ಬೀದರ್ 

ಬೀದರ್ | ಆರ್ಥಿಕ ಪ್ರಜ್ಞೆ ಬದುಕಿನ ಭದ್ರತೆಗೆ ದಾರಿ: ಬಿ.ವಿ. ಶ್ರೀನಿವಾಸ

ಉದ್ಯೋಗ ಸಂಪಾದನೆಯ ವೃತ್ತಿಗೆ ಮತ್ತೊಂದು ಮಹತ್ವದ ದಾರಿ ವೈಯಕ್ತಿಕ ಹಣಕಾಸಿನ ನಿರ್ವಹಣೆ, ಆರ್ಥಿಕ ಪ್ರಜ್ಞೆ ಮತ್ತು ಸಮಾಜದ ಭದ್ರತೆಗೆ ದಾರಿಯಾಗಿದೆ ಎಂದು ಬೆಂಗಳೂರಿನ ಕರ್ನಾಟಕ ಅಕೌಂಟೆಂಟ್ ಜನರಲ್ ಕಛೇರಿಯ ನಿವೃತ್ತ ಅಧಿಕಾರಿ ಬಿ.ವಿ....

ಬೀದರ್‌ | ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ; ಕಾನ್‌ಸ್ಟೇಬಲ್‌ ಅಮಾನತು

ಕೆಲಸಕ್ಕೆ ವಿಳಂಬ ಮಾಡಿ ಬಂದಿರುವುದನ್ನು ಪ್ರಶ್ನಿಸಿದ್ದ ಮಹಿಳಾ ಪಿಎಸ್‌ಐ ಮೇಲೆ ಪೊಲೀಸ್ ಕಾನ್‌ಸ್ಟೇಬಲ್‌ ಹಲ್ಲೆ ಮಾಡಿರುವ ಘಟನೆ ಭಾನುವಾರ ಬೀದರ್ ನಗರದ ನೌಬಾದ್‌ ಬಳಿ ನಡೆದಿದ್ದು, ಹಲ್ಲೆ ನಡೆಸಿದ ಕಾನ್‌ಸ್ಟೇಬಲ್‌ ಧನರಾಜ್‌ ಎಂಬಾತನನ್ನು...

ಬೀದರ್‌ | ಸೋಯಾ ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯ ದಾರುಣ ಸಾವು

ಸೋಯಾ ರಾಶಿ ಯಂತ್ರಕ್ಕೆ ಸಿಲುಕಿ ರೈತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ ಅರುಣಾಬಾಯಿ ಬಸಪ್ಪ ರೂಪಾ (50) ಮೃತ ಮಹಿಳೆ ಎಂದು ತಿಳಿದು ಬಂದಿದೆ. ತಮ್ಮ...

ಬೀದರ್‌ | ʼಈದಿನʼ ಫಲಶೃತಿ : ನಿರ್ಗತಿಕ ಮಹಿಳೆಗೆ ಒಂದೇ ದಿನದಲ್ಲಿ ವೃದ್ಧಾಪ್ಯ ವೇತನ ಮಂಜೂರು

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್‌ ಗ್ರಾಮದ ಜೀಜಾಬಾಯಿ ಮಾಧವರಾವ್ (64) ಎನ್ನುವ ನಿರ್ಗತಿಕ ವಯೋವೃದ್ಧ ಮಹಿಳೆ ಮನೆಗೆ ಭಾಲ್ಕಿ ತಾಲೂಕಿನ ಸಾಯಿಗಾಂವ್‌ ಹೋಬಳಿಯ ಉಪ ತಹಸೀಲ್ದಾರ್‌ ಸುನೀಲ್‌ ಸಜ್ಜನ ಹಾಗೂ...

ಬೀದರ್‌ | ಮಾನಸಿಕ ಅಸ್ವಸ್ಥರನ್ನು ನಿರ್ಲಕ್ಷಿಸಬೇಡಿ : ಮೈಕೆಲ್‌ ಮಿರಂದ್

ಮಾನಸಿಕ ರೋಗಕ್ಕೆ ತುತ್ತಾದವರನ್ನು ನಿರ್ಲಕ್ಷಿಸದೆ ಅವರನ್ನು ಗುರುತಿಸಿ ಸ್ವಾವಲಂಬನೆ ಬದುಕು ನಡೆಸಲು ಉಪಜೀವನಕ್ಕೆ ಸಹಾಯಧನ ನೀಡುತ್ತಿರುವ ಆರ್ಬಿಟ್‌ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಕಲಬುರಗಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಮೈಕೆಲ್ ಮಿರಂದ್ ಹೇಳಿದರು. ಬೀದರ್‌ ಜಿಲ್ಲೆಯ...

