭೂಮಾನಂದ (32) ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆಯನ್ನು...
ಕಲ್ಯಾಣ ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಆದರೆ ಈ ಪ್ರಕ್ರಿಯೆಯಿಂದ ಲಕ್ಷಾಂತರ ಹೆಸರುಗಳಿಗೆ ಕತ್ತರಿ ಬೀಳುವ ಹಂತಕ್ಕೆ ತಲುಪಿದೆ. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಯಲ್ಲಿ...
ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣಾಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ...
ಪರೀಕ್ಷೆ ಹಾಗೂ ಪ್ರವೇಶ ಶುಲ್ಕ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪರಿವರ್ತನಾ ಸಂಘ ನೇತೃತ್ವದಲ್ಲಿ ಬೀದರ್ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಯಿತು.
ಬೀದರ್ ವಿಶ್ವವಿದ್ಯಾಲಯದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ...