ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲನಗರ ತಾಲ್ಲೂಕಿನ ಡಿಗ್ಗಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಸೋನಿ ಸಂತೋಷ...
ಬೀದರ್ ಜಿಲ್ಲೆಯ ಹುಲಸೂರು ತಾಲ್ಲೂಕಿನ ಗಡಿಗೌಡಗಾಂವ್‍ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ₹ 90 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ನಮ್ಮ ಕರ್ನಾಟಕ ಸೇನೆ ದೂರಿದೆ.
ಸೇನೆಯ...
ಬೀದರ್ ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ ಒತ್ತಾಯಿಸಿದೆ.
ಈ ಕುರಿತು ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಜಿಲ್ಲಾ...
ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಬೀದರ್ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಘಟಕ ಉದ್ಘಾಟಿಸಲಾಯಿತು.
ಹಿರಿಯ ಸಾಹಿತಿ ಎಂ.ಜಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಚಕೋರ...
ಬ್ಯಾಸಕಿ ಬಂತಂದ್ರೆ ನೀರಿಗೆ ಬರ ಬರೋದು ಗ್ಯಾರಂಟಿ, ಅದಕ್ಕೆ ತಾತ್ಕಾಲಿಕ ಪರಿಹಾರ ಹುಡುಕಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಫೈಲ್ ಹಿಡಿದು ಎಡತಾಕುವುದು ಸಾಮಾನ್ಯ. ಈ ಕೆಂಡ ಬಿಸಿಲಿನ ಬರೆಗೆ ಬರ ಅಂದ್ರೆ ಯಾರಿಗೆ...
ಬಸವಾದಿ ಶರಣರ ತತ್ವ ಪ್ರಸಾರಕ್ಕಾಗಿ ಬೀದರ್ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಅಮಾವಾಸ್ಯೆಯಂದು ಬಸವ ತತ್ವದ ಕುರಿತ ಚಿಂತನ- ಮಂಥನದ ʼವಚನ ಮಂಟಪ' ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜಾಗತಿಕ...
ಬೀದರ್ ನಗರದ ಹಳೆ ನಾವದಗೇರಿಯ ಅಂಗಡಿಯೊಂದರಲ್ಲಿ ʼಅನ್ನಭಾಗ್ಯʼ ಯೋಜನೆಯಡಿ ವಿತರಿಸುವ ಪಡಿತರ ಅಕ್ಕಿಯನ್ನು ಅನಧಿಕೃತವಾಗಿ ಸಂಗ್ರಹಿಸಿದ ಮಾಹಿತಿಯ ಮೇರೆಗೆ
ಮಾರ್ಕೆಟ್ ಪೊಲೀಸ್ ಠಾಣೆ ಪಿಎಸ್ಐ ಸಿದ್ದಣ್ಣ ಗಿರಿಗೌಡರ್ ಹಾಗೂ ಆಹಾರ ನೀರಿಕ್ಷಕರಾದ ಶೋಭಾ, ರೋಮರತನ...
ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಬೀದರ್ ಹೊರವಲಯದ ಕಮಠಾಣ ರಸ್ತೆಯ ನಂದಿನಗರದ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಜರುಗಿತು.
2022-23ನೇ ಸಾಲಿನ ʼಬ್ಯಾಚುಲರ್ ಆಫ್ ವೆಟರ್ನರಿ ಸೈನ್ಸ್...
ಭಾರತವನ್ನು ಕ್ಷಯ ರೋಗ ಮುಕ್ತಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಮಹಾತ್ಮ ಬೊಮ್ಮಗೊಂಡೇಶ್ವರ ತತ್ವಗಳ ಹೆಚ್ಚು ಹೆಚ್ಚು ಪ್ರಚಾರ ಆಗಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.
ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದಿಂದ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ...
ನೂತನ ಹುಲಸೂರ ತಾಲ್ಲೂಕಿನ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಹುಲಸೂರ ತಾಲ್ಲೂಕು ರಚನೆ ಹೋರಾಟ ಸಮಿತಿ ಸಂಚಾಲಕ ಎಂ.ಜಿ.ರಾಜೋಳೆ ನೇತ್ರತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಹುಲಸೂರ ತಾಲ್ಲೂಕು ರಚನೆ...
ನೂತನ ಹುಲಸೂರ ತಾಲ್ಲೂಕಿನ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ (ಮಾ.24) ಹುಲಸೂರನಲ್ಲಿ ರಸ್ತೆ ತಡೆ ಹಾಗೂ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಯಲಿದೆ.
'ಹುಲಸೂರ ಪಟ್ಟಣದ ಭಾಲ್ಕಿ-ಹುಲಸೂರ-ಬಸವಕಲ್ಯಾಣ ಮುಖ್ಯ ರಸ್ತೆ ತಡೆ ಹಾಗೂ ಅಮರಣಾಂತ...