ಬೀದರ್ ನಗರದಲ್ಲಿ ಭಾನುವಾರ ಜೋರು ಮಳೆ ಸುರಿಯಿತು.
ಸಂಜೆ 4 ಗಂಟೆಗೆ ಶುರುವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಗುಡುಗು, ಮಿಂಚು ಸಹಿತ ಮಳೆ ಸುರಿಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ ಬಿಸಿಲಿತ್ತು. ಸಂಜೆ...
ಔರಾದ್ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡದ ಕಾರಣಕ್ಕೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಬೀದರ್ ಜಿಲ್ಲಾಧಿಕಾರಿಗೆ ವಾರಂಟ್...
ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಪ್ರತಿಭೆ ಪ್ರದರ್ಶನಗೊಳ್ಳುತ್ತದೆ. ಸರ್ಕಾರಿ ಶಾಲೆಯ ಉಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಹೇಳಿದರು.
ಔರಾದ್ ತಾಲ್ಲೂಕಿನ ಮಸ್ಕಲ್ ಗ್ರಾಮದ ಸರ್ಕಾರಿ...
ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಸಿಂಧನಕೇರಾ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ತಾಲ್ಲೂಕಿನ ಸಿಂಧನಕೇರಾ ಗ್ರಾಮದ...
ಔರಾದ್ ತಾಲ್ಲೂಕಿನ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯನಗರ ತಾಂಡಾ (ಬಾರ್ಡರ್) ಸಿವಾರದಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ/ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ತಾಂಡಾ ನಿವಾಸಿ ಅಂಬಾಜಿ (56) ಬಂಧಿತ...
ಬೀದರ್ ನಗರ ಸೇರಿದಂತೆ ತಾಲೂಕಿನ ಹಲವೆಡೆ ಶುಕ್ರವಾರ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಶನಿವಾರವೂ ಮಳೆಯಾಗುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇಂದು ಮಧ್ಯಾಹ್ನ 3.30ರಿಂದ ಸಂಜೆ 4.30ರ ತನಕ ಗುಡುಗು ಸಹಿತ ಸಾಧಾರಣ ಮಳೆ...
ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಕ್ರವಾರ (ಮಾ.21) ಆರಂಭಗೊಂಡಿದ್ದು, ಮೊದಲ ದಿನ ನಡೆದ ಪ್ರಥಮ ಭಾಷೆ ವಿಷಯದ ಪರೀಕ್ಷೆಗೆ 1,039 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಬೀದರ್ ಜಿಲ್ಲೆಯ 91 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1,264 ಕೊಠಡಿಗಳಲ್ಲಿ ಪರೀಕ್ಷೆ...
ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಸಮರ್ಥರಾದರೆ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ. ಅದರಲ್ಲೂ ಆರ್ಥಿಕ ಸ್ವಾವಲಂಬನೆ ಮಹತ್ವದ್ದಾಗಿದೆ ಎಂದು ಬೀದರ್ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ. ನುಡಿದರು.
ಬೀದರ್ ವಿಶ್ವವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ...
ಬೀದರ್ ಜಿಲ್ಲೆಯ ಕೆಲವೆಡೆ ಗುರುವಾರ ರಾತ್ರಿ ಮೊದಲ ಮಳೆಯಾಗಿದ್ದು, ಹನಿಗಳ ಸಿಂಚನವಾಯಿತು.
ಜಿಲ್ಲೆಯಲ್ಲಿ ಹಲವು ದಿನಗಳಿಂದ 39-41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು ಮುಂದಿನ ದಿನಗಳಲ್ಲಿ ಬಿಸಿಲು ಇನ್ನೂ ತಾರಕಕ್ಕೆ ಏರುವ ಮುನ್ನವೇ ಮಳೆ...
ʼರಾಜ್ಯದಾದ್ಯಂತ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ಜಿಲ್ಲೆಯ 91 ಕೇಂದ್ರಗಳಲ್ಲಿ ಸುಗಮ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಶಿಲ್ಪಾ...
ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘದ ಜಿಲ್ಲಾ ಘಟಕ ಆಗ್ರಹಿಸಿದೆ.
ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ...
ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಕಳೆದ ಐದು ವರ್ಷಗಳ ಅವಧಿಯಲ್ಲಿ ಬೀದರ್ ಜಿಲ್ಲೆಯಲ್ಲಿ 131 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ...