ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗಗಳಲ್ಲಿ 9 ಚೆಕ್‍ಪೋಸ್ಟ್ ಹಾಗೂ ಮಾರ್ಚ್ 3ರಿಂದ ತೆಲಂಗಾಣ ಗಡಿಯಲ್ಲಿ 4 ಚೆಕ್‍ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಅಧಿಕಾರಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ...
ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ಪುಣ್ಯಸ್ನಾನ ಮುಗಿಸಿಕೊಂಡು ಹಿಂತಿರುಗುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬೀದರ್ ತಾಲ್ಲೂಕಿನ ಜನವಾಡ ಗ್ರಾಮದ ದಿಲೀಪ್ ಕಾಳೇಕರ್ (62) ಮೃತರು. ಮೃತರಿಗೆ...
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಧನ್ವಂತರಿ ವನ, ಪಾರಂಪರಿಕ ವೈದ್ಯ ಪರಿಷತ್ ಭವನ ನಿರ್ಮಾಣ ಕುರಿತು ಚಿಂತನೆ ನಡೆಸಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ...
ಬೀದರ್ ಜಿಲ್ಲೆಯಾದ್ಯಂತ ರಂಜಾನ್-ಹೋಳಿ ಹಬ್ಬವನ್ನು ಶಾಂತಿ, ಸೌಹಾರ್ದತೆಗೆ ಧಕ್ಕೆ ಬಾರದಂತೆ ಆಚರಿಸಬೇಕೆಂದು ಬೀದರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಕರೆದ ಶಾಂತಿ ಸಭೆಯಲ್ಲಿ...
ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವುದು ರುಜುವಾತು ಆಗಿರುವುದರಿಂದ ಹುಮನಾಬಾದ್ ಪುರಸಭೆ ಸದಸ್ಯೆ ರೇಷ್ಮಾ ಶ್ರೀಧರ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ.
ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವ...
ಸರ್ಕಾರದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಹಾಗೂ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣದ ಇಬ್ಬರು ಆರೋಪಿಗಳಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹11 ಸಾವಿರ ದಂಡ ವಿಧಿಸಿ ಹುಮನಾಬಾದ್‌ನ ಹೆಚ್ಚುವರಿ ಜೆಎಂಎಫ್‌ಸಿ...
ಬೀದರ್ ವಿಶ್ವವಿದ್ಯಾಲಯದ ಸ್ನಾತಕ ಬಿಬಿಎ, ಬಿಸಿಎ, ಹಾಗೂ ಬಿಎಸ್ಸಿ ಎರಡನೇ ಸೆಮಿಸ್ಟರ್ ಪದವಿ ಫಲಿತಾಂಶವನ್ನು ಬೀದರ್ ವಿವಿ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಅವರು ಶನಿವಾರ ಘೋಷಿಸಿದರು.
ಬೀದರ್ ವಿವಿ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಮಾತನಾಡಿ, 'ಎಲ್ಲರ ಸಹಕಾರದೊಂದಿಗೆ...
ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಜನಪದ ಗಾಯನ' ಕ್ಷೇತ್ರದಲ್ಲಿ ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದ ಮಾರುತಿ ಕೋಳಿ ಅವರು ಜಾನಪದ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
1970ರಲ್ಲಿ ಜನಿಸಿದ...
ಜಿಲ್ಲೆಯ 867 ಜನವಸತಿ ಪ್ರದೇಶಗಳಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ಬೀದರ್ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ...
ಔರಾದ ವಿಧಾನಸಭಾ ಕ್ಷೇತ್ರದ ಚಿಮ್ಮೆಗಾಂವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ರೈತರು ಮತ್ತು ಸಾರ್ವಜನಿಕರು ಸಾಕಷ್ಟು ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಕೂಡಲೇ ಗಣಿಗಾರಿಕೆಯನ್ನು ನಿಲ್ಲಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು...
ಸದೃಢ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅವಶ್ಯಕವಾಗಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ (ದಿಶಾ) ಸದಸ್ಯ ಶಿವಯ್ಯ ಸ್ವಾಮಿ ಹೇಳಿದರು.
ನೆಹರೂ ಯುವ ಕೇಂದ್ರ ಹಾಗೂ ಬೀದರ್...
ಭಾಲ್ಕಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ದಲಿತ ವಿದ್ಯಾರ್ಥಿ ಪರಿಷತ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಕಾರ್ಯಕರ್ತರ ಸಭೆ ನಡೆಯಿತು.
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳ ಮ್ಯಾನೆಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು...