ಬೀದರ್ 

ಈ ದಿನ.ಕಾಮ್ ವರದಿ ಫಲಶೃತಿ | ಕೊನೆಗೂ ಶತಾಯುಷಿ ಅಜ್ಜಿಯ ಖಾತೆಗೆ ಜಮೆಯಾಯ್ತು ವೃದ್ದಾಪ್ಯ ವೇತನ

ಭಾಲ್ಕಿ ತಾಲೂಕಿನ ಕಪಲಾಪುರ ಗ್ರಾಮದ ಲಕ್ಷ್ಮೀಬಾಯಿ ಮಹಾಪುರೆ ಎಂಬ 110 ವರ್ಷದ ಅಜ್ಜಿಗೆ ಕೊನೆಗೂ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ದಾಪ್ಯ ವೇತನ ಪಿಂಚಣಿ ಯೋಜನೆಯಡಿ ಮಾಸಿಕ ಪಿಂಚಣಿ ಮಂಜೂರಾಗಿದೆ. ಲಕ್ಷ್ಮೀಬಾಯಿ ಅಜ್ಜಿಗೆ ಸುಮಾರು 10...

ಬೀದರ್‌ | ಕನ್ನಡ ನಾಮಫಲಕ ಹಾಕಿ ಇಂಗ್ಲಿಷ್ ಕಲಿಸುತ್ತಿರುವುದು ಆತಂಕ ತರಿಸಿದೆ : ಡಾ.ಪುರುಷೋತ್ತಮ ಬಿಳಿಮಲೆ

ನಮ್ಮೆಲ್ಲರ ನಿರಾಸಕ್ತಿ, ಅನ್ಯ ಭಾಷೆಯ ವ್ಯಾಮೋಹದಿಂದ ನಮ್ಮ ಕನ್ನಡ ಭಾಷೆ ಸೊರಗುತ್ತಿದೆ. ಹೀಗಾದರೆ ಮುಂದಿನ ದಿನಗಳಲ್ಲಿ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನೇ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತದೆ ಎಂದು ಕನ್ನಡ ಅಭಿವೃದ್ಧಿ...

ಬೀದರ್‌ | ಕರ್ನಾಟಕ ಜಾನಪದ ಅಕಾಡೆಮಿ ಸಹ ಸದಸ್ಯರಾಗಿ ವಿಜಯಕುಮಾರ್‌ ಸೋನಾರೆ ನೇಮಕ

ಕರ್ನಾಟಕ ಜಾನಪದ ಅಕಾಡೆಮಿಯ ಸಹ ಸದಸ್ಯರಾಗಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ್‌ ಸೋನಾರೆ ಅವರನ್ನು ನೇಮಕ ಮಾಡಿ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ  ಶಿವಪ್ರಸಾದ್‌ ಆದೇಶ ಹೊರಡಿಸಿದ್ದಾರೆ. ಬೀದರ್‌ ಜಿಲ್ಲೆಯವರಾದ ವಿಜಯಕುಮಾರ್‌ ಸೋನಾರೆ...

ಬೀದರ್‌ | ಏಳನೇ ವೇತನ ಆಯೋಗ ಜಾರಿಗೆ ಸರ್ಕಾರಿ ನೌಕರರ ಆಗ್ರಹ

ಸರಕಾರಿ ನೌಕರರ ಏಳನೇ ವೇತನ ಆಯೋಗ ಜಾರಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ತಾಲೂಕು ಸರಕಾರಿ ನೌಕರರ ಸಂಘ ಒತ್ತಾಯಿಸಿದೆ. ಭಾಲ್ಕಿ ಪಟ್ಟಣದ ತಹಸೀಲ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ...

ಬೀದರ್‌ | ಡೆಂಗ್ಯೂ ಜ್ವರ : ಎಲ್ಲ ಗ್ರಾಮಗಳಲ್ಲಿ ವಾರದೊಳಗೆ ಸ್ವಚ್ಛತೆ ನಡೆಸಿ

ಡೆಂಗ್ಯೂ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಔರಾದ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಒಂದು ವಾರದೊಳಗಾಗಿ ಸ್ವಚ್ಛತೆ ನಡೆಸಬೇಕು ಎಂದು ಮಾಜಿ ಸಚಿವ, ಶಾಸಕ...

ಬೀದರ್‌ | ಹಾಡು ಹಗಲೇ ತಹಸೀಲ್ ಕಚೇರಿಯಲ್ಲಿ ಶಿರಸ್ತೆದಾರ್‌ಗೆ ಚಾಕು ಇರಿತ ; ಇಬ್ಬರ ಬಂಧನ

ಬೀದರ್ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಆಹಾರ ವಿಭಾಗದ ಶಿರಸ್ತೆದಾರನಿಗೆ ಚಾಕು ಇರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಘಟನೆಗೆ ಸಂಬಂಧಿಸಿದ ಆರೋಪಿಗಳಾದ ಎಂ.ಡಿ.ಅಮನ್, ಮೊಹಮ್ಮದ್ ಜಿಶಾನ್‌ ಇಬ್ಬರು ಸಹೋದರರನ್ನು ಘಟನೆ ನಡೆದ ನಾಲ್ಕು ಗಂಟೆಗಳಲ್ಲೇ...

ಬೀದರ್‌ | ಶಿಥಿಲಗೊಂಡ ಶಾಲಾ ಕಟ್ಟಡ : ಮರದ ಕೆಳಗೆ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು!

ಔರಾದ್ ತಾಲೂಕಿನ ಜೀರ್ಗಾ(ಬಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮಕ್ಕಳು ಶಾಲಾವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ, ಬಿಸಿಯೂಟ,...

ಬೀದರ್‌ | ಸಂವಿಧಾನದ ಆಶಯಕ್ಕೆ ಪೂರಕವಾದ ಶಿಕ್ಷಣ ಸಿಗುತ್ತಿಲ್ಲ : ಶ್ರೀನಾಥ್‌ ಪೂಜಾರಿ

ಭಾರತದ ಭವಿಷ್ಯಕ್ಕಾಗಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಕೊಡಿಸುವ ಮೂಲಕ ಯೋಧರಂತೆ ಸಜ್ಜುಗೊಳಿಸುವುದು  ಅಗತ್ಯವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್‌ ಸಂಸ್ಥಾಪಕ ಅಧ್ಯಕ್ಷ ಶ್ರೀನಿನಾಥ ಪೂಜಾರಿ ಹೇಳಿದರು. ಬೀದರ್‌ನಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿಯಿಂದ...

ಬೀದರ್‌ | ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ ಕೆಲಸಕ್ಕೂ ಅವಕಾಶ ಕಲ್ಪಿಸಿ : ರೈತ ಸಂಘ

ಉದ್ಯೋಗ ಖಾತ್ರಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡ ಕೂಲಿಕಾರರು ರೈತರ ಹೊಲಗಳಲ್ಲಿಯೂ ದುಡಿಯುವಂತೆ ಮನರೇಗಾ ಯೋಜನೆಯಲ್ಲಿ ಅವಕಾಶ ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ. ಹುಮನಾಬಾದ್‌ ತಾಲೂಕು ಘಟಕದ...

ಬೀದರ್‌ | ವೈಚಾರಿಕ ಪ್ರಜ್ಞೆ ಜೀವಂತವಾಗಿಡುವ ಶಕ್ತಿ ಪಠ್ಯಗಳಿಗಿದೆ : ಭೀಮಾಶಂಕರ ಬಿರಾದರ್

ಸಮಾಜದಲ್ಲಿ ಬೌದ್ಧಿಕತೆ, ವೈಚಾರಿಕತೆ, ಮಾನವೀಯತೆ ಜೀವಂತವಾಗಿ ಇರಿಸುವ ಶಕ್ತಿ ಪಠ್ಯಗಳಿಗಿದೆ. ಒಂದು ಪಠ್ಯ ಕೃತಿ ಹಲವು ಆಯಾಮಗಳಲ್ಲಿ ಚರ್ಚಿತವಾದರೆನೇ ಅದಕ್ಕೊಂದು ಸಾಂಸ್ಕೃತಿಕ ಮಹತ್ವ ದಕ್ಕುತ್ತದೆ ಎಂದು ಬಸವಕಲ್ಯಾಣದ ಅಧ್ಯಾಪಕ ಡಾ. ಭೀಮಾಶಂಕರ ಬಿರಾದಾರ...

ಬೀದರ್‌ | ಬೈಕ್‌-ಕಾರು ಢಿಕ್ಕಿ; ಓರ್ವ ಯುವಕ ಸಾವು

ಬೈಕ್ ಮತ್ತು ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಯುವಕನೊಬ್ಬ ಸಾವನಪ್ಪಿದ ಘಟನೆ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಚೌಕಿವಾಡಿ ಗ್ರಾಮದ ಅಮೂಲ್ ರಾಮ್ ಪಾಟೀಲ್‌ (27) ಮೃತಪಟ್ಟ...

ಬೀದರ್ | ಜಗನ್ನಾಥ ಹೆಬ್ಬಾಳೆ ಸಾಂಸ್ಕೃತಿಕ ಶಕ್ತಿ : ಪರಮೇಶ್ವರ ನಾಯ್ಕ್

ಬೀದರ ವಿಶ್ವವಿದ್ಯಾಲಯದ ಡೀನರಾಗಿ ಮಾಡಿದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಪ್ರೊ.ಜಗನ್ನಾಥ ಹೆಬ್ಬಾಳೆ ಅವರು ಈ ನೆಲದಲ್ಲಿ ಒಂದು ಸಾಂಸ್ಕೃತಿಕ ಶಕ್ತಿಯಾಗಿ ಸದಾ ಕ್ರಿಯಾಶೀಲರಾಗಿದ್ದಾರೆ ಎಂದು ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ....

ಈ ಹೊತ್ತಿನ ಪ್ರಮುಖ ಸುದ್ದಿ