ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ (ಇಂಚೂರ್ ಟ್ರೀ ಪಾರ್ಕ್) ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ...
ಸಾಲದ ಹೊರೆಯಿಂದ ರೈತರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಔರಾದ್ ತಾಲ್ಲೂಕಿನ ಬೋರ್ಗಿ (ಜೆ) ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಬೋರ್ಗಿ (ಜೆ) ಗ್ರಾಮದ ಶಾಮರಾವ ಮಾಣಿಕರಾವ ಮೇತ್ರೆ (54) ಎಂದು ಗುರುತಿಸಲಾಗಿದೆ.
ಪ್ರಸಕ್ತ...
ಔರಾದ(ಬಿ) ತಾಲೂಕಿನ ಚಟ್ನಾಳ ಗ್ರಾಮದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯಸಾನಿಧ್ಯದಲ್ಲಿ ಹಾಗೂ ಪೂಜ್ಯ ಗುರುಬಸವ ಪಟ್ಟದ್ದೇವರ ದಿವ್ಯಸಮ್ಮುಖದಲ್ಲಿ ಇಂದು (ಬುಧವಾರ) ಸಂಜೆ 6 ಗಂಟೆಗೆ 'ಚಟ್ನಾಳ ಸಂಭ್ರಮ' ಸಮಾರಂಭ...
ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ ನಾಯಕರಾಗಿದ್ದು, ಭಾರತದ ಹೃದಯವೇ ಅಂಬೇಡ್ಕರ್ ಎಂದು ಬೀದರ್ ವಿಶ್ವವಿದ್ಯಾಲಯದ ವಿಶ್ರಾಂತ ಡೀನ್ ಡಾ.ಜಗನ್ನಾಥ ಹೆಬ್ಬಾಳೆ ಅಭಿಪ್ರಾಯಪಟ್ಟರು.
ಬೀದರ್ ನಗರದ ಬಾಲಕಿಯರ ಸರ್ಕಾರಿ...
ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯಲು ಮತ್ತು ಯುವಜನರಲ್ಲಿ ಸಂವಿಧಾನದ ಅರಿವು ಮೂಡಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್...
ಬೀದರ್ ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ ಆಮ್ ಆದ್ಮಿ ಪಕ್ಷದಿಂದ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲು ತಿರ್ಮಾನಿಸಲಾಗಿದ್ದು, ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ...
ಹುಲಸೂರ ತಾಲೂಕು ಬರ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತ್ರತ್ವದಲ್ಲಿ ಹುಲಸೂರ ಪಟ್ಟಣದ ತಹಸಿಲ್ ಕಚೇರಿ ಎದುರು ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಸೋಮವಾರ ಸಂಜೆ...
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಕೇಂದ್ರ ಸಮಿತಿ ವತಿಯಿಂದ ಸೆ.17ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಶರಣಬಸವೇಶ್ವರ ವಿಶ್ವವಿದ್ಯಾಲಯದ ದೊಡ್ಡಬಸಪ್ಪ ಅಪ್ಪ ಸಭಾಂಗಣದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ...
ಮಳೆ ಕೊರತೆಯಿಂದ ಬೆಳೆ ಬಾಡುತ್ತಿರುವುದನ್ನು ಕಂಡು ನಿರಾಸೆಗೊಂಡ ರೈತರೊಬ್ಬರು, ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾಬೀನ್ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶಪಡಿಸಿರುವ ಘಟನೆ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ.
ಭಾಲ್ಕಿ ತಾಲೂಕಿನ ಕಾಸರತೂಗಾಂವ್ ಗ್ರಾಮದ ರೈತ...
ಹುಲಸೂರ ತಾಲೂಕು ಬರಪೀಡಿತ ಘೋಷಿಸಬೇಕೆಂದು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ನವಕಲ್ಯಾಣ ಕರ್ನಾಟಕ ಮಹಾಸಭಾ ನೇತ್ರತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಭಾನುವಾರ 5ನೇ...
ದೇಶ 5ಜಿ ಅಂತರ್ಜಾಲ ಸೇವೆ, ಎಐ ತಂತ್ರಜ್ಞಾನದಂತಹ ಅತ್ಯಾಧುನಿಕ ಕಾಲದಲ್ಲಿದೆ. ಆದರೆ, ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಕೆಲ ಗ್ರಾಮಗಳಲ್ಲಿ ಇನ್ನೂ ನೆಟ್‌ವರ್ಕ್ ಇಲ್ಲದಿರುವುದು ಆಧುನಿಕ ಯುಗದ ವಿಪರ್ಯಾಸವೇ ಸರಿ. ಮೊಬೈಲ್ನಲ್ಲಿ ಮಾತನಾಡಲು ಮನೆ...
ಭಾಲ್ಕಿ ತಾಲೂಕಿನ ಹಾಲಹಳ್ಳಿ(ಕೆ) ಸಮೀಪದ ಬೀದರ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಮಾರಂಭವು ಬೀದರ್ ಹೊರವಲಯದ ನಂದಿನಗರದಲ್ಲಿರುವ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಜರುಗಿತು.
ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾತನಾಡಿ,...