ಬೀದರ್ 

ಬೀದರ್ | ಸರ್ಕಾರಿ ಶಾಲೆಯ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಗಣಿತ ಪಾಠ ಮಾಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸುವುದು, ನಿರಂತರ ಸಭೆ, ಪ್ರಗತಿ ಪರಿಶೀಲನೆ, ಸಮಸ್ಯೆಗೆ ಪರಿಹಾರ ಕಲ್ಪಿಸುತ್ತಿದ್ದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಂಗಳವಾರ ಸರ್ಕಾರಿ ಶಾಲೆಗೆ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಗಣಿತ...

ಬೀದರ್‌ | ₹1.23 ಕೋಟಿ ಮೌಲ್ಯದ ಗಾಂಜಾ ಜಪ್ತಿ : ಇಬ್ಬರ ಬಂಧನ

ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹1.23 ಕೋಟಿ ಮೌಲ್ಯದ ಗಾಂಜಾ ಹುಮನಾಬಾದ್‌ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತೆಲಂಗಾಣದ ಹೈದರಾಬಾದ್ ಕಡೆಯಿಂದ ಹುಮನಾಬಾದ್ ಮಾರ್ಗವಾಗಿ...

ಬೀದರ್‌ | ಅಯೋಧ್ಯೆಯಲ್ಲಿ ದಲಿತ ಯುವತಿಯ ಕೊಲೆ : ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಲಿತ ಯುವತಿಯ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ರಾಷ್ಟ್ರೀಯ ವಿದ್ಯಾರ್ಥಿ ಮತ್ತು ಯುವ ವೇದಿಕೆ (ಎನ್‌ಎಸ್‌ವೈಎಫ್) ಆಗ್ರಹಿಸಿದೆ. ಈ ಸಂಬಂಧ ಮಂಗಳವಾರ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಔರಾದ್...

ಬೀದರ್‌ | ಶಶಿಕಾಂತ್‌ ಶೆಂಬೆಳ್ಳಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ಕರ್ನಾಟಕ ಮಾಧ್ಯಮ ಅಕಾಡೆಮಿಯ 2023-24ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಬೀದರ್‌ ಜಿಲ್ಲಾ ಪ್ರಜಾವಾಣಿ ಹಿರಿಯ ವರದಿಗಾರ ಶಶಿಕಾಂತ್‌ ಎಸ್.ಶೆಂಬೆಳ್ಳಿ ಅವರಿಗೆ ಪ್ರದಾನ ಮಾಡಲಾಯಿತು. ಸೋಮವಾರ ಬೆಂಗಳೂರಿನ ಐಐಎಸಿಯಲ್ಲಿರುವ ಜೆಎನ್ ಟಾಟಾ ಸಭಾಂಗಣದಲ್ಲಿ ಕರ್ನಾಟಕ...

ಬೀದರ್‌ | ಸಾಲಬಾಧೆ : ಯುವ ರೈತ ಆತ್ಮಹತ್ಯೆ

ತಾಯಿ ಮಾಡಿದ ಸಾಲಕ್ಕೆ ‌ಹೆದರಿ ಯುವರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಟಗುಪ್ಪ ತಾಲೂಕಿನ ರಾಂಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ರಾಂಪುರ ಗ್ರಾಮದ ಗಣೇಶ (25) ಮೃತ ಯುವಕ. ಮೃತ ಯುವಕನ ತಾಯಿ ಕೃಷಿಗಾಗಿ...

ಬೀದರ್‌ | ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ : ಹೆತ್ತವರಿಗೆ ಸೆಲ್ಯೂಟ್ ಹೊಡೆದು ಗೌರವಿಸಿದ ಮಗ

ಊರಲ್ಲಿ ಸಂಭ್ರಮವೋ ಸಂಭ್ರಮ, ಅದ್ದೂರಿ ಮೆರವಣಿಗೆ, ಇದು ಯಾವ ಸಿನಿಮಾ ಸ್ಟಾರ್‌ಗೆ ಸಿಕ್ಕ ಸ್ವಾಗತ ಅಲ್ಲ, ಯುದ್ಧಭೂಮಿಯಲ್ಲಿ 21 ವರ್ಷದಿಂದ ಸೇವೆ ಸಲ್ಲಿಸಿದ ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಸಿಕ್ಕಿತು. ಬೀದರ್‌ ಜಿಲ್ಲೆಯ ಔರಾದ್‌...

ಬೀದರ್‌ | ಈ ಹಳ್ಳಿಗಳಿಗೆ ಗ್ರಾಮ ಪಂಚಾಯಿತಿ ಕೇಂದ್ರ ಬಲು ದೂರ : ಸುತ್ತಿ ಬಳಸಿ ಬರುವುದೊಂದೇ ಮಾರ್ಗ

ಔರಾದ್‌ ತಾಲ್ಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾಶೆಂಪುರ(ಬಿ) ಹಾಗೂ ಬೇಲೂರ (ಎನ್) ಗ್ರಾಮಗಳ ಜನರು ತಮ್ಮ ಗ್ರಾಮ ಪಂಚಾಯಿತಿ ಕೇಂದ್ರ ಬಲು ದೂರವಿರುವ ಕಾರಣ ಸುತ್ತಿ ಬಳಸಿ ಹೋಗಬೇಕಾದ ಪರಿಸ್ಥಿತಿ ಇದೆ. ಖಾಶೆಂಪುರ(ಬಿ)...

ಬೀದರ್‌ | ಸಂವಿಧಾನ ವಿರೋಧಿ ಹೇಳಿಕೆ : ಆನಂದ ಸ್ವರೂಪ ಸ್ವಾಮೀಜಿ ಗಡಿಪಾರಿಗೆ ಆಗ್ರಹ

'ಹಿಂದೂ ರಾಷ್ಟ್ರಕ್ಕೆ ಸಂವಿಧಾನ ಸಿದ್ದವಾಗಿದೆ' ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಶಾಂಭವಿ ಪೀಠಾಧೀಶ್ವರ ಆನಂದ ಸ್ವರೂಪ ಸ್ವಾಮೀಜಿಯನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾಧ್ಯಕ್ಷ ಪ್ರದೀಪ್ ನಾಟೇಕರ್...

ಬೀದರ್‌ | ಕೇಂದ್ರ ಬಜೆಟ್‌ 2025 : ಯಾರು ಏನಂದ್ರು?

ಕೇಂದ್ರ ಸರ್ಕಾರ ಇಂದು ಮಂಡಿಸಿದ ಬಜೆಟ್ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. ʼಬಜೆಟ್‌ನಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾಯ್ದೆ...

ಬೀದರ್‌ | ಮೂಢ ಸಂಪ್ರದಾಯ ತಡೆಗೆ ದಲಿತ ಪ್ಯಾಂಥರ್‌ ಸಂಘಟನೆ ಆಗ್ರಹ

ಹುಮನಾಬಾದ್‌ ತಾಲ್ಲೂಕಿನಲ್ಲಿ ʼಕಾರ್ಯʼ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಮೂಢ ಸಂಪ್ರದಾಯ ಆಚರಣೆ ತಡೆಯುವಂತೆ ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಆಗ್ರಹಿಸಿದೆ. ಈ ಕುರಿತು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಪದಾಧಿಕಾರಿಗಳು ಶುಕ್ರವಾರ ಹುಮನಾಬಾದ್‌ ತಹಸೀಲ್ದಾರ್‌...

ಬೀದರ್‌ | ಔರಾದ್ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ಬಿ.ಎಂ.ಅಮರವಾಡಿ ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲು ಔರಾದ್ ತಾಲ್ಲೂಕು ಕಸಾಪ ಅಧ್ಯಕ್ಷರನ್ನಾಗಿ ಬಿ.ಎಂ.ಅಮರವಾಡಿ ಅವರನ್ನು ನೇಮಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.  ʼಕನ್ನಡ ಸಾಹಿತ್ಯ ಪರಿಷತ್ತಿನ ಹಿಂದಿನ ಅಧ್ಯಕ್ಷರಾಗಿದ್ದ ಡಾ.ಶಾಲಿವಾನ ಉದಗಿರೆ...

ಬೀದರ್ | ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ ಆಯ್ಕೆಯಾದ 25 ವಿದ್ಯಾರ್ಥಿಗಳಿಗೆ 2 ವರ್ಷ ಉಚಿತ ಪಿಯು ಶಿಕ್ಷಣ : ಬಸವಲಿಂಗ ಪಟ್ಟದ್ದೇವರು

ಬೀದರ್ ನಗರದ ರಾಂಪೂರೆ ಬ್ಯಾಂಕ್ ಕಾಲೋನಿಯಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಡಿ ನೂತನವಾಗಿ ಆರಂಭಿಸಿರುವ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಫೆ.2ರಂದು ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಏರ್ಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಆಯ್ಕೆಯಾದ...

ಈ ಹೊತ್ತಿನ ಪ್ರಮುಖ ಸುದ್ದಿ