ಬೀದರ್ 

ಬೀದರ್‌ | ಯಾರೊಬ್ಬರೂ ವಲಸೆ ಹೋಗದಂತೆ ಕ್ರಮವಹಿಸಿ : ಸಚಿವ ಈಶ್ವರ ಖಂಡ್ರೆ

ಬೀದರ್ ಜಿಲ್ಲೆಯ ಯಾವುದೇ ವ್ಯಕ್ತಿ ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ವಲಸೆ ಪ್ರಕರಣಗಳು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

ಔರಾದ್‌ | ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ : ಶಾಸಕ ಪ್ರಭು ಚವ್ಹಾಣ

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಮಹತ್ವದ ಪಾತ್ರವಿದ್ದು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಸಚಿವ, ಔರಾದ್ ಶಾಸಕ ಪ್ರಭು ಚವ್ಹಾಣ ಹೇಳಿದರು. ಔರಾದ ಪಟ್ಟಣದ ತಾಲೂಕು ಪಂಚಾಯಿತಿ...

ಔರಾದ್‌ | ʼನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

ಔರಾದ್ ತಾಲೂಕಿನ ಸಂತಪೂರ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮಸ್ಥರಿಗೆ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಇ-ಸ್ವತ್ತು ಪಡೆಯಲು ಅನುಕೂಲವಾಗುವ ಉದ್ದೇಶದಿಂದ "ನನ್ನ ಸ್ವತ್ತು ನನ್ನ ಹಕ್ಕು" ಅಭಿಯಾನಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ...

ಬೀದರ್‌ | ಆರೋಗ್ಯ ಪ್ರಜ್ಞೆ ಸಾಮಾಜಿಕ ಬೆಳವಣಿಗೆಯ ರಹದಾರಿ : ಡಾ.ಅಭಯ ಸಮದರೆ

ಈ ಕಾಲಘಟ್ಟದಲ್ಲಿ ಎಲ್ಲರಿಗೂ ಎಲ್ಲೆಡೆಯೂ ಆರೋಗ್ಯ ಕಾಪಾಡುವ ಮತ್ತು ರೋಗಗಳಿಂದ ರಕ್ಷಣೆ ಪಡೆದುಕೊಳ್ಳುವ ಸವಾಲು ದೊಡ್ಡದಾಗಿದೆ. ವ್ಯಕ್ತಿಯ ಜೀವನ ಶೈಲಿ, ಆಹಾರಕ್ರಮ, ಆಲೋಚನೆಗಳು, ಒಳ-ಹೊರಗಿನ ಒತ್ತಡಗಳು ಮನುಷ್ಯನ ಆರೋಗ್ಯ ನಿರ್ಧರಿಸುತ್ತವೆ. ಎಲ್ಲರಲ್ಲೂ ಆರೋಗ್ಯ...

ಬೀದರ್ ಉತ್ತರ ಕ್ಷೇತ್ರದಲ್ಲಿ ಅಂದಾಜು 40 ಸಾವಿರ ನಕಲಿ ಮತದಾರರಿರುವ ಶಂಕೆ: ಸೂರ್ಯಕಾಂತ ನಾಗಮಾರಪಳ್ಳಿ

ಬೀದರ್ ಉತ್ತರ ವಿಧಾನಸಭಾ ಕ್ಷೇತ್ರವೊಂದರಲ್ಲಿಯೇ ಅಂದಾಜು 40 ಸಾವಿರ ನಕಲಿ ಮತದಾರರಿರುವ ಶಂಕೆ ಇದೆ ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಗಂಭೀರ ಆರೋಪ...

ಔರಾದ್‌ನಲ್ಲಿ ನಾಳೆ ಪತ್ರಿಕಾ ದಿನಾಚರಣೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದಿಂದ ನಾಳೆ ಬೆಳಗ್ಗೆ 10.30ಕ್ಕೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ತಿಳಿಸಿದ್ದಾರೆ. ಬಸವಕಲ್ಯಾಣ...

ಬೀದರ್ | ಬರಪೀಡಿತ ಜಿಲ್ಲೆ ಘೋಷಣೆಗೆ ವಕೀಲರ ಸಂಘ ಆಗ್ರಹ

ಬೀದರ್‌ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆಯ ಕೊರತೆ ಎದುರಾಗಿದ್ದು ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ರಾಜ್ಯ ಸರಕಾರ ಈಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ ರೈತರ ನೆರವೇರಿಗೆ ಧಾವಿಸಬೇಕು ಎಂದು ಭಾಲ್ಕಿ ತಾಲೂಕು...

ಬೀದರ್‌ | 31 ತಿಂಗಳಲ್ಲಿ ₹28.92 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; 202 ಆರೋಪಿಗಳ ಬಂಧನ

ಬೀದರ ಜಿಲ್ಲೆಯಲ್ಲಿ 2023ರಿಂದ 2026ರ ಜುಲೈ 27ರವರೆಗೆ ಅಂದರೆ 31 ತಿಂಗಳಲ್ಲಿ ಪೊಲೀಸರು ಒಟ್ಟು 145 ಮಾದಕ ವಸ್ತು ಪ್ರಕರಣಗಳನ್ನು ದಾಖಲಿಸಿ, 202 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ...

ಔರಾದ್‌ | ಹಾವು ಕಡಿದು 8ನೇ ತರಗತಿ ವಿದ್ಯಾರ್ಥಿ ಸಾವು

ಮನೆಯ ಆವರಣದಲ್ಲಿ ರಾತ್ರಿ ಮಲಗಿದ್ದ ವೇಳೆ ಹಾವು ಕಡಿದು ಎಂಟನೇ ತರಗತಿಯಲ್ಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಔರಾದ್‌ ತಾಲೂಕಿನ ನಾಗಮಾರಪಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗಮಾರಪಳ್ಳಿ ಗ್ರಾಮದ ಲಾರೆನ್ಸ್ ತಂದೆ ರಾಜಕುಮಾರ್ (14) ಮೃತ ಬಾಲಕ....

ಬೀದರ್‌ | ಮಾಯವಾದ ಮಳೆ: ಬರಿದಾದ 57 ಕೆರೆಗಳ ಒಡಲು!

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯ ಕೆರೆ-ಕಟ್ಟೆಗಳು ಬರಿದಾಗುತ್ತಿವೆ. ಇದರ ಪರಿಣಾಮ ಈಗಾಗಲೇ ಕೃಷಿ ಚಟುವಟಿಕೆಗಳ ಮೇಲೆ ಗೋಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಅಂತರ್ಜಲ ಮಟ್ಟ ಹಾಗೂ ಗ್ರಾಮೀಣ ಜೀವನೋಪಾಯದ ಮೇಲೂ...

ಬೀದರ್‌ | ದುಡಿಯುವ ಕೈಗಳಿಗೆ ವಿಬಿ-ಜಿ ರಾಮ್ ಜಿ ಕೆಲಸ ಕೊಡಿ : ಈಶ್ವರ ಖಂಡ್ರೆ

ಬೀದರ್‌ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಗ್ರಾಮೀಣ ಜನರು ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಗೆ ಗುಳೆ ಹೋಗುತ್ತಿರುವ ಬಗ್ಗೆ ವರದಿ ಬರುತ್ತಿದ್ದು, ವಲಸೆ ತಡೆಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ನೀಡಲು ಗ್ರಾಮೀಣಾಭಿವೃದ್ಧಿ...

ಬೀದರ್‌ | ಸ್ವಾತಂತ್ರ್ಯ ಹೋರಾಟಗಾರ ಹೀರಾಚಂದ ವಾಘಮಾರೆ ನಿಧನ

ಸಮಾಜವಾದಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಹೀರಾಚಂದ ವಾಘಮಾರೆ (99) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ಭಾಲ್ಕಿ ಪಟ್ಟಣದಲ್ಲಿ ನಿಧನರಾದರು. ಆರಂಭದಲ್ಲಿ ಶಾಲಾ ಶಿಕ್ಷಕರಾಗಿದ್ದ ಹೀರಾಚಂದ್ ವಾಘಮಾರೆ ಅವರು, ಮಹಾತ್ಮ ಗಾಂಧಿ ಹಾಗೂ ಜಯಪ್ರಕಾಶ ನಾರಾಯಣ...

ಈ ಹೊತ್ತಿನ ಪ್ರಮುಖ ಸುದ್ದಿ