ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆಗೆ ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಹೇಳಿದರು.
ಬೀದರ್ ನಗರದ ಮಂಗಲಪೇಟ್‍ನ ಹೋಲಿ ಶೆಫರ್ಡ್ ಪ್ರೌಢ ಶಾಲೆಯಲ್ಲಿ ಈಚೆಗೆ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದಿಂದ...
ಬೀದರ ನಗರದ ನೌಬಾದ್‌ನ ಚೌಳಿ ಕಮಾನ್ ಸಮೀಪ ಕಳೆದ ಎರಡು ದಶಕಗಳಿಂದ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದವರಿಗೆ ನಗರದ ಹೊರವಲಯದ ಬಾಗೆ ಕಾರಂಜಾ ಗ್ರಾಮದ ಸರ್ವೇ ನಂ.45ರ ಸರ್ಕಾರಿ ಜಮೀನಿನಲ್ಲಿ ತಾತ್ಕಾಲಿಕವಾಗಿ ಗುಡಿಸಲು...
ಬೀದರ್ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಕೊರತೆಯಿಂದ ತೊಗರಿ, ಸೋಯಾಬೀನ್, ಹೆಸರು, ಉದ್ದು ಸೇರಿದಂತೆ ಪ್ರಮುಖ ಖರೀಫ್ ಬೆಳೆಗಳ ಬೆಳವಣಿಗೆ ಕುಂಠಿತವಾಗಿದ್ದು, ರೈತರು ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರೈತರು ವೈಜ್ಞಾನಿಕ...
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಈ ಎರಡೂ ತಾಲ್ಲೂಕುಗಳನ್ನು ಕೂಡಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕೆಂದು ಔರಾದ್ ಕ್ಷೇತ್ರದ ಶಾಸಕ ಪ್ರಭು ಬಿ.ಚವ್ಹಾಣ ಅವರು...
ನೀಟ್ ಪರೀಕ್ಷೆಯಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚೂಕ್ ಅವರಿಗೆ...
ಕರ್ನಾಟಕ ರಾಜ್ಯ ಆಹಾರ ಆಯೋಗವು ಬೀದರ್ ಜಿಲ್ಲೆಯಲ್ಲಿ ಕೈಗೊಂಡ ಮೂರು ದಿನಗಳ ತಪಾಸಣೆಯ ವೇಳೆ ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್)ಯಡಿ ಸರ್ಕಾರಿ ಆಸ್ಪತ್ರೆ ಆಹಾರ ಪೂರೈಕೆ, ವಿದ್ಯಾರ್ಥಿ ನಿಲಯಗಳು ಮತ್ತು ಪೆಟ್ರೋಲ್ ಪಂಪ್‌ಗಳಲ್ಲಿನ ಅಕ್ರಮಗಳನ್ನು...
ಮನರೇಗಾ ಯೋಜನೆಯ ಬದಲಾಗಿ ಜುಲೈ 1ರಿಂದ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಗೊಂಡಿದ್ದು, ಈ ಯೋಜನೆಯು ಗ್ರಾಮೀಣ ಬಡ ಕುಟುಂಬಕ್ಕೆ ವರ್ಷಕ್ಕೆ...
ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟ ಪರಿಣಾಮ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೀದರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಆಮ್...
ಹಳೆಗನ್ನಡ ಸಾಹಿತ್ಯವು ಪಂಪ, ರನ್ನ, ಜನ್ನ ಸೇರಿದಂತೆ ಮಹಾನ್ ಕವಿಗಳ ಕಾಲದಿಂದ ಕನ್ನಡ ಸಾಹಿತ್ಯದ ಭದ್ರ ಬುನಾದಿಯಾಗಿ ಬೆಳೆದು ಬಂದಿದೆ. ಇಂದಿನ ಓದು-ಬರಹದ ಕನ್ನಡ ಸಾಹಿತ್ಯಕ್ಕೆ ಹಳೆಗನ್ನಡವೇ ಮೂಲಾಧಾರವಾಗಿದ್ದು, ಅದರ ಪರಂಪರೆ ಮತ್ತು...
ಬೀದರ್ ಜಿಲ್ಲೆಯಲ್ಲಿನ ಪ್ರಸ್ತುತ ಬರಗಾಲದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವ ಅಗತ್ಯವಿಲ್ಲ. ಗ್ರಾಮ ಪಂಚಾಯಿತಿಗಳಲ್ಲಿ ಜಾರಿಯಲ್ಲಿರುವ 'ವಿಬಿ-ಜಿ ರಾಮ್ ಜಿ' (VB-G RAM...
ಬೀದರ್ ಜಿಲ್ಲೆಯಾದ್ಯಂತ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬೀದರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆಯೆಂದು ಘೋಷಿಸಿ ರೈತರ ಹಿತ ಕಾಪಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ...
ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆ, ಪೋಷಕರಿಂದ ನಿಯಮಬಾಹಿರವಾಗಿ ಹೆಚ್ಚುವರಿ ಶುಲ್ಕ ವಸೂಲಿ ಹಾಗೂ ಮೂಲಸೌಕರ್ಯಗಳ ಕೊರತೆ ಕುರಿತು ಪರಿಶೀಲನೆ ನಡೆಸಿ ತಪ್ಪಿತಸ್ಥ ಸಂಸ್ಥೆಗಳ...