ಬೀದರ್ 

ಬಸವಕಲ್ಯಾಣ| ಪತ್ರಕರ್ತರಿಗೆ ಸಾಮಾಜಿಕ ಕಾಳಜಿ ಮುಖ್ಯ : ರಶ್ಮಿ ಎಸ್.

ಓದುವ ಹವ್ಯಾಸ ಕಡಿಮೆಯಾಗಿರುವುದರಿಂದ ಜನರ ನೆಮ್ಮದಿಯೂ ಕಳೆದು ಹೋಗುತ್ತಿದೆ. ಪತ್ರಿಕೆಗಳು ಸೇರಿ ಒಟ್ಟು ಏನನ್ನಾದರೂ ಓದುವಿಕೆ ಇದ್ದರೆಯೇ ಅಂತಃಕರಣದ ಸಮಾಜ ರೂಪಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತೆ ರಶ್ಮಿ ಎಸ್ ಹೇಳಿದರು. ಬಸವಕಲ್ಯಾಣ ತಾಲೂಕಾ...

ಬೀದರ್‌ | ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ತೋಟಗಾರಿಕೆ ಕಾಲೇಜು ಜಮೀನು ಬೇಡ : ಅರವಿಂದ ಅರಳಿ ಆಗ್ರಹ

ಬೀದರ್‌ ಹೊರವಲಯದ ಕೊಳಾರ(ಕೆ) ಪ್ರದೇಶದಲ್ಲಿ ತೋಟಗಾರಿಕೆ ಮಹಾವಿದ್ಯಾಲಯ ಅಭಿವೃದ್ಧಿಗಾಗಿ ಮೀಸಲಾಗಿರುವ 49.23 ಎಕರೆ ಭೂಮಿಯನ್ನು ಯಾವುದೇ ಕಾರಣಕ್ಕೂ ಇತರ ಉದ್ದೇಶಕ್ಕೆ ಬಳಸಬಾರದು. ಪ್ರಸ್ತಾವಿತ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕಾಗಿ ಪರ್ಯಾಯ ಸರ್ಕಾರಿ ಭೂಮಿಯನ್ನು ಗುರುತಿಸಿ...

ಬೀದರ್‌ | ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ: ಶಾಸಕ ಯಶ್ಪಾಲ್ ಮೇಲೆ ಎಫ್‌ಐಆರ್ ದಾಖಲಿಸಲು ಆಗ್ರಹ

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆ ನೀಡಿರುವುದನ್ನು...

ಬೀದರ್‌ | ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಎಲ್ಎಸ್ಐ ಕ್ಯಾಂಪಸ್ ನೇಮಕಾತಿ ಯಶಸ್ವಿ

ಬೀದರ ಸಮೀಪದ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಎಲ್ಎಸ್ಐ ಟೆಕ್ನಾಲಜಿ ವತಿಯಿಂದ 2026ರ ಕ್ಯಾಂಪಸ್ ನೇಮಕಾತಿ ಅಭಿಯಾನ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಕೈಗಾರಿಕಾ ತಜ್ಞರು ವಿದ್ಯಾರ್ಥಿಗಳಿಗೆ ವಿಎಲ್ಎಸ್ಐ, ಎಂಬೆಡೆಡ್ ಸಿಸ್ಟಮ್...

ಬೀದರ್ | ಹಡಪದ ಅಪ್ಪಣ್ಣನವರ ವಚನಗಳು ಬದುಕಿಗೆ ದಾರಿದೀಪ : ಗುರುಬಸವ ಪಟ್ಟದ್ದೇವರು

ವಿಶ್ವಗುರು ಬಸವಣ್ಣನವರ ಅತ್ಯಂತ ಆತ್ಮೀಯ ಶರಣರಲ್ಲಿ ಹಡಪದ ಅಪ್ಪಣ್ಣನವರು ಒಬ್ಬರಾಗಿದ್ದು, ಅವರ ವಚನಗಳು ಇಂದಿಗೂ ಬದುಕಿಗೆ ದಾರಿದೀಪವಾಗಿವೆ ಎಂದು ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ...

ಬೀದರ್ | ಎಸ್‌ಐಆರ್‌ ಕರಡು ಪಟ್ಟಿಯಿಂದ 1.66 ಲಕ್ಷ ಮತದಾರರು ಡಿಲೀಟ್: ನಿಮ್ಮ ಹೆಸರು ಮತ ಪಟ್ಟಿಯಲ್ಲಿ ಭದ್ರವಾಗಿದೆಯೇ?

ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಭದ್ರವಾಗಿದೆಯೇ? ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಲಕ್ಷಾಂತರ ಹೆಸರುಗಳಿಗೆ ಕತ್ತರಿ ಬೀಳುವ ಹಂತಕ್ಕೆ ತಲುಪಿದೆ. ನೈಜ ಮತದಾರರು ತಮ್ಮ ಹಕ್ಕು ಉಳಿಸಿಕೊಳ್ಳಲು...

ಔರಾದ್‌ | ಕಲುಷಿತ ನೀರು ಸರಬರಾಜು ಆಗದಂತೆ ಮುಂಜಾಗ್ರತೆವಹಿಸಿ : ಕಿರಣ ಪಾಟೀಲ್

ಮಳೆಗಾಲ ಆರಂಭವಾಗಿದ್ದು, ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ಅಗತ್ಯ ಮುಂಜಾಗ್ರತೆ ವಹಿಸಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು. ಔರಾದ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ...

ಬೀದರ್‌ | ಸಿವಿಲ್ ಪೊಲೀಸ್ ಕಾನಸ್ಟೇಬಲ್ ಲಿಖಿತ ಪರೀಕ್ಷೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಪೊಲೀಸ್ ಇಲಾಖೆಯಲ್ಲಿನ ಖಾಲಿ ಇರುವ ಸಿವಿಲ್ ಪೊಲೀಸ್ ಕಾನಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2ರಂದು ಬೀದರ್ ನಗರದಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಯಶಸ್ವಿಯಾಗಿ ನಡೆಸಲು ಅಗತ್ಯ ಪೂರ್ವಸಿದ್ಧತೆ...

ಬೀದರ್‌ | ಮಾನವ ಕಳ್ಳಸಾಗಣೆ ತಡೆಗೆ ಜಾಗೃತಿ ಅಗತ್ಯ: ನ್ಯಾ.ರಾಘವೇಂದ್ರ ಉಪಾಧ್ಯ

ಮಾನವ ಕಳ್ಳಸಾಗಣೆ ಹಾಗೂ ಸೈಬರ್ ಅಪರಾಧಗಳಂತಹ ಸಾಮಾಜಿಕ ಪಿಡುಗುಗಳನ್ನು ತಡೆಯಲು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ...

ಬೀದರ್‌ | ಕಾನೂನು ತರಬೇತಿ ಭತ್ಯೆಗೆ ಅರ್ಜಿ ಆಹ್ವಾನ

ಬೀದರ ಜಿಲ್ಲೆಯಲ್ಲಿ 2026-27ನೇ ಸಾಲಿನ ಕಾನೂನು ಪದವಿ ಪಡೆದಿರುವ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ಸರಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ...

ಹುಲಸೂರು | ಪತ್ರಕರ್ತರು ಜನರ ನೋವಿಗೆ ದನಿಯಾಗಿ : ಗುರುನಾಥ ಅಕ್ಕಣ್ಣ

ಪತ್ರಿಕೋದ್ಯಮವು ಕೇವಲ ಸುದ್ದಿಯನ್ನು ಪ್ರಕಟಿಸುವ ವೃತ್ತಿಯಾಗದೆ, ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗುವ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕ್ಷೇತ್ರವಾಗಿದೆ ಎಂದು ಚಿಂತಕ ಗುರುನಾಥ ಅಕ್ಕಣ್ಣ ಹೇಳಿದರು. ಹುಲಸೂರು ಪಟ್ಟಣದ ವೀರಭದ್ರೇಶ್ವರ ಪ್ರೌಢಶಾಲೆಯಲ್ಲಿ ಬುಧವಾರ ಕರ್ನಾಟಕ...

ಬೀದರ್‌ | ಹಡಪದ ಅಪ್ಪಣ್ಣನವರ ಆದರ್ಶ ಮೈಗೂಡಿಸಿಕೊಳ್ಳಿ: ಬಸವಪ್ರಭು ಸ್ವಾಮೀಜಿ

12ನೇ ಶತಮಾನದ ಶರಣ ಕ್ರಾಂತಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರು ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಕಾಯಕವೇ ಕೈಲಾಸ ತತ್ವವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗುಣತೀರ್ಥವಾಡಿಯ ಬಸವಪ್ರಭು ಸ್ವಾಮೀಜಿ...

ಈ ಹೊತ್ತಿನ ಪ್ರಮುಖ ಸುದ್ದಿ