ಬೀದರ್ 

ಬೀದರ್‌ | ಮೈಕ್ರೋ ಫೈನಾನ್ಸ್‌ಗಳು ಆರ್‌ಬಿಐ ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಮ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಫೈನಾನ್ಸ್‌, ಲೇವಾದೇವಿ ವ್ಯಾಪಾರಸ್ಥರು ಹಾಗೂ ಮೈಕ್ರೋ ಫೈನಾನ್ಸ್‌ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ಗಳು ನೀಡುವ ಮಾರ್ಗದರ್ಶನ ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ಜಿಲ್ಲಾಧಿಕಾರಿಗಳ...

ಬೀದರ್‌ | ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿ : ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೀದರ್‌ ತಾಲ್ಲೂಕಿನ ಮರಖಲ್ ಗ್ರಾಮ ಹೊರವಲಯದ ರಾಷ್ಟ್ರೀಯ ಹೆದ್ದಾರಿ-161ಎ ರಲ್ಲಿ ಗುರುವಾರ ನಡೆದಿದೆ. ಔರಾದ್‌ ತಾಲ್ಲೂಕಿನ ಬಲ್ಲೂರ(ಜೆ) ಗ್ರಾಮದ ರಾಜಕುಮಾರ್‌ ಉದಗೀರೆ...

ಬೀದರ್‌ | ಯುವ ಜನಾಂಗ ಶಿವಾಜಿ ಮಹಾರಾಜರ ಆದರ್ಶ ಮೈಗೂಡಿಸಿಕೊಳ್ಳಲಿ : ಸಚಿವ ಈಶ್ವರ ಖಂಡ್ರೆ

ರಾಷ್ಟ್ರ ಪುರುಷ, ರಾಷ್ಟ್ರವೀರ, ಧರ್ಮನಿರಪೇಕ್ಷ, ಜಾತ್ಯಾತೀತ ಮಹಾವೀರ, ರೈತ ಅಭಿವೃದ್ಧಿ, ಸ್ವದೇಶ ರಾಜ್ಯಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶ ತತ್ವಗಳನ್ನು ಇಂದಿನ ಯುವ ಜನಾಂಗವು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಪರಿಸರ ಮತ್ತು...

ಈದಿನ ವರದಿಗೆ ಸ್ಪಂದಿಸಿದ ಸಿಎಂ ಕಚೇರಿ : ಸ್ವಚ್ಛವಾದ ಬೀದರ್‌ನ ʼಪಾಪನಾಶ ಕೆರೆʼ

ಬೀದರ್‌ ನಗರದ ಪಾಪನಾಶ ಕೆರೆಯನ್ನು ನಗರಸಭೆ ಸಿಬ್ಬಂದಿ ಸಂಪೂರ್ಣ ಸ್ವಚ್ಛಗೊಳಿಸಿದರು. ʼಪಾಪನಾಶ ಕೆರೆಗೆ ಕಲುಷಿತ ನೀರು : ಮೀನುಗಳ ಸಾವು‌ʼ ಎಂಬ ಶೀರ್ಷಿಕೆ ಅಡಿ ʼಈದಿನ.ಕಾಮ್‌ʼ ಬುಧವಾರ (ಫೆ.19) ರಂದು ವಿಶೇಷ ವರದಿ ಪ್ರಕಟಿಸಿತ್ತು....

ಬೀದರ್‌ | ಪಾಪನಾಶ ಕೆರೆಗೆ ಕಲುಷಿತ ನೀರು : ಮೀನುಗಳ ಸಾವು‌

ಬೀದರ್‌ ನಗರದ ಹೃದಯ ಭಾಗದಲ್ಲಿರುವ ಪಾಪನಾಶಿನಿ ಶಿವಲಿಂಗ ದೇವಸ್ಥಾನದ ಬಳಿಯ ಪಾಪನಾಶ ಕೆರೆಗೆ ಕಲುಷಿತ ನೀರು ಹರಿದು ಅಪಾರ ಸಂಖ್ಯೆಯ ಮೀನುಗಳು ಸಾವನ್ನಪ್ಪಿವೆ. 'ಕೆರೆಯಲ್ಲಿ ಮೀನುಗಳ ಮಾರಣ ಹೋಮಕ್ಕೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ. ಕೆರೆ...

ಬೀದರ್‌ | ಸಾಲಬಾಧೆಯಿಂದ ಇಬ್ಬರು ರೈತರ ಆತ್ಮಹತ್ಯೆ

ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಜನವರಿ 28ರಂದು ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ ಮತ್ತೆ ಇಬ್ಬರು ರೈತರು...

ಬೀದರ್‌ | ಫೆ.21ರಿಂದ ಮೂರು ದಿನ ಸಮಾನತಾ ಸಮಾವೇಶ, ಅನುಭವ ಮಂಟಪ ಸಂಸತ್ತು

ಬಸವಕಲ್ಯಾಣದ ಬಸವ ಮಹಾಮನೆ ಟ್ರಸ್ಟ್‌ನಿಂದ ಫೆಬ್ರವರಿ 21, 22 ಮತ್ತು 23ರಂದು 7ನೇ ಅನುಭವ ಮಂಟಪ ಸಂಸತ್ತು ಕಾರ್ಯಕ್ರಮ ನಡೆಯಲಿದೆ. ಕೊನೆಯ ದಿನ ಸಮಾನತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬೆಲ್ದಾಳ ಸಿದ್ಧರಾಮ ಶರಣರು...

ಬೀದರ್‌ | ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತ : ಓರ್ವ ವ್ಯಕ್ತಿ ಸಾವು

ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯಸ್ನಾನ ಮಾಡಲು ತೆರಳುತ್ತಿದ್ದ ಬೀದರ್‌ ತಾಲ್ಲೂಕಿನ ಚಿಲ್ಲರ್ಗಿ ಗ್ರಾಮದ ವ್ಯಕ್ತಿಯೊಬ್ಬರು ಮಹಾರಾಷ್ಟ್ರದ ನಾಗಪುರ ಸಮೀಪ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಚಿಲ್ಲರ್ಗಿ ಗ್ರಾಮದ ರಂಗಾರೆಡ್ಡಿ ಮಾಣಿಕರೆಡ್ಡಿ...

ಕರ್ನಾಟಕದ ಕಿರೀಟ, ಬೀದರ್‌ನಲ್ಲಿ ಸುತ್ತಾಡಿದ ಅನುಭವ 

ಬೀದರ್ ಜಿಲ್ಲೆಗೆ ಹೋಗಬೇಕೆಂದು ತುಂಬ ವರ್ಷದಿಂದ ಆಸೆಯಿತ್ತು. ಯಾಕಂದ್ರೆ ನಮ್ಮ ಕರ್ನಾಟಕ ಭೂಪಟದಲ್ಲಿ ತುತ್ತ ತುದಿಯಲ್ಲಿ ಆ ಜಿಲ್ಲೆ ಇದೆ. ಪ್ರತಿ ಬಾರಿ ಭೂಪಟ ನೋಡ್ದಾಗ ಒಂದು ಸರಿ ಹೋಗೋಣ ಅನ್ಸೋದು. ಆದ್ರೆ...

ಬೀದರ್‌ | ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ರಸ್ತೆ ವಿಭಜಕ ಮಧ್ಯೆ ಇರುವ ವಿದ್ಯುತ್‌ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಸವಕಲ್ಯಾಣದ ತ್ರಿಪುರಾಂತ ಸಮೀಪದ ರಸ್ತೆಯಲ್ಲಿ ನಡೆದಿದೆ. ಬಸವಕಲ್ಯಾಣದ ತ್ರಿಪುರಾಂತ ನಿವಾಸಿಗಳಾದ ಗುಂಡಪ್ಪ ಬಿರಾದರ್‌(46),...

ʼಬಸವ ಉತ್ಸವʼ ಮರೆಯಿತೇ ಸರ್ಕಾರ?

ಬಸವ ತತ್ವದ ಆಶಯಗಳನ್ನು ಜನಮಾನಸಕ್ಕೆ ಮುಟ್ಟಿಸಬೇಕು ಎಂಬ ಘನವಾದ ಉದ್ದೇಶದಿಂದ ಕಾಯಕ ಭೂಮಿ ಬಸವಕಲ್ಯಾಣದಲ್ಲಿ ಪ್ರಾರಂಭವಾದ ಬಸವ ಉತ್ಸವ ನಿರಂತರವಾಗಿ ಯಾಕೆ ನಡೆಯುವುದಿಲ್ಲ. ಇದು ಸರ್ಕಾರದ ಇಚ್ಚಾಶಕ್ತಿ ಕೊರತೆಯೇ ಎಂಬುದು ಇಲ್ಲಿನ ಬಸವ...

ಬೀದರ್‌ | ಬಿದ್ರಿ ಕಲಾವಿದ ಮುಹಮ್ಮದ್‌ ಅಬ್ದುಲ್‌ ರೌಫ್‌ ನಿಧನ

ಬಿದ್ರಿ ಕಲಾವಿದ ಮುಹಮ್ಮದ್‌ ಅಬ್ದುಲ್‌ ರೌಫ್‌ (60) ಅವರು ಶನಿವಾರ (ಫೆ.15) ರಾತ್ರಿ ಹೃದಯಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ನಾಲ್ವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳಿದ್ದಾರೆ. ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು. ಕೇಂದ್ರ ಸರ್ಕಾರ...

ಈ ಹೊತ್ತಿನ ಪ್ರಮುಖ ಸುದ್ದಿ