ಒಂಬತ್ತು ಶತಮಾನಗಳ ಇತಿಹಾಸ ಹೊಂದಿರುವ ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ಜಲಸಂಗವಿ ಗ್ರಾಮದ ಪುರಾತನ ದೇವಾಲಯದ ಅಭಿವೃದ್ಧಿಗೆ ಸಮರ್ಪಕ ಯೋಜನೆ ರೂಪಿಸದ ಪರಿಣಾಮ ಐತಿಹಾಸಿಕ ತಾಣವೊಂದು ಪಾಳು ಬೀಳುವ ಹಂತ ತಲುಪಿದೆ.
ಕಲ್ಯಾಣ ಚಾಲುಕ್ಯರ...
ರಾಜ್ಯ ಸರ್ಕಾರ ನನ್ನಂತಹ ಬಡ ಕಲಾವಿದನಿಗೆ ಗುರುತಿಸಿ, ರಾಜ್ಯ ಮಟ್ಟದ ಕರ್ನಾಟಕ
ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದು ತುಂಬಾ ಸಂತೋಷವಾಗಿದೆ ಎಂದು ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ನರಸಪ್ಪಾ ಭೂತೇರ ಮಾಳೆಗಾಂವ ಹೇಳಿದರು.
ಪ್ರಸಕ್ತ ಸಾಲಿನ...
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವುದಕ್ಕೆ ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ಹರ್ಷ ವ್ಯಕ್ತಪಡಿಸಿದ್ದು, ತುರ್ತಾಗಿ ಬರ ಪರಿಹಾರ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
"ಈ ಹಿಂದೆ ಸರ್ಕಾರವು...
ಕನ್ನಡಿಗರು ಹೃದಯವಂತರು, ಹಾಗಂತ ನಮ್ಮ ಭಾಷೆ, ನೆಲ, ಜಲದ ತಂಟೆಗೆ ಬಂದರೆ ಔದಾರ್ಯದಿಂದ ಮೆರೆಯುವ ಅಗತ್ಯ ಇಲ್ಲ. ಕನ್ನಡ ಭಾಷೆ , ನಾಡು, ನುಡಿ ರಕ್ಷಣೆಗೆ ಸದಾ ಸಿದ್ಧರಾಗಬೇಕಾಗಿದೆ ಎಂದು ತಾಲೂಕು ಕಸಾಪ...
ಕನ್ನಡ ಸಾಹಿತ್ಯವು ವಿಶ್ವ ಸಾಹಿತ್ಯದಲ್ಲಿ ತನ್ನದೇ ಆದ ವಿಶಿಷ್ಟವಾದ ಸ್ಥಾನ ಪಡೆದಿದೆ. ಈ
ವಿಶೇಷವಾದ ಸ್ಥಾನ ಪಡೆಯಲು ಜಾನಪದ, ವಚನ ಮತ್ತು ದಾಸ ಸಾಹಿತ್ಯ ಪ್ರಮುಖವಾದ
ಪಾತ್ರವಹಿಸಿವೆ. ಇವುಗಳು ಕನ್ನಡ ವಾಙ್ಮಯ ರತ್ನತ್ರಯಗಳೆಂದು ಹೇಳಬಹುದು ಎಂದು
ನ್ಯಾಯವಾದಿ...
ಸಮಾಜದಲ್ಲಿ ಕಾಲ ಕಾಲಕ್ಕೆ ನಡೆಯುವ ವಿವಿಧ ರೀತಿಯ ಅಪರಾದಗಳನ್ನು ತಡೆಗಟ್ಟಲು ಕಾನೂನಿನ ಅರಿವು ಮುಖ್ಯವಾಗಿದೆ. ಆದ್ದರಿಂದ ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾನೂನಿನ ಬಗ್ಗೆ ಅರಿವು ಹೊಂದಬೇಕು ಎಂದು ಬೀದರ್...
