ಓದು ಅಧ್ಯಯನಗಳೇ ಬದುಕಿನ ಭವಿಷ್ಯದ ನಿಜವಾದ ಮಾರ್ಗವಾಗಿದೆ. ದುಶ್ಚಟಗಳು ಮನಸ್ಸಿನಲ್ಲಿ ಖಿನ್ನತೆ ಉಂಟುಮಾಡಿ ಅಪರಾಧ ಮನೋಭಾವ ಹುಟ್ಟಲು ಕಾರಣವಾಗಿವೆ ಎಂದು ಬಸವಕಲ್ಯಾಣ ನಗರ ಠಾಣೆ ಪಿಎಸ್ಐ ಅಂಬರೀಶ ವಾಗ್ಮೋಡೆ ಹೇಳಿದರು.
ಬಸವಕಲ್ಯಾಣದ ಶ್ರೀ ಬಸವೇಶ್ವರ...
ಒತ್ತಡ ಬದುಕಿನಿಂದ ಗಂಭೀರ ಆರೋಗ್ಯದ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು. ಇದಕ್ಕೆ ಜೀವನಶೈಲಿ, ಆಹಾರ ಪದ್ಧತಿಯೂ ಕಾರಣವಾಗಿದೆ ಎಂದು ಎಫ್‌ಪಿಎಐ ಅಧ್ಯಕ್ಷ ಹಾಗೂ ದಂತ ವೈದ್ಯ ಡಾ.ನಾಗೇಶ ಪಾಟೀಲ್ ಹೇಳಿದರು.
ಬೀದರ್ ತಾಲೂಕಿನ ಮನ್ನಳ್ಳಿಯ ಸರ್ಕಾರಿ...
ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿಕೊಡುತ್ತಿರುವ ಮನೆಗಳ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಸಚಿವ ಜಮೀರ್ ಅಹಮ್ಮದ್ ಖಾನ್ ಸೂಚಿಸಿದ್ದಾರೆ.
ಮಂಗಳವಾರ ಬೀದರ ಜಿಲ್ಲಾ ಪಂಚಾಯತ್ ಕಛೇರಿ...
ಹುಮನಾಬಾದ್ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್‌ಗಳಲ್ಲಿ ಕೆಲವು ದಿನಗಳಿಂದ ಮೂಲಭೂತ ಸೌಕರ್ಯಗಳಾದ ಬೀದಿದೀಪ,ಕುಡಿಯುವ ನೀರು, ಗಟಾರು ಸ್ವಚ್ಛತೆ ಕಾರ್ಯವನ್ನು ಪುರಸಭೆ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು ಎಸ್‌ಡಿಪಿಐ ಆರೋಪಿಸಿದೆ.
ಈ ಕುರಿತು...
ಬಾಹ್ಯ ಪ್ರೇರಣೆ ಒಂದು ಹಂತದವರೆಗೆ ಇರುತ್ತದೆ. ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ ಸಾಧ್ಯ. ಜಯದೇವಿತಾಯಿ ಲಿಗಾಡೆ ಹಾಗೂ ದೇಶಾಂಶ ಹುಡಗಿ ತಮ್ಮೊಳಗಿನ ಪ್ರೇರಣೆಯಿಂದಲೇ ದೊಡ್ಡ ಲೇಖಕರಾಗಿದ್ದಾರೆ ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ....
18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಕರ್ನಾಟಕದ ಸಾಗರ್ ಈಶ್ವರ ಖಂಡ್ರೆ ಅವರು ಲೋಕಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬೀದರ್ ಲೋಕಸಭಾ ಕ್ಷೇತ್ರದಿಂದ 26ನೇ ವಯಸ್ಸಿನಲ್ಲಿಯೇ ಸಂಸದರಾಗಿ ಲೋಕಸಭೆಗೆ ಆಯ್ಕೆಯಾಗಿರುವ ಸಾಗರ ಈಶ್ವರ ಖಂಡ್ರೆ...
ಭಾಲ್ಕಿ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭೀಮಾ ನರಸಿಂಗ ಸೂರ್ಯವಂಶಿ (60) ಎಂಬ ಆರೋಪಿ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಮೆಹಕರ ಠಾಣೆಯಲ್ಲಿ ಪೋಕ್ಸೊ ಪ್ರಕರಣ...
ಸಂವಿಧಾನದ 371 (ಜೆ ) ಜಾರಿಯಿಂದ ರಾಜ್ಯದ ಇತರೆ ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಜನರಿಗೆ ತಪ್ಪು ಸಂದೇಶ ನೀಡಲು ಬೆಂಗಳೂರಿನ ಹಸಿರು ಪ್ರತಿಷ್ಠಾನ ಪ್ರತಿಭಟನೆ ನಡೆಸಿ, ಈ ಭಾಗದ ಅಸ್ಮಿತೆಗೆ ಧಕ್ಕೆ ತರುವ...
ಶಾಲೆಯಲ್ಲಿ ನೀಡಲಾಗಿದ್ದ 'ಹೋಮ್ ವರ್ಕ್'ಅನ್ನು ಮುಗಿಸಿಕೊಂಡು, ತರಗತಿ ತರದೇ ಮನೆಯಲ್ಲಿ ಬಿಟ್ಟು ಬಂದ ಕಾರಣಕ್ಕೆ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿರುವ ಘಟನೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಗುರುವಾರ...
ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು ಭಾರೀ ಅಕ್ರಮ ನಡೆದಿರುವ ಸಾಧ್ಯತೆಯಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರ ನೀಟ್ ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಭಾರತ...
ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ಕಾರ ವರ್ಷಕ್ಕೊಂದು ವಿಭಿನ್ನ ಯೋಜನೆಗಳನ್ನು ಜಾರಿಗೊಳಿಸುವುದು ಮಾಮೂಲಿ. ಆದರೆ, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಬೋಧಿಸಲು ವಿಷಯ ಶಿಕ್ಷಕರೇ ಇಲ್ಲ ಅಂದ್ಮೇಲೆ ಅದೆಷ್ಟೇ ಯೋಜನೆಗಳು ಜಾರಿಯಾದರೂ ಮಕ್ಕಳು ಗುಣಮಟ್ಟದ...
ಮೀನು ಹಿಡಿಯಲು ಹೋದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ನಿಂಬೂರ್ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಹುಮನಾಬಾದ್ ಪಟ್ಟಣದ ನಿವಾಸಿ ವಿಲಾಸ ಜೋಷಿ (40) ಮೃತ ಕಾರ್ಮಿಕ.
ಮೃತ ವಿಲಾಸ ಹಾಗೂ...