ಬೀದರ್‌ | ಕಲೆ, ಸಾಹಿತ್ಯ, ಸಂಸ್ಕೃತಿ ಮಾನವನ ಅವಿಭಾಜ್ಯ ಅಂಗ : ಸಿಪಿಐ ವಿಜಯಕುಮಾರ

ಕಲೆ, ಸಾಹಿತ್ಯ, ಸಂಸ್ಕೃತಿ ಅನಾದಿ ಕಾಲದಿಂದಲೂ ಮಾನವರ ಬದುಕಿನ ಏಳಿಗೆಯ ಅವಿಭಾಜ್ಯ ಅಂಗವಾಗಿವೆ ಎಂದು ಬೀದರ ನೂತನ ನಗರ ಪೊಲೀಸ್ ಠಾಣೆಯ ಸಿಪಿಐ ವಿಜಯಕುಮಾರ ಬಾವಗಿ ಹೇಳಿದರು. ಬೀದರ್‌ ನಗರದಲ್ಲಿ ಅಂಬಿಗರ ಚೌಡಯ್ಯ ಯುವ...

ಬೀದರ್‌ | ‘ಯುವನಿಧಿ’ ಗ್ಯಾರಂಟಿ ಯೋಜನೆ : 7,266 ಅರ್ಜಿ; 2,743 ನಿರುದ್ಯೋಗಿಗಳಿಗೆ ಭತ್ಯೆ

ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ರಾಜ್ಯ ಸರ್ಕಾರ 2024ರ ಜನವರಿಯಲ್ಲಿ ʼಯುವನಿಧಿʼ ಯೋಜನೆಗೆ ಚಾಲನೆ ನೀಡಿದೆ. ಜನವರಿ-ಜುಲೈ ತಿಂಗಳವರೆಗೆ ಜಿಲ್ಲೆಯಿಂದ ಒಟ್ಟು 7,266 ನಿರುದ್ಯೋಗಿಗಳು ಅರ್ಜಿ ಸಲ್ಲಿಸಿದ್ದಾರೆ. ಸರಿಯಾದ...

ಬೀದರ್‌ | ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶಿಸಬೇಕು ಎಂದು ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಬೀದರ್‌ ತಾಲೂಕು ಘಟಕದಿಂದ ಕೈಗೆ...

ಬೀದರ್‌ | ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಆರೋಪ ; ಕಪ್ಪು ಬಟ್ಟೆ ಧರಿಸಿ ಮೌನ ಪ್ರತಿಭಟನೆ

ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿಎಂ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಮುಡಾ ಪ್ರಕರಣ ಮುಂದಿಟ್ಟುಕೊಂಡು ಷಡ್ಯಂತ್ರ ರೂಪಿಸಿ ಕರ್ನಾಟಕ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ನಡೆಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಶೋಷಿತ ಸಮುದಾಯಗಳ...

ಬೀದರ್‌ | ದಲಿತ ಮಹಿಳೆಗೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿಗಳ ಬಂಧನಕ್ಕೆ ಒತ್ತಾಯ

ಬೀದರ್‌ ಜಿಲ್ಲೆಯ ಭಾಲ್ಕಿ ರಾಚಪ್ಪಾ ಗೌಡಗಾಂವ ಗ್ರಾಮದ ದಲಿತ ಮಹಿಳೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಅದೇ ಗ್ರಾಮದ ಸವರ್ಣೀಯ ಇಬ್ಬರು ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಕರ್ನಾಟಕ ದಲಿತಪರ...

ಭಾಲ್ಕಿ | ಬೋಳೇಶಂಕರ, ಕೃಷ್ಣೆಗೌಡರ ಆನೆ ನಾಟಕ ಪ್ರದರ್ಶನ

ಪಠ್ಯಾಧಾರಿತ ನಾಟಕಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗಿವೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಪಿಯುಸಿ...

ಬೀದರ್‌ | ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವ ರಾಜ್ಯಪಾಲರ ಆದೇಶವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಈಗಲಾದರೂ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