ರಸ್ತೆಯಲ್ಲಿ ಆಟೊ ಚಲಿಸುತ್ತಿದ್ದ ವೇಳೆ ಅಡ್ಡ ಬಂದ ಮಂಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಸವಕಲ್ಯಾಣ ಹೊರವಲಯದ ಪರ್ತಾಪುರ ರಸ್ತೆಯಲ್ಲಿ ಬುಧವಾರ...
ಅಪಘಾತದಲ್ಲಿ ಗಾಯಗೊಂಡು ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾನೆ.
ಔರಾದ್ ತಾಲೂಕಿನ ಜೀರ್ಗಾ(ಬಿ) ಗ್ರಾಮದ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿಕಾಸ ಸೋಪಾನ (14)...
ಜಿಲ್ಲೆಯಲ್ಲಿ ರೈತರು, ಮಠಾಧೀಶರ ಜಮೀನು, ಮಠ ಮಂದಿರ ಆಸ್ತಿ ವಕ್ಫ್ ಹೆಸರಿನಲ್ಲಿ ನಮೂದಿಸಲಾಗುತ್ತಿದ್ದು, ಎಲ್ಲರೂ ಹೊಲ, ಆಸ್ತಿಪಾಸ್ತಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿಯೆತ್ತಲು ಡಿ.4ರಂದು ಬೀದರ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ...
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಕಾನೂನು ಶಿಸ್ತು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಬೀದರ್‌ನಲ್ಲಿ ರಾಷ್ಟ್ರೀಯ...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಲಿಂಗಾಯತರ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಕರ್ನಾಟಕದ ಲಿಂಗಾಯತರು ಅವನನ್ನು ಇಲ್ಲಿಂದ ಓಡಿಸುವ ಕಾರ್ಯಕ್ರಮ ಹಾಕಿಕೊಳ್ಳಬೇಕಾಗುತ್ತದೆ...
ಯುವಕನೊಬ್ಬನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣ ಭೇದಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ಪ್ರದೀಪ್ ಗುಂಟಿ ಮಾತನಾಡಿ, 'ನ.29...
ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪವು ವಚನ ವಿಶ್ವವಿದ್ಯಾಲಯದ ಕೇಂದ್ರವಾಗಬೇಕು. ಆ ಮೂಲಕ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ತೆರೆದುಕೊಳ್ಳುತ್ತದೆ ಎಂದು ನಾಡೋಜ ಡಾ ಗೊ.ರು. ಚನ್ನಬಸಪ್ಪ ಆಶಯ ವ್ಯಕ್ತಪಡಿಸಿದರು.
ಬಸವಕಲ್ಯಾಣದ ಬಿಕೆಡಿಬಿ ಕಚೇರಿ ಅತಿಥಿಗ್ರಹದಲ್ಲಿ...
ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರಿಗೆ ಅಧಿಕಾರ ಮದ ಮತ್ತು ಧನ ಮದದಿಂದ ಪಿತ್ತ ನೆತ್ತಿಗೇರಿದೆ ಎಂದು ಬೆಂಗಳೂರು ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಡಾ. ಚನ್ನಬಸವಾನಂದ ಸ್ವಾಮೀಜಿ...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿರುವ ಮಾತುಗಳು ಇತಿಹಾಸದ ಅರಿವಿಲ್ಲದ ಮಾತುಗಳಾಗಿವೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು...
ಗಂಭೀರವಾದ ಓದು ಅಧ್ಯಯನದಿಂದ ಬದುಕು ಹಾಗೂ ಸಮಾಜವನ್ನು ಹಲವು ಆಯಾಮಗಳಲ್ಲಿ ಗ್ರಹಿಸಬಹುದು ಎಂದು ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು.
ಹುಮನಾಬಾದ್ ಪಟ್ಟಣದ ಎಸ್‌ಬಿಸಿಎಸ್ ಕಲಾ ಮತ್ತು ಎಸ್‌ವಿ...
ಬೈಕ್‌ಗೆ ಹಿಂಬದಿಯಿಂದ ಬಂದ ಮಹಾರಾಷ್ಟ್ರದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ಶಿವನಗರ ಸಿಗ್ನಲ್ ಬಳಿ ಗುರುವಾರ ಸಂಜೆ ನಡೆದಿದೆ.
ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ...
ಔರಾದ್ ತಾಲೂಕಿನ ಸಂತಪೂರ ಗ್ರಾಮದ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಯೊಬ್ಬರು ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ.
ಎಂ.ಎ. ಕನ್ನಡ ಹಾಗೂ ಬಿಇಡ್ ಪದವಿ ಪಡೆದ ಸತೀಷ ನರಸಿಂಗ್ ಹಸನ್ಮುಖಿ ಗ್ರಾಮ ಪಂಚಾಯಿತಿ...