ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಆಡಿದ ಅವಹೇಳಕಾರಿ ಮಾತುಗಳನ್ನು ಬಹುಜನ ಸಮಾಜ ಪಕ್ಷ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದ್ದು, ಕೂಡಲೇ ಸಚಿವ ಸಂಪುಟದಿಂದ ಅಮಿತ್...
ಔರಾದ್ ತಾಲ್ಲೂಕಿನ ಭೂ ಮಾಪನ ಇಲಾಖೆಯ ಭೂ ಮಾಪಕ ಸಂತೋಷ ಬೋಗಾರ ಎಂಬುವರು ರೈತರೊಬ್ಬರಿಂದ ₹75 ಸಾವಿರ ಲಂಚ ಪಡೆಯುವ ವೇಳೆ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಮೀನು ಸರ್ವೇ ಮಾಡಲು ಔರಾದ್ ತಾಲ್ಲೂಕಿನ...
ಬೀದರ್ ಜಿಲ್ಲೆಯ ಜೀವನಾಡಿ ಆಗಿರುವ ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಳಗಾವಿ...
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯು ಈಗ ಭಾರೀ ವಿವಾದ ಸೃಷ್ಟಿಸಿದೆ. ಗೃಹ ಸಚಿವರ ಈ ಹೇಳಿಕೆ ಖಂಡಿಸಿ ಭಾರತೀಯ...
ರಾಜ್ಯಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸುವ ಭರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.
ಅಮಿತ್ ಶಾ ತನ್ನ...
ಭಾರತೀಯ ಹವಾಮಾನ ಇಲಾಖೆಯಿಂದ ಡಿ.18 ಜಿಲ್ಲೆಯನ್ನು ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ಮೂರ್ನಾಲ್ಕು ದಿನಗಳವರೆಗೆ ಜಿಲ್ಲೆಯಾದ್ಯಂತ ಬೆಳಗಿನ ಜಾವ ತೀವ್ರವಾದ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ...
ಬೀದರ್ ತಾಲ್ಲೂಕಿನ ವಿಳಾಸಪುರ್ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವಾಡ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ.
ವಿಳಾಸಪುರದ ಗ್ರಾಮದ ಅವಿನಾಶ್ ಉಪ್ಪಾರ್ ಮತ್ತು ದಿಗಂಬರ್ ಪಾಟೀಲ್ ಬಂಧಿತ...
ಮೆಕಾಲೆ ಶಿಕ್ಷಣ ಮಕ್ಕಳಲ್ಲಿ ಬದುಕಿನ ಮೌಲ್ಯಗಳು ಕುಸಿಯುತ್ತಿವೆ ಎಂದು ತಡೋಳಾ ರಾಜೇಶ್ವರ ಶಿವಚಾರ್ಯ ಸ್ವಾಮೀಜಿ ಹೇಳಿದರು.
ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು, ಪ್ರಶಿಕ್ಷಣ ಭಾರತಿ ಹಾಗೂ ಸ್ಪರ್ಧಾ ಸಂಕಲ್ಪ ಅಕಾಡೆಮಿ ವತಿಯಿಂದ ನಗರದ ಡಾ.ಚೆನ್ನಬಸವ ಪಟ್ಟದ್ದೇವರು...
ರಾಜ್ಯದ ಕೆಲವೆಡೆ ಶೀತ ಅಲೆ ಕಾಣಿಸಿಕೊಳ್ಳುವುದರಿಂದ ಚಳಿಯ ತೀವ್ರತೆ ಹೆಚ್ಚುತಿದ್ದು, ಬುಧವಾರ ಮೂರು ಜಿಲ್ಲೆಗಳಿಗೆ ಶೀತ ಅಲೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ವಿಜಯಪುರ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ಬುಧವಾರವೂ ಶೀತ ಅಲೆ...
ಭಾಲ್ಕಿ ಪಟ್ಟಣದಲ್ಲಿ ಡಿ.20 ರಂದು ನಡೆಯಲಿರುವ ಚನ್ನಬಸವ ಮ್ಯಾರಥಾನ್ ಓಟದಲ್ಲಿ ಯುವಕರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಡಾ.ಚನ್ನಬಸವ ಪಟ್ಟದ್ದೇವರ 135ನೆಯ...
ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಮಂಗಳವಾರ ಅಹೋರಾತ್ರಿ ಧರಣಿ ಆರಂಭಿಸಿದರು.
ಬೀದರ್...