ಬೀದರ್ 

ಬೀದರ್‌ | ಕನ್ನಡ ಭಾಷೆ ಶ್ರೀಮಂತಿಕೆಯ ಶ್ರೇಯಸ್ಸು ಶರಣರಿಗೆ ಸಲ್ಲುತ್ತದೆ : ಸುರೇಶ ಚನ್ನಶೆಟ್ಟಿ

ಸಂಘ-ಸಂಸ್ಥೆಗಳು ಜನಸಾಮಾನ್ಯರಲ್ಲಿ ಕನ್ನಡ ಸಾಹಿತ್ಯದ ಅಭಿರುಚಿ ಮೂಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು. ಬೀದರ್‌ನ ಬಿ.ವಿ. ಭೂಮರಡ್ಡಿ ಕಾಲೇಜಿನಲ್ಲಿ ಆಯೋಜಿಸಿದ್ದ ವಚನಾಮೃತ ಕನ್ನಡ ಸಂಘದ ಉದ್ಘಾಟನಾ...

ಬೀದರ್‌ | ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಭೀಕರ ಹತ್ಯೆ

ಬೈಕ್ ಅಡ್ಡ ಗಟ್ಟಿ ಕಲ್ಲಿನಿಂದ ಜಜ್ಜಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೀದರ್ ತಾಲೂಕಿನ ಅಲಿಯಂಬರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ತಾಲೂಕಿನ ವಿಳಾಸಪುರ ಗ್ರಾಮದ ನಿವಾಸಿ ಅಮೀತ್ ಮಾನಾಜಿ (35) ಕೊಲೆಯಾದ ಯುವಕ...

ಮಣ್ಣಿನ ಹಣತೆಗೆ ಬೇಡಿಕೆ ಕುಸಿತ : ದೀಪದ ಕೆಳಗಿನ ಕತ್ತಲು ʼಕುಂಬಾರರ ಬದುಕುʼ

ಜಿಲ್ಲೆಯಲ್ಲಿ ಬರಗಾಲ ಸೃಷ್ಟಿಯಾಗಿದೆ, ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಂಬಲ ಇಲ್ಲ. ಮಳೆ ಕೈಕೊಟ್ಟ ಪರಿಣಾಮ ಹಿಂಗಾರು ಬಿತ್ತನೆಗೆ ಹಿನ್ನಡೆಯಾಗಿ ರೈತರು ಹೈರಾಣಾಗಿದ್ದಾರೆ. ಬರದ ಛಾಯೆ ಆವರಿಸಿದರೂ ಜನರು ಈ ಬಾರಿಯ...

ಬೀದರ್‌ | ವಿದ್ಯಾರ್ಥಿ ವೇತನ ನೀಡುವಂತೆ ಎಬಿವಿಪಿ ಒತ್ತಾಯ

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೇ, ಶಿಕ್ಷಣದಿಂದ ವಂಚಿತರಾಗುವಂತೆ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿ ಬೀದರ್‌ನಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿದೆ. ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ. "ಉನ್ನತ ಶಿಕ್ಷಣದ ಆಸೆ ಇಟ್ಟುಕೊಂಡು, ರಾಜ್ಯದ ಅದೆಷ್ಟೋ ಬಡ ವಿದ್ಯಾರ್ಥಿಗಳು...

ಬೀದರ್‌ | ಭಾಲ್ಕಿಯಲ್ಲಿ ವಕೀಲೆ ಬಂಧನ ಪ್ರಕರಣ; ಜಿಲ್ಲಾಡಳಿತ ವಿರುದ್ಧ ಕಪ್ಪು ಬಟ್ಟೆ ಧರಿಸಿ ಏಕಾಂಗಿ ಪ್ರತಿಭಟನೆ

ಭಾಲ್ಕಿ ಪಟ್ಟಣದ ಸರ್ವೇ ನಂ. 180 ಜಾಗ ಕಾನೂನು ಬಾಹಿರ ತಡರಾತ್ರಿ ತೆರವುಗೊಳಿಸಿ ವಯೋವೃದ್ಧ ಶಕುಂತಲಾ ಬಳತೆ ಮತ್ತು ಅವರ ಸೊಸೆ ನ್ಯಾಯವಾದಿ ಧನಲಕ್ಷ್ಮಿ ಬಳತೆ ಅವರನ್ನು ತಡರಾತ್ರಿ ಬಂಧಿಸಿ ಖಾಸಗಿ ವಾಹನದಲ್ಲಿ...

