ಇತ್ತೀಚೆಗೆ ಸೇಡಂನಲ್ಲಿ ನಡೆದ ಭಾರತೀಯ ಸಂಸ್ಕೃತಿ ಉತ್ಸವದ ಹೆಸರಿನ ವೈದಿಕಾಚರಣೆಯ ಮನುವಾದಿ ಮತ್ತು ವಚನ ಸಿದ್ಧಾಂತ ವಿರೋಧಿ ಕಾರ್ಯಕ್ರಮಕ್ಕೆ ತಾವು ಭಾಗವಹಿಸಿದ್ದು ತಪ್ಪೆಂಬುದನ್ನು ಒಪ್ಪಿಕೊಳ್ಳಬೇಕೆಂದು ಆಗ್ರಹಿಸಿ ಬೀದರ್‌ನ ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ...
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಭಾಲ್ಕಿ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೋನು ದೇಶಮುಖ ಆಯ್ಕೆಯಾಗಿದ್ದಾರೆ.
ಭಾಲ್ಕಿ ನಗರ ಘಟಕದ ನೂತನ ಅಧ್ಯಕ್ಷರಾಗಿ ಜಗದೀಶ ಬಿರಾದಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾ...
ಕುಟುಂಬದವರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದಕ್ಕೆ ಹೆತ್ತ ತಂದೆಯೇ 18 ವರ್ಷದ ಮಗಳನ್ನು ಹಗ್ಗದಿಂದ ಕತ್ತು ಬಿಗಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಔರಾದ್ ತಾಲ್ಲೂಕಿನ ವಡಗಾಂವ ಸಮೀಪದ ಬರಗೇನ್...
ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ, ಕೊಲೆ ಕೃತ್ಯ ಖಂಡಿಸಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಹುಮನಾಬಾದ್ ಪಟ್ಟಣದ ಪ್ರವಾಸಿ ಮಂದಿರದಿಂದ ಡಾ.ಅಂಬೇಡ್ಕರ್...
ಕರ್ನಾಟಕ ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯು 2023 ಮತ್ತು 2024ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಬಂಜಾರ ಭಜನೆ’ ಕ್ಷೇತ್ರದಲ್ಲಿ ಬಸವಕಲ್ಯಾಣ ತಾಲ್ಲೂಕಿನ ಖೆರ್ಡಾ(ಬಿ) ಶಂಕ್ರು ತಾಂಡಾ ನಿವಾಸಿ ಗೋವಿಂದ ಚವ್ಹಾಣ ಅವರು...
2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಠ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದಕ್ಕಾಗಿ ಬೀದರ್ ಜಿಲ್ಲೆಯಿಂದ ಆಯ್ಕೆಯಾದ ಕಮಲನಗರ ತಾಲ್ಲೂಕಿನ ತೋರಣಾ ಗ್ರಾಮ ಪಂಚಾಯಿತಿಗೆ ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ ಪ್ರದಾನ...
ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಎನ್ನಲಾದ ರಾಜು ಕಪನೂರ್ ಸೇರಿದಂತೆ ಐವರನ್ನು ಗುರುವಾರ ಸಂಜೆ ಜೈಲಿನಿಂದ ಬಿಡುಗಡೆಗೊಳಿಸಲಾಯಿತು.
ರಾಜು...
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ...
ಕರ್ನಾಟಕ ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯು 2023-24ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, 'ಬಂಜಾರ ನೃತ್ಯ ಕಸೂತಿ' ಕ್ಷೇತ್ರದಲ್ಲಿ ಸಾಧನೆಗೈದ ಭಾಲ್ಕಿ ತಾಲ್ಲೂಕಿನ ಆಶಾ ರಾಠೋಡ್ ಅವರು ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ...
ಅಮೆರಿಕದಿಂದ ಭಾರತೀಯರನ್ನು ಹಿಂತಿರುಗಿಸುವ ಸಂದರ್ಭದಲ್ಲಿ ಅವರ ಕೈಗಳಿಗೆ ಬೇಡಿ ಹಾಕಿ ಅಪರಾಧಿಗಳಂತೆ ನಡೆದುಕೊಂಡಿರುವ ಅಮೇರಿಕಾದ ಧೋರಣೆ ತೀವ್ರವಾಗಿ ಖಂಡಿಸುವುದಾಗಿ ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.
'ಇದು ಮಾನವೀಯ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ....
ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ಹಂದಿಕೇರಾ ಗ್ರಾಮದಲ್ಲಿ ನಡೆದಿದೆ.
ಹಾಲ್ ಗೋರ್ಟಾ ಗ್ರಾಮದ ನಿವಾಸಿ ಸರಿತಾ (31) ಮೃತರು. ಮಹಿಳೆಯು ತವರೂರಾದ ಹಂದಿಕೇರಾ...
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ಔರಾದ್ ಕ್ಷೇತ್ರಕ್ಕೆ 11,217 ಮನೆ ಮಂಜೂರಾಗಿವೆ ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ ಚವ್ಹಾಣ ತಿಳಿಸಿದ್ದಾರೆ.
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ...