ಬೀದರ್ 

ಹುಮನಾಬಾದ್‌ | ʼಗುರುಗಂಗಾ ಹಳ್ಳ ಸೇರುತ್ತಿರುವ ವಿಷಕಾರಿ ತ್ಯಾಜ್ಯ : ಕಾರ್ಖಾನೆ ವಿರುದ್ಧ ಬೃಹತ್‌ ಪ್ರತಿಭಟನೆ

ಹುಮನಾಬಾದ್‌ ಹೊರವಲಯದ ಕೈಗಾರಿಕೆ ಪ್ರದೇಶದ ರಾಸಾಯನಿಕ ಕಂಪನಿಗಳಿಂದ ಮಾಣಿಕನಗರd ಪವಿತ್ರ ಗುರುಗಂಗಾ ಹಳ್ಳಕ್ಕೆ ಸೇರುತ್ತಿರುವ ವಿಷಕಾರಿ ತ್ಯಾಜ್ಯವನ್ನು ಶಾಶ್ವತವಾಗಿ ತಡೆಗಟ್ಟುವಂತೆ ಒತ್ತಾಯಿಸಿ ಶ್ರೀ ಮಾಣಿಕಪ್ರಭು ಸಂಸ್ಥಾನದ ನೇತೃತ್ವದಲ್ಲಿ ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು. ಶ್ರೀ...

ಬೀದರ್‌ ನಗರ ರಸ್ತೆಗಳ ದುಸ್ಥಿತಿ ಖಂಡಿಸಿ ಬಿಜೆಪಿ ಪ್ರತಿಭಟನೆ : ಶಾಸಕ ರಹೀಂಖಾನ್ ವಿರುದ್ಧ ಆಕ್ರೋಶ

ಮಳೆಗಾಲ ಆರಂಭವಾದ ಬಳಿಕ ಬೀದರ್ ಮಹಾನಗರದ ಪ್ರಮುಖ ರಸ್ತೆಗಳು, ಬಡಾವಣೆಗಳ ಒಳರಸ್ತೆಗಳು ಆಳವಾದ ಗುಂಡಿ, ತಗ್ಗುಗಳಿಂದ ಸಂಚಾರಕ್ಕೆ ಅಪಾಯಕಾರಿಯಾಗಿವೆ ಎಂದು ಆರೋಪಿಸಿ, ಭಾರತೀಯ ಜನತಾ ಪಕ್ಷ ಬೀದರ ನಗರ ಮಂಡಲ ವತಿಯಿಂದ ಪ್ರತಿಭಟನೆ...

ಬೀದರ್‌ | ಕಾರ್ಖಾನೆಗಳ ವಿಷಕಾರಿ ತ್ಯಾಜ್ಯ ಹಳ್ಳದ ಒಡಲಿಗೆ: ಜನ-ಜಾನುವಾರು ಜೀವಕ್ಕೆ ಆಪತ್ತು!

ಹುಮನಾಬಾದ್ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಕೆಲ ರಾಸಾಯನಿಕ ಕಾರ್ಖಾನೆಗಳ ತ್ಯಾಜ್ಯ, ವಿಷಪೂರಿತ ನೀರು ಚರಂಡಿಗಳ ಮುಖಾಂತರ ಹಳ್ಳಕ್ಕೆ ಹರಿಸಿದ್ದರಿಂದ ಜಲಚರಗಳಿಗೆ, ಪ್ರಾಣಿ ಪಕ್ಷಿಗಳಿಗೆ ಹಾಗೂ ಸುತ್ತಲಿನ ಗ್ರಾಮಸ್ಥರಿಗೆ ಜೀವ ಕಂಟಕವಾಗಿ ಪರಿಣಮಿಸಿದೆ. ಕೈಗಾರಿಕಾ ಪ್ರದೇಶದಲ್ಲಿನ...

ಬೀದರ್‌ | ಸುಸೂತ್ರವಾಗಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ; 663 ಅಭ್ಯರ್ಥಿಗಳು ಗೈರು

ಬೀದರ್ ನಗರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭಾನುವಾರ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆಯಿತು. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಲಿಂಗರಾಜ...

ಬೀದರ್‌ | ಜನಪರ ಸಾಹಿತ್ಯ, ಹೋರಾಟದ ಪ್ರತೀಕ ಅಣ್ಣಾಭಾವು ಸಾಠೆ

ಭಾರತ ಕಮ್ಯೂನಿಷ್ಟ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿ ವತಿಯಿಂದ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ ಅವರ 106ನೇ ಜನ್ಮದಿನದ ಪ್ರಯುಕ್ತ ಶನಿವಾರ ಬೀದರ್ ನಗರದ ಸ್ಟಾರ್ ಲಾಡ್ಜ್ ಸಭಾಂಗಣದಲ್ಲಿ ಅಣ್ಣಾಭಾವು ಸಾಠೆ ದ್ವಿತೀಯ...

ಬೀದರ್ ಮಹಾನಗರ ಮುಖ್ಯರಸ್ತೆಗಳ ಅಂದ ಕಸಿದ ಗುಂಡಿಗಳು!

ಬೀದರ್‌ ಮಹಾನಗರದ ಮುಖ್ಯ ರಸ್ತೆಗಳಲ್ಲಿ ಅಲ್ಲಲ್ಲಿ ಕಾಣಿಸಿಕೊಂಡಿರುವ ಗುಂಡಿಗಳು ವಾಹನ ಸವಾರರ ಸಂಚಾರಕ್ಕೆ ಸವಾಲಾಗಿದೆ. ನಗರದ ಪ್ರಮುಖ ರಸ್ತೆಗಳಿಂದ ಹಿಡಿದು, ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಓಣಿಯ ಒಳ ರಸ್ತೆಗಳಲ್ಲೂ ಮೊಳಕಾಲುದ್ದದ ಗುಂಡಿಗಳು ಜನರ...

ಬೀದರ್ | ವಿದ್ಯಾರ್ಥಿಗಳು ವ್ಯಸನಗಳಿಂದ ದೂರವಿರಿ : ಬಾಲಾಜಿ ಕುಂಬಾರ

ವಿದ್ಯಾರ್ಥಿಗಳು ಬಾಲ್ಯದಿಂದಲೇ ತಂಬಾಕು, ಧೂಮಪಾನ, ಗುಟ್ಕಾ, ಮದ್ಯಪಾನ ಸೇರಿದಂತೆ ಎಲ್ಲ ರೀತಿಯ ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಪತ್ರಕರ್ತ ಬಾಲಾಜಿ ಕುಂಬಾರ ಹೇಳಿದರು. ಬೀದರ ತಾಲೂಕಿನ ಕಾಡವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಸನ...

ಭಾಲ್ಕಿ ಹಿರೇಮಠದಲ್ಲಿ ವ್ಯಸನ ಮುಕ್ತ ದಿನಾಚರಣೆ

ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ ಮಹಾಂತ ಶಿವಯೋಗಿಗಳ ಜನ್ಮದಿನದ ನಿಮಿತ್ತ ಶನಿವಾರ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಜರುಗಿತು. ಇಳಕಲ್‌ನ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಹಿರೇಮಠ ಸಂಸ್ಥಾನದ ಪರಮ ಪೂಜ್ಯ ಗುರುಬಸವ...

ಸಾಹಿತ್ಯರತ್ನ ಅಣ್ಣಾಭಾವು ಸಾಠೆ : ಶೋಷಿತರ ಬದುಕಿಗೆ ಧ್ವನಿಯಾದ ಜನಪದ ಸಾಹಿತಿ

ಸಾಹಿತ್ಯ ಅಂದ್ರೆ ಕೇವಲ ಮನರಂಜನೆ ಅಲ್ಲ; ಅದು ಸಮಾಜದ ನೋವು, ಹೋರಾಟ, ಅಸಮಾನತೆ ಮತ್ತು ಬದಲಾವಣೆಯ ಆಸೆಗಳಿಗೆ ಧ್ವನಿಯಾಗಬೇಕು. ಈ ಸತ್ಯವನ್ನು ತಮ್ಮ ಬದುಕು ಮತ್ತು ಬರಹಗಳ ಮೂಲಕ ತೋರಿಸಿದ ಮಹಾನ್ ಸಾಹಿತಿ,...

ಬೀದರ್‌ | ಬೆಳೆ ವಿಮೆ ನೋಂದಣಿ ಅವಧಿ 15 ದಿನ ವಿಸ್ತರಣೆಗೆ ಆಗ್ರಹ

ರಾಜ್ಯದಾದ್ಯಂತ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬೆಳೆ ವಿಮೆ ನೋಂದಣಿ ಅವಧಿಯನ್ನು ಇನ್ನೂ 15 ದಿನಗಳ ಕಾಲ ವಿಸ್ತರಿಸುವಂತೆ ಆಗ್ರಹಿಸಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ. ಈ ಸಂಬಂಧ...

ಬೀದರ್‌ | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಸಿಇಒ ಗಿರೀಶ್ ಬದೋಲೆ

ಸಮಾಜದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಧೂಮಪಾನ, ಮದ್ಯಪಾನ ಹಾಗೂ ಮಾದಕ ವ್ಯಸನಗಳಂತಹ ದುಶ್ಚಟಗಳನ್ನು ತೊರೆದು ಆರೋಗ್ಯಕರ, ನೆಮ್ಮದಿಯ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...

ಬೀದರ್‌ | ಕರ್ತವ್ಯ ಲೋಪ: ಡಿ.ದೇವರಾಜ ಅರಸು ನಿಗಮ ಅಧಿಕಾರಿ ಅಮಾನತು

ಕರ್ತವ್ಯ ಲೋಪ ಆರೋಪದ ಮೇಲೆ ಬೀದರ್‌ನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ರಮೇಶ್ ಹೆಗ್ಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಪ್ರಧಾನ...

ಈ ಹೊತ್ತಿನ ಪ್ರಮುಖ ಸುದ್ದಿ