ಕುಲ, ಗೋತ್ರ, ಜಾತಿ, ಮತ, ಪಂಥ ಮತ್ತು ಧರ್ಮಗಳಾಚೆ ಯೋಚಿಸಿದ ಜಿಲ್ಲೆಯ ಮುಸ್ಸಿಂ ಸೃಜನಶೀಲ ಸಾಹಿತಿ ರುಕ್ಮೋದ್ದಿನ್ ಇಸ್ಲಾಂಪುರ ಎಂದು ಹಿರಿಯ ಸಾಹಿತಿ ಗುರುನಾಥ ಅಕ್ಕಣ್ಣ ಹೇಳಿದರು.
ಬೀದರ್ ನಗರದ ಜಿಲ್ಲಾ ಕನ್ನಡ ಭವನದಲ್ಲಿ...
ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಸೋಮವಾರ ಪ್ರತಿಭಟನೆ ನಡೆಸಿ, ಬೀದರ್ ಜಿಲ್ಲೆ ಬರಪೀಡಿತ...
ನೀಟ್ ಪರೀಕ್ಷೆ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚೂಕ್ ಅವರನ್ನು ಪೊಲೀಸ್ ಬಲದಿಂದ ಬಂಧನ ಹಾಗೂ ʼಸಂಸತ್ ಚಲೋʼ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ...
ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ರೈತರು ಸಮೂಹ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಬೀದರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಔರಾದ್ ತಾಲೂಕು ಪಂಚಾಯತ್, ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಸೋಮವಾರ ಸಂತಪೂರ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಸಿ ನೆಡುವುದರ ಮೂಲಕ...
ನೀಟ್ ಪರೀಕ್ಷೆ ಪೇಪರ್ ಸೋರಿಕೆ ಪ್ರಕರಣವನ್ನು ಖಂಡಿಸಿ, ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ಜಾರಿಗೆ ತರಬೇಕು ಹಾಗೂ ನೀಟ್ ಪರೀಕ್ಷೆ ಅಕ್ರಮಕ್ಕೆ ನೈತಿಕ ಹೊಣೆ ಹೊತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು...
ರೈತರು ಹಾಗೂ ಕೃಷಿ ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವುದು ಸೇರಿದಂತೆ ಬೀದರ್ ಜಿಲ್ಲೆ ಬರಪೀಡಿತ ಘೋಷಣೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಬೀದರ್ ಜಿಲ್ಲಾ ಘಟಕವು ಮುಖ್ಯಮಂತ್ರಿ ಅವರಿಗೆ ಸೋಮವಾರ...
ನೀಟ್ ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ನಿರ್ವಹಣೆಯ ವೈಫಲ್ಯಗಳನ್ನು ಖಂಡಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರ ಸೋನಂ ವಾಂಗ್ಚೂಕ್ ಅವರನ್ನು ಬೆಂಬಲಿಸಿ...
ಆಧುನಿಕ ಜೀವನ ಶೈಲಿಯಲ್ಲಿ ಬದುಕುತ್ತಿರುವ ಜನರು ನಮ್ಮ ನಿಜ ಸಂಸ್ಕೃತಿಯನ್ನು ಮರೆಯುತ್ತಿರುವುದು ವಿಷಾದನೀಯ ಸಂಗತಿ. ಇಂದಿನ ಯುವ ಪೀಳಿಗೆಗೆ ನಮ್ಮ ತಲೆ ತಲಾಂತರದಿಂದ ಬಂದಿರುವ ಮೌಲ್ಯ ಶಿಕ್ಷಣ, ಸಂಸ್ಕೃತಿಯನ್ನು ಪರಿಚಯಿಸುವುದು ಬಹಳ ಮುಖ್ಯವಾಗಿದೆ...
ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 20...
ಬೀದರ್ ಜಿಲ್ಲೆಯ ರೈತರ ಜೀವನಾಡಿಯಾದ ಕಾರಂಜಾ ಬಲದಂಡೆ ಕಾಲುವೆ 100 ರಿಂದ 131ನೇ ಕಿ.ಮೀ.ವರೆಗಿನ ಮುಖ್ಯ ಕಾಲುವೆ ಮತ್ತು ವಿತರಣಾ ಕಾಲುವೆ, ಉಪ ವಿತರಣಾ ಕಾಲುವೆ ಆಧುನೀಕರಣ ಕಾಮಗಾರಿಗೆ ಸಚಿವ ಸಂಪುಟ ಆಡಳಿತಾತ್ಮಕ...
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿ ಪಡೆದರೆ ಸಾಕಾಗುವುದಿಲ್ಲ. ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳ ಬಗ್ಗೆ ನಿರಂತರ ಅಧ್ಯಯನ ಹಾಗೂ ಸಂಶೋಧನೆ ನಡೆಸಬೇಕು. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು" ಎಂದು...