ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ
ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ಈ ಕುರಿತು ಶನಿವಾರ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯ...
ಜಿಲ್ಲೆಯಲ್ಲಿ ಗೋವಾ ಮಾದರಿ ಕಸಿನೋ (ರಿಕ್ರೆಯೇಷನ್ ಸೆಂಟರ್) ಪ್ರಾರಂಭಿಸಲು ನೆರೆಯ ತೆಲಂಗಾಣ ಮತ್ತು ಆಂಧ್ರಪ್ರದೇಶದ ಉದ್ಯಮಿಗಳು ಯತ್ನಿಸುತ್ತಿದ್ದಾರೆ, ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.
ಈ ಕುರಿತು...
ಬೀದರ್ ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ಶರ್ಮಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದಿನ ಡಿಸಿ ಗೋವಿಂದ ರೆಡ್ಡಿ ಅವರನ್ನು ಬೀದರ್ ಜಿಲ್ಲೆಯಿಂದ ಗದಗ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆಗೊಳಿಸಿದೆ.
ಬೀದರ್ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ...
ಬೀದರ್ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಪ್ರದೀಪ ಗುಂಟಿ ಅವರನ್ನು ನೇಮಿಸಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೊದಲಿನ ಎಸ್ಪಿ ಚನ್ನಬಸವಣ್ಣ ಎಸ್.ಎಲ್. ಅವರನ್ನು ಬೆಂಗಳೂರು ಪ್ರಧಾನ ಕಚೇರಿ ಆಡಳಿತ ವಿಭಾಗಕ್ಕೆ...
ಔರಾದ ತಾಲೂಕಿನ ಕೊಳ್ಳೂರು ಗ್ರಾಮದ ಪರಿಸರ ಪ್ರೇಮಿ ರಿಯಾಜ್ ಪಾಶಾ ಅವರಿಗೆ ಕರ್ನಾಟಕ ಸರ್ಕಾರ ಪ್ರಸಕ್ತ ಸಾಲಿನ ಜೀವ ವೈವಿಧ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಜರುಗಿದ ವಿಶ್ವ...
ಜಿಲ್ಲೆಯ ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಶಾಲೆಯ ಶಿಕ್ಷಕ, ಶಿಕ್ಷಕಿಯನ್ನು ಡಿಡಿಪಿಐ ಸಲೀಂ ಪಾಷಾ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ...
ಬೀದರ್ ಜಿಲ್ಲೆಯ ರೈತರು ಸತತ ಬರಗಾಲ ಹಾಗೂ ಅತಿವೃಷ್ಟಿಗೆ ತುತ್ತಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಫಲವತ್ತಾದ ಭೂಮಿ ಇದ್ದರೂ ಸರಕಾರದ ತಪ್ಪು ಕೃಷಿ ನೀತಿಗಳಿಂದ ರೈತರು ಉತ್ತಮ ಫಸಲು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸರಕಾರ...
ಭಾರಿ ಮಳೆಯಿಂದ ಬೀದರ್ ನಗರದ ಮೈಲೂರು ಸರ್ಕಾರಿ ಶಾಲೆಯ ತರಗತಿ ಕೋಣೆಯ ಗೋಡೆ ಕುಸಿದಿದ್ದು, ಸ್ಥಳಕ್ಕೆ ಪೌರಾಡಳಿತ ಸಚಿವ ರಹೀಮ್ ಖಾನ್ ಭೇಟಿ ನೀಡಿ ಪರಿಶೀಲಿಸಿದರು.
ಶಾಲಾ ಕಟ್ಟಡದ ಫಿಟ್‌ನೆಸ್ ಕುರಿತು ತಕ್ಷಣವೇ ತನಿಖೆ...
ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರಿನ ಅವಿರತ ಪ್ರತಿಷ್ಠಾನ ಉಚಿತ ನೋಟ್ ಬುಕ್ ವಿತರಿಸುವ ಸಮಾಜಮುಖಿ ಕಾರ್ಯ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರೇಮಸಾಗರ ದಾಂಡೇಕರ್...
ಔರಾದ್ ಹಾಗೂ ಕಮಲನಗರ ತಾಲೂಕಿನ ಮರಾಠಿ ಮಾಧ್ಯಮ ಶಾಲೆಗಳಲ್ಲಿ ಕನ್ನಡ ವಿಭಾಗ ತೆರೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಔರಾದ ತಾಲೂಕು ಘಟಕ ಆಗ್ರಹಿಸಿದೆ.
ಈ ಕುರಿತು ಕರವೇ ಪದಾಧಿಕಾರಿಗಳು ಶನಿವಾರ ಶಿಕ್ಷಣ ಸಚಿವರಿಗೆ ಹಾಗೂ...
ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ 371(ಜೆ) ಕಲಂ ವಿರುದ್ಧ ಅಪಸ್ವರ ಎತ್ತಿರುವ ಬೆಂಗಳೂರಿನ ಹಸಿರು ಪ್ರತಿಷ್ಠಾನ ಖಂಡಿಸಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ನಡೆದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.
ನಗರದ ಡಾ.ಬಿ.ಆರ್....
ಅಪ್ರಾಪ್ತ ವಯಸ್ಸಿನ ಬಾಲಕನ ಕೈಗೆ ಬೈಕ್ ಕೊಟ್ಟಿದ್ದ ತಪ್ಪಿಗೆ ವಾಹನದ ಮಾಲೀಕ 25 ಸಾವಿರ ರೂ. ದಂಡ ಪಾವತಿಸಿದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.
ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಸುವರ್ಣ ಮಲಶೆಟ್ಟಿ ನೇತ್ರತ್ವದಲ್ಲಿ...