ಕರ್ನಾಟಕ ಸರ್ಕಾರವು ಶಿಕ್ಷಕರ ನೇಮಕಾತಿಗಾಗಿ ಪ್ರಸ್ತಾಪಿಸಿರುವ ಸಿಇಟಿ ಕರಡು ಅಧಿಸೂಚನೆಯಲ್ಲಿನ ಕೆಲವು ಕಠಿಣ ಷರತ್ತುಗಳನ್ನು ಪರಿಷ್ಕರಿಸಿ, ಎಲ್ಲ ಅರ್ಹ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸುವಂತೆ ಶಿಕ್ಷಕರ ಸಂಘ ಒತ್ತಾಯಿಸಿದೆ.
ಈ ಸಂಬಂಧ ಕರ್ನಾಟಕ ರಾಜ್ಯ...
ಬೇಡವಾದ ಮಕ್ಕಳನ್ನು ಕಸದ ತೊಟ್ಟಿ, ಸಾರ್ವಜನಿಕ ಸ್ಥಳಗಳಿಗೆ ಬಿಸಾಡುವ ಅಮಾನವೀಯ ಘಟನೆಗಳನ್ನು ತಡೆಯುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣಗಳು ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಮಮತೆಯ ತೊಟ್ಟಿಲುಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ...
ಮಧ್ಯಾಹ್ನ ಉಪಾಹಾರ (ಬಿಸಿಯೂಟ) ಯೋಜನೆ ಅನುಷ್ಠಾನಗೊಳಿಸುವಲ್ಲಿ ಮುಖ್ಯಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೀದರ್ ತಾಲ್ಲೂಕು ಘಟಕ ಒತ್ತಾಯಿಸಿದೆ.
ಈ ಕುರಿತು ಸಂಘದ ತಾಲ್ಲೂಕು...
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಎನ್‌ಎಸ್‌ಯುಐ (ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ) ಭಾಲ್ಕಿ ತಾಲೂಕು ಘಟಕದ ನೇತೃತ್ವದಲ್ಲಿ ಶುಕ್ರವಾರ ಭಾಲ್ಕಿ ನಗರದಲ್ಲಿ ಶುಕ್ರವಾರ...
ನೀಟ್ ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ...
ಭಾಲ್ಕಿಯ ಚನ್ನಬಸವಾಶ್ರಮ ಸಮೀಪದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಬುಧವಾರ ಕುಂಬಾರ ಗುಂಡಯ್ಯ ಹಾಗೂ ಕುರುಬ ಗೊಲ್ಲಾಳ ಶರಣರ ಜಯಂತಿ ಮತ್ತು324ನೇ ಶರಣ ಸಂಗಮ ಕಾರ್ಯಕ್ರಮ ನಡೆಯಿತು.
ಸಾನಿಧ್ಯ ವಹಿಸಿದ...
ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ದೇಶದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿ ವಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂಬ ಆಗ್ರಹದೊಂದಿಗೆ...
ಭಾಲ್ಕಿ ನಗರ ಸೇರಿದಂತೆ ತಾಲೂಕಿನ ಗಡಿಭಾಗದ ವಿವಿಧ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಭೇಟಿ ನೀಡಿ, ಮತದಾರರ ಸಮಗ್ರ ಪಟ್ಟಿಯ ತೀವ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿದರು.
ಕೊಂಗಳಿ...
ಯಾವುದೇ ಷರತ್ತುಗಳಿಲ್ಲದೆ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ...
ಬೀದರ ನಗರದ ವಿವಿಧೆಡೆ ವಿದ್ಯುತ್ ತಂತಿಗಳ ನೆಪದಲ್ಲಿ ರಸ್ತೆ ಬದಿಯ ಮರಗಳ ಕೊಂಬೆಗಳನ್ನು ಅವೈಜ್ಞಾನಿಕವಾಗಿ ಕತ್ತರಿಸುತ್ತಿರುವ ಜೆಸ್ಕಾಂ ಕ್ರಮವನ್ನು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ್ ಕುಮಾರ್ ಮಾಳಗೆ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಈ...
ಕಲ್ಯಾಣ ಕರ್ನಾಟಕ ಸಾಂಸ್ಕೃತಿಕವಾಗಿ ಶ್ರೀಮಂತಿಕೆ ಹೊಂದಿರುವ ನೆಲ. ಅದರಲ್ಲೂ ಬಸವಕಲ್ಯಾಣವು ವಚನ ಸಾಹಿತ್ಯದ ಮೂಲಕ ಹೊಸ ಆಲೋಚನೆಗಳು ಕಟ್ಟಿಕೊಟ್ಟ ಸ್ಥಳ ಎಂದು ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಾಫ್ಟ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್...
ವಿದ್ಯಾರ್ಥಿಗಳ ಮೇಲಿನ ಉಗ್ರ ಲಾಠಿ ಚಾರ್ಜ್ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಂಧನವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತೀವ್ರವಾಗಿ ಖಂಡಿಸಿದ್ದಾರೆ.
ಪ್ರಜಾಪ್ರಭುತ್ವ...