ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಬೀದರ್ ತಾಲ್ಲೂಕಿನ ಚಿಂತಲಗೇರಾ ಗ್ರಾಮದ ಪುಂಡಲಿಕ ಖಂಡೆನೋರ್ (52) ಮೃತರು...
ಬೀದರ್ ಲೋಕಸಭಾ ಕ್ಷೇತ್ರವನ್ನು ಗುಡಿಸಲು ಮುಕ್ತವನ್ನಾಗಿಸುವ ಆಶಯ ಹೊಂದಿದ್ದು, ಹೆಚ್ಚುವರಿಯಾಗಿ 50 ಸಾವಿರ ಮನೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಂಸದ ಸಾಗರ ಖಂಡ್ರೆ ಒತ್ತಾಯಿಸಿದ್ದಾರೆ.
ಸಂಸತ್ ಕಲಾಪದಲ್ಲಿ ಗುರುವಾರ ಗಮನ ಸೆಳೆದ...
ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ಬೀದರ್ ಸಹಾಯಕ ಆಯುಕ್ತ ಎಂ.ಡಿ.ಶಕೀಲ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು...
ಬೀದರ್ ಜಿಲ್ಲೆಯ ವಿವಿಧೆಡೆ ಗುರುವಾರ ಗುಡುಗು, ಬಿರುಗಾಳಿ ಸಹಿತ ಮಳೆ ಸುರಿಯಿತು.
ಮಧ್ಯಾಹ್ನ ಸುರಿದ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹರಿಯಿತು. ವಾಹನ ಸವಾರರು ಕೆಲ ಹೊತ್ತು ಪರದಾಡುವಂತಾಯಿತು.
ಔರಾದ್ ಪಟ್ಟಣ ಸೇರಿದಂತೆ ವಿವಿಧ ಭಾಗಗಳಲ್ಲಿ ಬಿರುಗಾಳಿ,...
ಮಹಿಳೆಯರ ಯಶಸ್ಸಿಗೆ ಪುರುಷರು ಬೆನ್ನೆಲುಬಾಗಬೇಕಿದೆ ಎಂದು ಕೃಷಿ ಅಧಿಕಾರಿ ಆರತಿ ಪಾಟೀಲ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಬೀದರ್ ನಗರದ ಕನ್ನಡ ಭವನದಲ್ಲಿ ಈಚೆಗೆ ನಡೆದ ಅಂತರರಾಷ್ಟ್ರೀಯ...
ಖದೀಮರು ನ್ಯಾಯಾಧೀಶರ ಮನೆಗೆ ನುಗ್ಗಿ, ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಹಣ ಕದ್ದಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.
ಬೀದರ್‌ನಲ್ಲಿರುವ ನ್ಯಾಯಾಂಗ ವಸತಿ ಸಮುಚ್ಛಯದಲ್ಲಿ ಘಟನೆ ನಡೆದಿದೆ. ಎರಡನೇ ಹೆಚ್ಚುವರಿ ಸಿವಿಲ್...
ಇಂದಿನ ಆಧುನಿಕತೆಯಲ್ಲಿ ಮಹಿಳೆಯರು ಅನೇಕ ಕ್ಷೇತ್ರದಲ್ಲಿ ತಮ್ಮ ಸಾಧನೆಯನ್ನು ತೋರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸುಕನ್ಯಾ ರೇಷ್ಮೆ ಹೇಳಿದರು.
ಭಾಲ್ಕಿ ಪಟ್ಟಣದ ಬಾಲಯೇಸು ಪುಣ್ಯ ಕ್ಷೇತ್ರದಲ್ಲಿ ಆರ್ಬಿಟ್ ಸಂಸ್ಥೆ ಮತ್ತು ತಾಲೂಕು ಜನಜಾಗೃತಿ...
ಬೀದರ್ ಜಿಲ್ಲಾ ಇಲಾಖೆಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಪೊಲೀಸ್ ಧ್ವಜ ದಿನಾಚರಣೆ ನಡೆಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಪಿಎಸ್ಐ ಘನಶ್ಯಾಮ...
ಭಾಲ್ಕಿ ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ ಜಾಬನೂರ ಅವರು ನೇಮಕಗೊಂಡರು.
ಭಾಲ್ಕಿ ಪಟ್ಟಣದ ತಾಲೂಕು ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ತಹಸೀಲ್ದಾರ್ ಮಲ್ಲಿಕಾರ್ಜುನ...
ಲೋಕಸಭೆಯಲ್ಲಿ 2019ರಿಂದಲೂ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇದ್ದು, ಇದು ಸಂವಿಧಾನದ 93ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ʼಸಂಸತ್ತಿನ ಕೆಳಮನೆ ಸಾಂವಿಧಾನಿಕವಾಗಿ, ಪ್ರಜಾಪ್ರಭತ್ವದ ತತ್ವದಲ್ಲಿ ನಡೆಯಬೇಕು....