ವಕೀಲ ಈರಣ್ಣಗೌಡ ಪಾಟೀಲ್ ಅವರ ಹತ್ಯೆ ಖಂಡಿಸಿ ಆರೋಪಿಗಳನ್ನು ತಕ್ಷಣ ಬಂಧನಕ್ಕೆ ಒತ್ತಾಯಿಸಿ ಜಿಲ್ಲಾ ನ್ಯಾಯವಾದಿಗಳ ಸಂಘ ಹೈಕೋರ್ಟ್ ಯುನಿಟ್ ವತಿಯಿಂದ ಪ್ರತಿಭಟನೆ ನಡೆಸಿದರು.
ಕಲಬುರಗಿ ನಗರದಲ್ಲಿ ಶುಕ್ರವಾರ ತಿಮ್ಮಾಪುರಿ ವೃತ್ತದ ಹತ್ತಿರ ಬೃಹತ್...
ಜಿಲ್ಲೆಯಲ್ಲಿ ಮೂತ್ರಪಿಂಡ ಸಮಸ್ಯೆ ಇರುವ ರೋಗಿಗಳಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ ಕೊಟ್ಟು ಡಯಾಲಿಸಿಸ್ ಮಾಡಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಕೂಡಲೇ ಡಯಾಯಾಲಿಸಿಸ್ ಕೇಂದ್ರ ಹೆಚ್ಚಿಸಬೇಕು ಎಂದು ಬೀದರ್...
ಚಿಟಗುಪ್ಪ ತಾಲೂಕಿನ ಬೇಮಳಖೇಡದಿಂದ ಕರಕನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದೆ ಆಮೆಗತಿಯಲ್ಲಿ ಸಾಗುತ್ತಿದೆ.
ರಸ್ತೆ ಅಗೆದು ಜೆಲ್ಲಿ ಕಲ್ಲು, ಕೆಂಪು ಮಣ್ಣು ಹಾಕಿದ...
ಕಮಲನಗರ ತಾಲೂಕಿನ ಸುತ್ತಮುತ್ತಲಿರುವ ಹಳ್ಳಿಗಳಲ್ಲಿ ಅನಧಿಕೃತವಾಗಿ ಕಲ್ಕತ್ತಾ ನಕಲಿ ವೈದ್ಯರು ನಡೆಸುತ್ತಿರುವ ಕ್ಲಿನಿಕ್ ಹಾಗೂ ಲ್ಯಾಬೊರೇಟರಿಗಳ ಮೇಲೆ ಮಂಗಳವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
"ಕೆ.ಪಿ.ಎಂ.ಇ. ಕಾಯ್ದೆ ಪ್ರಕಾರ...
ಕಾರಂಜಾ ಜಲಾಶಯಕ್ಕಾಗಿ ಜಮೀನು ಕಳೆದುಕೊಂಡ ಸಂತ್ರಸ್ತ ರೈತರಿಗೆ ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ 2018 ರಿಂದ ಹೋರಾಟ ನಡೆಸಲಾಗುತ್ತಿದ್ದು, ಕಳೆದ 525 ದಿನಗಳಿಂದ ಬೀದರ್ ನಗರದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಂದುವರೆದರೂ ಯಾರೊಬ್ಬರೂ ಗಂಭೀರವಾಗಿ...
ಹುಮನಾಬಾದ್ ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣದಲ್ಲಿರುವ ಅಂಚೆ ಕಚೇರಿ ಶಿಥಿಲಾವಸ್ಥೆಗೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕನ್ನಡ ಸೇನೆ ಕರ್ನಾಟಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಹುಮನಾಬಾದ್ ತಹಶೀಲ್ದಾರ್...
ಬೈಸಿಕಲ್ ಬಳಸುವುದು ಆರೋಗ್ಯಕ್ಕೂ, ಪರಿಸರಕ್ಕೂ ಒಳ್ಳೆಯದು ಎಂದಿರುವ ಬೀದಿರ್ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸೋಮವಾರ ತಮ್ಮ ಕಚೇರಿಗಳಿಗೆ ಬೈಸಿಕಲ್‌ನಲ್ಲಿ ತೆರಳಿದ್ದಾರೆ. ಸಾರ್ವಜನಿಕರ ಗಮನ ಸೆಳೆದಿದ್ದಾರೆ.
ಬೀದರ್‌ನ ಬಹಮನಿ ಕೋಟೆಯ ಬಳಿ ಇರುವ ತಮ್ಮ...
ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರದ ಗ್ಯಾರಂಟಿಗಳು ಕೇವಲ 5 ತಿಂಗಳಲ್ಲೆ ನೆಲಕಚ್ಚಿವೆ.
ಮೋದಿ ಗ್ಯಾರಂಟಿ ಎದುರು ಕಾಂಗ್ರೆಸ್ ನ ಪೊಳ್ಳು ಗ್ಯಾರಂಟಿಗೆ ಜನರು ನಂಬಲ್ಲ ಎಂಬುದು ಸಾಬೀತಾಗಿದೆ
ಪಂಚ ರಾಜ್ಯ ಚುನಾವಣೆಗಳಲ್ಲಿ ನಾಲ್ಕು ರಾಜ್ಯಗಳ...
ಬೀದರ್ ಜಿಲ್ಲೆಯ ಕಮಲನಗರ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ವ್ಯವಸ್ಥೆ ಪರಿವರ್ತನೆ ವೇದಿಕೆ ತಾಲೂಕು ಘಟಕ ಆಗ್ರಹಿಸಿದೆ.
ಈ ಕುರಿತು ವೇದಿಕೆಯ ತಾಲೂಕಾಧ್ಯಕ್ಷ ವೈಜಿನಾಥ ವಡ್ಡೆ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು...
ಮಾಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ 100 ರಿಂದ 150 ಮಾನವ ದಿನಗಳು ಹೆಚ್ಚುವರಿ ಕೆಲಸ ಒದಗಿಸುವಂತೆ ಗ್ರಾಮೀಣ ಕೂಲಿಕಾರರ ಸಂಘ ಬೀದರ್ ಜಿಲ್ಲಾ ಘಟಕ ಸಿಎಂ...
ನೂರು ವರ್ಷ ತುಂಬಿದ ಡಾ.ಭೀಮಣ್ಣಾ ಖಂಡ್ರೆಯವರು ಒಬ್ಬ ಹುಟ್ಟು ಹೋರಾಟಗಾರರು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಅಪಾರ ಸೇವೆಗೈದಿದ್ದಾರೆ. ಗಡಿ ಜಿಲ್ಲೆ ಬೀದರ ಒಳಗೊಂಡಿರುವ ಹೈದ್ರಾಬಾದ್ -ಕರ್ನಾಟಕ ಪ್ರದೇಶ ಇಂದು...
ಡಿಸೆಂಬರ್ 2ರಂದು ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆಯವರ ಜನ್ಮ ಶತಮಾನೋತ್ಸವ ಹಾಗೂ ʼಲೋಕನಾಯಕʼ ಅಭಿನಂದನ ಗ್ರಂಥ ಬಿಡುಗಡೆ ಸಮಾರಂಭ ಭಾಲ್ಕಿ ಪಟ್ಟಣದ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯ (ಬಿಕೆಐಟಿ) ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು...