ಬೀದರ್ 

ಬೀದರ್‌ | ಚಲಿಸುತ್ತಿದ್ದ ವಾಹನದಿಂದ ಬಿದ್ದು ವಿದ್ಯಾರ್ಥಿ ಸಾವು

ಚಲಿಸುತ್ತಿದ್ದ ಕ್ರೂಸರ್​​ ವಾಹನದಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ಬಸವಕಲ್ಯಾಣ ತಾಲ್ಲೂಕಿನ ಹಾಮುನಗರ ತಾಂಡಾ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಕೈಲಾಸ ರವಿಕುಮಾರ್‌ ರಾಠೋಡ್‌ (14) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಮುಡುಬಿ ಗ್ರಾಮದ ಸರ್ಕಾರಿ...

ಬೀದರ್‌ | ಸಚಿನ್‌ ಪಾಂಚಾಳ್ ಸಾವಿನಲ್ಲೂ ಬಿಜೆಪಿ ರಾಜಕೀಯ : ಅರವಿಂದಕಮಾರ್‌ ಅರಳಿ

ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರ ಸಾವಿನಲ್ಲೂ ಬಿಜೆಪಿಯವರು ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಟೀಕಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ನಿರುದ್ಯೋಗಿಗಳಾಗಿದ್ದಾರೆ. ಅವರಿಗೆ ಕೆಲಸವಿಲ್ಲ. ಸಚಿನ್‌...

ಬೀದರ್‌ | ಗುತ್ತಿಗೆದಾರ ಸಚಿನ್‌ ಪಾಂಚಾಳ್ ನಿಗೂಢ ಸಾವಿನ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಭಾಲ್ಕಿ ತಾಲ್ಲೂಕಿನ ಕಟ್ಟಿ ತೂಗಾಂವ್‌ ಗ್ರಾಮದ ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ್ ನಿಗೂಢ ಸಾವಿನ ಬಗ್ಗೆ ತನಿಖೆಗೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದಿಂದ ಪ್ರತಿಭಟನೆ‌ ನಡೆಸಲಾಯಿತು. ಬೀದರ್...

ಬೀದರ್‌ | ಪ್ರತ್ಯೇಕ ಅಪಘಾತ : ಇಬ್ಬರ ಸಾವು

ಜಿಲ್ಲೆಯ ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜರುಗಿದೆ. ಆಟೊಗೆ ಗೂಡ್ಸ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಬಸವಕಲ್ಯಾಣ ಹೊರವಲಯದ ಪರ್ತಾಪುರ...

ಬೀದರ್ | ಹೊಸ ವರ್ಷಾಚರಣೆ : ಶುಭ ಕೋರುವ APK ಫೈಲ್ ಕ್ಲಿಕ್ಕಿಸಬೇಡಿ : ಎಸ್ಪಿ ಪ್ರದೀಪ್ ಗುಂಟಿ

ಹೊಸ ವರ್ಷದ ಶುಭಾಶಯಗಳು ಕೋರುವ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹೇಳಿದ್ದಾರೆ. '2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬ‌ರ್ ಕ್ರಿಮಿನಲ್‌ಗಳು...

ಬೀದರ್‌ | ಎಳ್ಳ ಅಮಾವಾಸ್ಯೆ : ಚರಗ ಚೆಲ್ಲಿ ವಿಶಿಷ್ಟವಾಗಿ ಸಂಭ್ರಮಿಸಿದ ರೈತರು

ಸಂಕ್ರಾಂತಿಗೂ ಮುನ್ನ ಹಿಂಗಾರು ಹಂಗಾಮಿನ ಜೋಳ, ಕಡಲೆ ಸೇರಿದಂತೆ ಇತರ ಬೆಳೆಗಳು ಹಚ್ಚ ಹಸಿರಿನಿಂದ ಕಂಗೊಳಿಸುವ ಸಂದರ್ಭದಲ್ಲಿ ಬರುವ ಎಳ್ಳ ಅಮಾವಾಸ್ಯೆ ಹಬ್ಬವನ್ನು ಸೋಮವಾರ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಹಸಿರಿನಿಂದ ಕಂಗೊಳಿಸುವ ಬಿಳಿ ಜೋಳದ...

ಬೀದರ್ | ಪ್ರತಿಭಾವಂತ ನೂರು ಮಕ್ಕಳಿಗೆ ಪಿಯು ಶಿಕ್ಷಣ ಉಚಿತ : ಬಸವಲಿಂಗ ಪಟ್ಟದ್ದೇವರು

2025ನೆಯ ಸಾಲಿನಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಬಡ ಮತ್ತು ಪ್ರತಿಭಾವಂತ ನೂರು ಮಕ್ಕಳಿಗೆ ಮುಂದಿನ ಎರಡು ವರ್ಷ ಪಿಯು ಶಿಕ್ಷಣ ಉಚಿತವಾಗಿ ನೀಡಲಾಗುತ್ತಿದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನ ವಿದ್ಯಾಪೀಠ...

ಬೀದರ್ | ₹2.80 ಲಕ್ಷ ಮೌಲ್ಯದ ಗಾಂಜಾ ಜಪ್ತಿ : ನಾಲ್ವರ ಬಂಧನ

ಬಸವಕಲ್ಯಾಣ ತಾಲ್ಲೂಕಿನ ಮನ್ನಳ್ಳಿ ಗಡಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಠಾಳ ಠಾಣೆ‌ ಪೊಲೀಸರು ಭಾನುವಾರ ಮಧ್ಯಾಹ್ನ ಬಂಧಿಸಿದ್ದಾರೆ. ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಗ್ರಾಮದ ಶ್ಯಾಮ ಲಕ್ಷ್ಮಣ ಹಾಗೂ ಸೋಮನಾಥ ಗೋವಿಂದ,...

ಬೀದರ್‌ | ‌ಗುತ್ತಿಗೆದಾರ ಸಚಿನ್ ಆತ್ಮಹತ್ಯೆ : ಸಿಬಿಐ ತನಿಖೆಗೆ ಒಪ್ಪಿಸಲು ಬಿ.ವೈ.ವಿಜಯೇಂದ್ರ ಆಗ್ರಹ

ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್‌ ಗ್ರಾಮದ ಮೃತ ಯುವ ಗುತ್ತಿಗೆದಾರ ಸಚಿನ್‌...

ಬೀದರ್‌ | ಗುತ್ತಿಗೆದಾರ ಆತ್ಮಹತ್ಯೆ‌ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಸರ್ಕಾರ ಬದ್ಧ : ಸಚಿವ ಈಶ್ವರ ಖಂಡ್ರೆ

ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್‌ ಗ್ರಾಮದ ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ...

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ, ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಈಶ್ವರ್‌ ಖಂಡ್ರೆ

ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿದ್ದು, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಇಂದು ಸಚಿನ್ ನಿವಾಸಕ್ಕೆ ಭೇಟಿ...

ಬೀದರ್‌ | ಔರಾದ್‌, ಕಮಲನಗರದಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಹೈಕೋರ್ಟ್‌ ಮೊರೆ

ಬೀದರ ಜಿಲ್ಲೆಯ ಔರಾದ, ಕಮಲನಗರ ತಾಲ್ಲೂಕು ಕೈಗಾರಿಕಾ ಪ್ರದೇಶವಾಗಿ ಮಾಡುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದಾರೆ. ʼಈ ಎರಡು ತಾಲ್ಲೂಕುಗಳಲ್ಲಿ ಕೈಗಾರಿಕಾ ವಲಯ ಸ್ಥಾಪಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