ಭಾರತವನ್ನು ಪ್ರಬುದ್ಧ ಭಾರತವನ್ನಾಗಿ ನಿರ್ಮಿಸಲು ಬುದ್ಧ ಧಮ್ಮ ಒಂದೆ ಮಾರ್ಗ. ಇಂದಿನ ಸಮಾಜದ ಪರಿಸ್ಥಿತಿ ತುಂಬಾ ಕಲುಷಿತಗೊಂಡಿದೆ. ಸುಳ್ಳು, ಮೋಸ, ಕೊಲೆ, ದರೋಡೆ, ಅತ್ಯಾಚಾರ ಸೇರಿದಂತೆ ನೋಡಿದರೆ ಮನುಷ್ಯ ಜನಾಂಗ ದುರ್ಗತಿ ಕಡೆ...
ಬೀದರ್ ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಡಿಸೆಂಬರ್ 24 ರಂದು ‘ಶಾಹೀನ್ ಪ್ರತಿಭಾ ಅನ್ವೇಷಣೆ ಪರೀಕ್ಷೆ’ (ಎಸ್‍ಟಿಎಸ್‍ಇ) ಹಮ್ಮಿಕೊಂಡಿದೆ.
ಸದ್ಯ 8ನೇ ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಲಿದೆ.
6, 7 ಮತ್ತು 8ನೇ ತರಗತಿಯ ಇಂಗ್ಲಿಷ್, ಗಣಿತ ಹಾಗೂ ವಿಜ್ಞಾನ (ಎನ್‍ಸಿಇಆರ್...
ಭಾಲ್ಕಿ ಪಟ್ಟಣದಲ್ಲಿ ವಕೀಲೆ ಧನಲಕ್ಷ್ಮಿ ಬಳತೆ ಅವರನ್ನು ಮಧ್ಯರಾತ್ರಿ ಬಂಧಿಸಿರುವುದನ್ನು ಖಂಡಿಸದೆ ಇರುವುದು ನಾಚಿಕೆಗೇಡಿತನ. ಈ ದೌರ್ಜನ್ಯದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರ ಕೈವಾಡವಿದೆ ಎಂಬುದು ಮತ್ತೊಮ್ಮೆ ಸಾಬಿತಾಗಿದೆ ಕೇಂದ್ರ...
ನಾಡು-ನುಡಿಯ ಸೇವೆಯಲ್ಲಿಯ ಜೀವನದ ಸಾರ್ಥಕತೆಯಿದೆ. ಕನ್ನಡ ಕಟ್ಟುವ ಕೆಲಸದಲ್ಲಿ ಎಲ್ಲರೂ ಭಾಗಿಯಾಗುವ ಅಗತ್ಯವಿದೆ. ನುಡಿ ಹಬ್ಬ ಎಲ್ಲರೂ ಸಂಭ್ರಮದಿಂದ ಆಚರಿಸೋಣ ಎಂದು ಶಾಸಕ ಶರಣು ಸಲಗರ ಹೇಳಿದರು.
ಬಸವಕಲ್ಯಾಣದ ರಥ ಮೈದಾನದಲ್ಲಿನ ಸಭಾ ಭವನದಲ್ಲಿ...
ಕನ್ನಡ ಭಾಷೆ ಪುರಾತನ ಭಾಷೆಗಳಲ್ಲಿ ಒಂದಾಗಿದ್ದು, ಅತ್ಯಂತ ಸುಂದರ ಭಾಷೆಯಾಗಿದೆ. ನಾಡಿನಲ್ಲಿರುವ ಎಲ್ಲರೂ ನಮ್ಮ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಈ ಭಾಷೆಯನ್ನು ಉಳಿಸಿ ಬೆಳೆಸಲು ಪ್ರಯತ್ನಿಸಬೇಕಿದೆ ಎಂದು ಮಾಜಿ ಸಚಿವ ಹಾಗೂ...
ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಈ ವೇಳೆ, ಪ್ರತಿಭಟನಾಕಾರರು ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರ್ಗಾ ತಾಲೂಕಿನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ...