ಪರಿಸರವು ಮನುಷ್ಯನ ಆರೋಗ್ಯ, ಆದಾಯ, ಆರ್ಥಿಕತೆ, ಕೃಷಿ ಸೇರಿ ಒಟ್ಟು ಜೀವನಕ್ರಮ ನಿರ್ಧರಿಸುವ ಮಾಧ್ಯಮವಾಗಿದೆ. ಮಣ್ಣು, ನೀರು, ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ್...
ಔರಾದ ತಾಲೂಕಿನ ಬೋರ್ಗಿ (ಜೆ) ಗ್ರಾಮದ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ರಾಜಕುಮಾರ ಮುಗಟೆ ಅವರ ವಯೋನಿವೃತ್ತಿ ಸಮಾರಂಭ ಹಾಗೂ ಹಳೆ ವಿದ್ಯಾರ್ಥಿಗಳ ಸ್ನೇಹಕೂಟವನ್ನು ಗ್ರಾಮದ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಅರ್ಥಪೂರ್ಣವಾಗಿ...
ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಕೆಎಎಸ್ (ಹಿರಿಯ ಶ್ರೇಣಿ) ಸುರೇಖಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB)...
ರಾಜ್ಯ ಸಚಿವ ಸಂಪುಟದಿಂದ ಮಂಜೂರಾಗಿರುವ ₹200 ಕೋಟಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಬೀದರ್ ನಗರದ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ನಿರ್ದೇಶನ ನೀಡಿದರು.
ಬೀದರ್ ಜಿಲ್ಲಾ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಲಕ್ಷಾಂತರ ಬಡವರು, ವಲಸೆ ಕಾರ್ಮಿಕರು, ಅಲೆಮಾರಿ ಸಮುದಾಯದವರು ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುವವರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಹುನ್ನಾರ ನಡೆಯುತ್ತಿದೆ ಎಂದು ಎಸ್‌ಐಆರ್...
ಹುಮನಾಬಾದ್‌ನ ಮಾಣಿಕನಗರದ ಹಳ್ಳಕ್ಕೆ ಹಾಗೂ ಗುರುಗಂಗಾ ಮತ್ತು ಮೀರಜಾ ನದಿಗೆ ಹುಮನಾಬಾದ್ ಕೈಗಾರಿಕಾ ಪ್ರದೇಶದ ಕೆಲವು ಕಾರ್ಖಾನೆಗಳಿಂದ ವಿಷಯುಕ್ತ ರಾಸಾಯನಿಕ ತ್ಯಾಜ್ಯ ಹರಿಸಲಾಗುತ್ತಿರುವ ಕುರಿತಂತೆ ಪರಿಶೀಲಿಸಿ ನಿಯಮಾನುಸಾರ ಕಠಿಣ ಕ್ರಮ ಜರುಗಿಸುವಂತೆ ಗ್ರಾಮೀಣಾಭಿವೃದ್ಧಿ...
ಜವಾಹರ್ ನವೋದಯ ವಿದ್ಯಾಲಯವು ಆಧುನಿಕ ಶಿಕ್ಷಣಕ್ಕೆ ಅಗತ್ಯವಿರುವ ತಂತ್ರಜ್ಞಾನದ ಸಂಪನ್ಮೂಲಗಳ ಸೌಕರ್ಯ ಹೊಂದಿದ್ದು, ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಅಧ್ಯಯನದೊಂದಿಗೆ ರಾಷ್ಟ್ರ ಕಟ್ಟುವ ಕಾರ್ಯಕ್ಕೆ ಮುಂದಾಗಬೇಕು ಬಸವಕಲ್ಯಾಣ ತಹಸೀಲ್ದಾರ್ ದತ್ತಾತ್ರೇಯ ಗಾದಾ...
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಸಂತೋಷ್ ಲಾಡ್ ಅವರಿಗೆ ಸಚಿವ ಸ್ಥಾನ ನೀಡಿರುವ ಹಿನ್ನೆಲೆಯಲ್ಲಿ ಸಕಲ ಮರಾಠಾ ಸಮಾಜದ ವತಿಯಿಂದ ಬುಧವಾರ ವಿಜಯೋತ್ಸವ ಆಚರಿಸಲಾಯಿತು.
ಬೀದರ್ ನಗರದ ಶಿವಾಜಿ ಚೌಕ್‌ನಲ್ಲಿ ಸಮಾಜದ ಮುಖಂಡರು...
ವಿದ್ಯಾರ್ಥಿಗಳಲ್ಲಿ ಅಡಗಿರುವ ಸಂಗೀತ ಹಾಗೂ ಕಲಾ ಪ್ರತಿಭೆಯನ್ನು ಗುರುತಿಸಿ, ಅವುಗಳನ್ನು ಬೆಳೆಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುಗಮ ಸಂಗೀತ ಕಲಾ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಇಲಾಖೆಯ ಸಹಾಯಕ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಅಡುಗೆ ಅನಿಲ ಸಿಲಿಂಡರ್ ಕಳವು ಪ್ರಕರಣಗಳನ್ನು ಭೇದಿಸಿರುವ ಜಿಲ್ಲಾ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ₹9.75 ಲಕ್ಷ ಮೌಲ್ಯದ 55 ಅನಿಲ...
ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬೀದರ್ ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ...
2026ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಸೌಲಭ್ಯಕ್ಕೆ ಆಗಸ್ಟ್ 10ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಬೀದರ್ ಜಂಟಿ ಕೃಷಿ ನಿರ್ದೇಶಕರಾದ ದೇವಿಕಾ...