ಬೀದರ್ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಹಲವೆಡೆ ಸೋಮವಾರ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.
ಬೀದರ್ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭಗೊಂಡ ಮಳೆ ಸಂಜೆ 5:30ರವರೆಗೆ ಸುರಿಯಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ...
ವ್ಯವಸ್ಥೆಯ ಕುರಿತು ವೈಚಾರಿಕವಾದ ವಿಮರ್ಶೆಯ ಜೊತೆಗೆ ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಅನ್ವೇಷಣೆಗಳು ಉನ್ನತ ಶಿಕ್ಷಣದ ಪ್ರಧಾನ ಧೋರಣೆಯಾಗಿದೆ. ಒಂದು ಸಮಾಜವನ್ನು, ದೇಶವನ್ನು ಕ್ರಿಯಾಶೀಲವಾಗಿಡುವ ಕೆಲಸ ಶಿಕ್ಷಣದಿಂದ ಮಾತ್ರ ನಡೆಯುತ್ತದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ...
ಸರ್ವರ ಹೃದಯದಲ್ಲಿ ಚಿರಸ್ಥಾಯಿಯಾಗಿ ನಿಲ್ಲಬಲ್ಲ ಏಕೈಕ ಸಾಹಿತ್ಯವೇ ವಚನ ಸಾಹಿತ್ಯವಾಗಿದೆ ಎಂದು ಹಾರಕೂಡ ಶ್ರೀಮಠದ ಡಾ.ಚೆನ್ನವೀರ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಬಸವಕಲ್ಯಾಣ ನಗರದ ಎಂ.ಎಂ.ಬೇಗ್ ಸಭಾಮಂಟಪದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಸಮಾಜ ಮತ್ತು...
ಕರ್ನಾಟಕ ಪಂಚಶೀಲ ಕಲಾ, ಸಾಹಿತ್ಯ ಪರಿಷತ್ ವತಿಯಿಂದ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಾಜ್ಯ ಮಟ್ಟದ ಭೀಮ ಗೀತೆಗಳ ಭಜನೆ ಸಂಗೀತ ಸ್ಪರ್ಧೆಯಲ್ಲಿ ಭಾಲ್ಕಿ ತಾಲ್ಲೂಕಿನ...
ದುಡಿಯುವ ವರ್ಗ, ಕಾಯಕ ಜೀವಿಗಳ, ಜನಸಾಮಾನ್ಯರಿಂದ ಸೃಷ್ಟಿಯಾದ ವೈಚಾರಿಕ ನೆಲೆಯ ಬಸವಧರ್ಮವು ಜಗತ್ತು ಆಳಬಲ್ಲದು ಎಂಬ ಭಯದಿಂದ 12ನೇ ಶತಮಾನದಿಂದ ಇತೀಚಿನವರೆಗೆ ಅದರ ದಮನಕ್ಕೆ ಯತ್ನಿಸಲಾಗಿದೆ ಎಂದು ಹಿರಿಯ ಚಿಂತಕ ಆರ್.ಕೆ.ಹುಡಗಿ ಹೇಳಿದರು.
ಬಸವ...
ಸಂಘ ಪರಿವಾರ ಮತ್ತು ಮನುವಾದಿಗಳಿಂದ ಸಂವಿಧಾನ ರಕ್ಷಿಸುವುದು ನಮ್ಮೆದುರಿಗಿರುವ ದೊಡ್ಡ ಸವಾಲು, ಸಂಘ ಪರಿವಾರದ ಗುಪ್ತ ಕಾರ್ಯಸೂಚಿ ಬಗ್ಗೆ ದಲಿತ ಸಂಘರ್ಷ ಸಮಿತಿ ನಿರಂತರವಾಗಿ ಜಾಗೃತಿ ಮೂಡಿಸುತ್ತಿದೆ. ಅದನ್ನು ಪ್ರತಿಯೊಬ್ಬರೂ ತಮ್ಮ ಹಂತದಲ್ಲಿ...
ಬೀದರ್ ತಾಲೂಕಿನ ಇಸ್ಲಾಂಪುರ ಗ್ರಾಮದಿಂದ ಕೌಠಾ(ಬಿ) ಸೇತುವೆಯವರೆಗೆ ರಸ್ತೆ ನಿರ್ಮಾಣಕ್ಕೆ ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಗುರುವಾರ ಭೂಮಿಪೂಜೆ ನೆರವೇರಿಸಿದರು.
ಸಚಿವ ರಹೀಂ ಖಾನ್ ಮಾತನಾಡಿ, ʼಹಲವು ವರ್ಷಗಳಿಂದ ಗ್ರಾಮಸ್ಥರು ರಸ್ತೆ...
ಶಿಬಿರಗಳು ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ ಅವರಲ್ಲಿನ ಕಲಿಕಾ ಗುಣಮಟ್ಟ ಸುಧಾರಿಸುತ್ತವೆ ಎಂದು ಅಗಸ್ತ್ಯ ಫೌಂಡೇಶನ್ ಔರಾದ್ ಮಿನಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ವಿರೇಶ ಪಾಂಚಾಳ ನುಡಿದರು.
ಅಗಸ್ತ್ಯ ಫೌಂಡೇಶನ್ ಮಿನಿ ವಿಜ್ಞಾನ...
ಆದರ್ಶ ಮೌಲ್ಯಗಳನ್ನು ಪ್ರತಿಪಾದಿಸುವ ರಾಮಾಯಣದಂತಹ ಶ್ರೇಷ್ಠ ಕೃತಿಯನ್ನು ನೀಡಿದ ಮಹರ್ಷಿ ವಾಲ್ಮೀಕಿ ಲೋಕದ ಶ್ರೇಷ್ಠ ಕವಿಯಾಗಿದ್ದಾರೆ. ಭಾರತೀಯ ಸಾಹಿತ್ಯ ಪರಂಪರೆಯ ಹಲವು ಕವಿಗಳನ್ನು ಪ್ರಭಾವಿಸಿದ ಕವಿ. ಮಹರ್ಷಿ ವಾಲ್ಮೀಕಿ ಕವಿಯೂ , ಋಷಿಯೂ...
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಜಿಲ್ಲಾ ಮಾದಿಗ ಸಮಾಜದ ಸಂಘಟನೆಗಳ ಒಕ್ಕೂಟದ ಮುಖಂಡರು ಬೀದರ್ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಮಾನವ ಸರಪಳಿ ರಚಿಸಿ ರಾಜ್ಯ ಸರ್ಕಾರದ...
2022ರಲ್ಲಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ, ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದ ಅನ್ವಯ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ ರಸ್ತೆ, ಚರಂಡಿ ನಿರ್ಮಾಣಕ್ಕೆ ₹1.30 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಾಮಾಜಿಕ...
ಮಂಡ್ಯದಲ್ಲಿ ಡಿಸೆಂಬರ್ 20 ರಿಂದ ಮೂರು ದಿನ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ಅ.13ರಂದು ಔರಾದ ಪಟ್ಟಣದಲ್ಲಿ ಮಾಜಿ ಸಚಿವ...