ಬೀದರ್‌ | ಸರ್ಕಾರಿ ಶಾಲಾ ಮಕ್ಕಳ ಜತೆಗೆ ಬಿಸಿಯೂಟ ಸವಿದ ಶಿಕ್ಷಣ ಇಲಾಖೆ ಆಯುಕ್ತ

ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಮಕ್ಕಳಿಗೆ ಗ್ರಂಥಾಲಯ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಪ್ರೇರೆಪಿಸಬೇಕು. ಪಠ್ಯದ ಜೊತೆ ಜೊತೆಗೆ ಸಹಪಠ್ಯ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು ಎಂದು ಪ್ರಾದೇಶಿಕ ಶಿಕ್ಷಣ ಇಲಾಖೆ ಆಯುಕ್ತ ಆಕಾಶ್ ಎಸ್. ಹೇಳಿದರು. ಔರಾದ ತಾಲೂಕಿನ...

ಬೀದರ್‌ | ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಬರ ಘೋಷಣೆ: ಸಚಿವ ಈಶ್ವರ ಖಂಡ್ರೆ

ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೆ ಮೂರು ತಾಲೂಕುಗಳಿಗೆ ಬರ ಘೋಷಿಸಲಾಗಿತ್ತು. ಆದರೆ ಉಳಿದ ತಾಲೂಕುಗಳಲ್ಲಿ ಅದೇ ಪರಿಸ್ಥಿತಿ ಇರುವುದರಿಂದ ಜಿಲ್ಲೆಯ ಎಲ್ಲ...

ಬೀದರ್‌ | ದಲ್ಲಾಳಿಗಳ ಜತೆ ಕೈಜೋಡಿಸುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ದಲ್ಲಾಳಿಗಳ ಮುಖಾಂತರ ಅಕ್ರಮ ವ್ಯವಹಾರ ನಡೆಸಿ ಮೂಲ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಆರೋಪಿಸಿದೆ. ಈ ಸಂಬಂಧ ಕಾರ್ಮಿಕ...

ಬೀದರ್‌ | ರೈತರಿಗೆ ನೆರವಾಗದ ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ : ಬಿ.ವೈ.ವಿಜಯೇಂದ್ರ

ರಾಜ್ಯದ ಕಾಂಗ್ರೆಸ್ ಸರಕಾರ ಜನಪರ ಆಡಳಿತ ಮರೆತಿದೆ. ಜತೆಗೆ ರೈತರಿಂದಲೂ ಕೂಡ ದೂರವಾಗಿದೆ. ಬರಗಾಲದಲ್ಲಿ ರಾಜ್ಯದ ಜನರಿಗೆ ನೆರವಾಗಬೇಕಿದ್ದ ಕಾಂಗ್ರೆಸ್ ಸರಕಾರ ಕುಂಭಕರ್ಣ ನಿದ್ದೆಯಲ್ಲಿ ಆಡಳಿತ ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ...

ಬೀದರ್‌ | ವಿವಿಧ ಬೇಡಿಕೆ ಈಡೇರಿಸುವಂತೆ ಸಫಾಯಿ ಕರ್ಮಚಾರಿ ಸಮಾಜ ಆಗ್ರಹ

ಸಫಾಯಿ ಕರ್ಮಚಾರಿ (ಮೆಹೇತರ) ಸಮಾಜದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬಿಜೆಪಿ ಮುಖಂಡ ಈಶ್ವರ್ ಸಿಂಗ್ ಠಾಕೂರ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದಾರೆ. "ಜಿಲ್ಲೆಯಲ್ಲಿ ಮೇಹೆತರ ಸಮಾಜದವರು ಸ್ವಚ್ಛತೆ...

ಬೀದರ್‌ | ಜಿಲ್ಲೆಯಲ್ಲಿ 36 ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ವರದಿ : ಡಿಸಿ ಗೋವಿಂದ ರೆಡ್ಡಿ

ಪ್ರಸಕ್ತ ಬೀದರ ಜಿಲ್ಲೆಯಲ್ಲಿ 36 ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಎಚ್ಚರಿಕೆಯಿಂದ ಕೆಲಸ...

ಬೀದರ್‌ | ಐತಿಹಾಸಿಕ ʼಕರೇಜ್ʼ ಅಭಿವೃದ್ಧಿಪಡಿಸಿದರೆ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಬಹುದು : ಸಚಿವ ಎಚ್.ಕೆ. ಪಾಟೀಲ್

ಬೀದರ ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಹಳೆಯ ಸಂಸ್ಕೃತಿ, ಇತಿಹಾಸ, ಪರಂಪರೆ ಸಾರುವ ಐತಿಹಾಸಿಕ ಪ್ರವಾಸಿ ತಾಣಗಳಿವೆ. ಆದರೆ ನಾವೆಲ್ಲರೂ ಅವುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸದೆ ಇರುವದರಿಂದ ಅವುಗಳು ನಶಿಸುವ ಸ್ಥಿತಿಯಲ್ಲಿವೆ, ಆದ್ದರಿಂದ...

ಈ ಹೊತ್ತಿನ ಪ್ರಮುಖ ಸುದ್ದಿ