ಬೀದರ್ 

ಬೀದರ್ | ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಭಷ್ಟಾಚಾರ ಆರೋಪ; ಸಿಒಡಿ ತನಿಖೆಗೆ ಆಗ್ರಹ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 2010ರಲ್ಲಿದ್ದ ಬಿಜೆಪಿ ಸರ್ಕಾರ ಮತ್ತು ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಅವ್ಯವಹಾರ, ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರದ...

ಬೀದರ್‌ | ಕನ್ನಡ ಭವನಕ್ಕೆ ನಿವೇಶನ ಮಂಜೂರು ಮಾಡಿ; ಕಸಾಪ ಮನವಿ

ಕನ್ನಡ ಭಾಷೆಯ ಬೆಳವಣಿಗೆಯ ಕಾರ್ಯಚಟುವಟಿಕೆಗೆ ಕನ್ನಡ ಭವನದ ಅವಶ್ಯಕತೆ ಇದ್ದು, ತಾಲೂಕಿನಲ್ಲಿ ಒಂದು ಕನ್ನಡಭವನಕ್ಕೆ ನಿವೇಶನ ಮಂಜೂರು ಮಾಡಲಿ ಕೋರಿ ಹುಲಸೂರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗ್ರಾ.ಪಂ ಅಧಿಕಾರಿಗಳಿಗೆ ಮನವಿ ಪತ್ರ...

ಬೀದರ್ | ಪೈರಿನ ನಡುವೆ ಗಾಂಜಾ ಬೆಳೆದಿದ್ದ ರೈತನ ಬಂಧನ

ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಔರಾದ್ ತಾಲೂಕಿನ ವಿಜಯನಗರ ತಾಂಡಾದ ರೈತನೊಬ್ಬ ತನ್ನ ಹೊಲದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪತ್ತೆ ಮಾಡಿದ್ದು, ರೈತನನ್ನು ಬಂಧಿಸಿದ್ದಾರೆ. ಆರೋಪಿ ರೈತ ಶಿವಾಜಿ ರಾಠೋಡ್ 179ಗಾಂಜಾ ಗಿಡಗಳನ್ನು ಪೊಲೀಸರು...

ಬೀದರ್‌ | ಕಲಿತ ಶಾಲೆಗೆ ಲಕ್ಷ ರೂ. ಮೌಲ್ಯದ ಪುಸ್ತಕ ದೇಣಿಗೆ ನೀಡಿದ ತ್ರಿಭಾಷಾ ಪ್ರೇಮಿ

ತನ್ನೂರಿನ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಯುವಕರೊಬ್ಬರು ಕಲಿತ ಶಾಲೆಗೆ ಒಂದು ಲಕ್ಷ ರೂಪಾಯಿ ಮೌಲ್ಯದ ಪುಸ್ತಕಗಳನ್ನು ದೇಣಿಗೆ ನೀಡಿ ಮಕ್ಕಳ ಕಲಿಕೆಗೆ ಅಕ್ಷರ ಸಂಸ್ಕೃತಿ ಬಿತ್ತುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಹಾರಾಷ್ಟ್ರ ಗಡಿಗೆ...

ಬೀದರ್‌ | ಸಮಾಜೋಧಾರ್ಮಿಕ ಕ್ಷೇತ್ರಕ್ಕೆ ಚನ್ನಬಸವ ಪಟ್ಟದ್ದೇವರ ಕೊಡುಗೆ ಅನನ್ಯ: ಶರಣಬಸವ ಸ್ವಾಮೀಜಿ

ಶತಾಯಿಷಿ ಡಾ.ಚನ್ನಬಸವ ಪಟ್ಟದ್ದೇವರು ಕಲ್ಯಾಣ ಕರ್ನಾಟಕ ಭಾಗದ ಮಹಾನ ಚೇತನ ಎಂದು ಚರಂತೇಶ್ವರ ಮಠದ ಬಸವ ಬೆಳವಿಯ ಶರಣಬಸವ ಸ್ವಾಮೀಜಿ ಹೇಳಿದರು. ಭಾಲ್ಕಿ ಪಟ್ಡಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಭಾನುವಾರ ಆಯೋಜಿಸಿದ್ದ 293ನೆಯ...

ಬೀದರ್‌ | ಶರಣರ ಕಲ್ಯಾಣ ಸಜ್ಜನರ ತವರು ಕ್ಷೇತ್ರವಾಗಲಿ : ಬಸವರಾಜ ಪಾಟೀಲ್‌ ಸೇಡಂ

ಭೂಲೋಕದ ಸಜ್ಜನರ ತವರು ಕಲ್ಯಾಣವಾಗಲಿ, ಜಗತ್ತಿನ ಜನ ಕಲ್ಯಾಣಕ್ಕೆ ಬರುವಂತಾಗಲಿ ಎಂದು ಮಾಜಿ ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ ಹೇಳಿದರು. ಬಸವಕಲ್ಯಾಣದ ಹರಳಯ್ಯನವರ ಗವಿಯಲ್ಲಿ ನಡೆಯುತ್ತಿರುವ ಶರಣ ವಿಜಯೋತ್ಸವ ನಾಡಹಬ್ಬ, ಹುತಾತ್ಮ...

ಬೀದರ್‌ | ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಹೆಚ್ಚಳ; ಎಮ್. ವೆಂಕಟೇಶ್ ಕಳವಳ

ಗ್ರಾಮ ಮಟ್ಟದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಮಾರಾಟ ಸಾಗಾಣಿಕೆ ನಿಯಂತ್ರಣ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯವಿವಾಹ ನಿಷೇಧಕ್ಕಾಗಿ ಮಹಿಳಾ...

ಬೀದರ್‌ | ದೇಶದ ಶಾಂತಿ, ಸುವ್ಯವಸ್ಥೆಗೆ ಪೊಲೀಸ್ ಇಲಾಖೆ ಪಾತ್ರ ದೊಡ್ಡದು : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ದೇಶದ ಗಡಿ ರಕ್ಷಣೆಯ ಹೊಣೆ ಸೈನಿಕರ ಮೇಲಿದ್ದರೆ, ಆಂತರಿಕ ರಕ್ಷಣೆಯ ಹೊಣೆ ಪೊಲೀಸರ ಮೇಲಿದೆ. ಸೈನಿಕರು, ಪೊಲೀಸರು ಒಂದು ನಾಣ್ಯದ ಎರಡು ಮುಖಗಳಿಂದಂತೆ. ಇಂದು ದೇಶದ ಜನರು ನೆಮ್ಮದಿಯ ನಿದ್ರೆ ಮಾಡುತ್ತಿದ್ದರೆ ಅದಕ್ಕೆ...

ಬೀದರ್ | ಈಜಲು ಹೋಗಿ ಇಬ್ಬರು ಯುವಕರು ನೀರು ಪಾಲು

ಈಜಲು ಹೋಗಿ ಇಬ್ಬರು ಯುವಕರು ನೀರುಪಾಲಾದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ ಹೊರವಲಯದ ಫಾತ್ಮಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ಖಾಜಾ ಯುಸೂಫ್ (19) ಹಾಗೂ ಸೈಯದ್ ಸಮೀರ್ (20) ಎಂಬ ಇಬ್ಬರು...

ಬೀದರ್‌ | ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು 30 ವರ್ಷಗಳ ನಂತರ ಬಂಧನ

ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಠಾಣೆ ಪಿಎಸ್‌ಐ ಅಯ್ಯಂಗಾ‌ರ್ ಮೇಲೆ 30 ವರ್ಷದ ಹಿಂದೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಮಲನಗರ ತಾಲ್ಲೂಕಿನ ಮುಧೋಳ(ಬಿ) ತಾಂಡಾದ...

‌ಬೀದರ್‌ | ವಿವಿಧ ಬೇಡಿಕೆಗಳ ಈಡೇರಿಕೆಗೆ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಆಗ್ರಹ

ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಿಬ್ಬಂದಿಗಳನ್ನು ಮಾನವ ಸಂಪನ್ಮೂಲ ಏಜೆನ್ಸಿ ಟೆಂಡರ್ ಈಗಾಗಲೇ ಕರೆಯಲಾಗಿದ್ದು, ಸದರಿ ಟೆಂಡರ್ ನಲ್ಲಿ ಹಲವು ಲೋಪ ದೋಷಗಳಿದ್ದು, ಕೂಡಲೇ ಈ ಟೆಂಡರ್ ರದ್ದುಪಡಿಸಿ, ಮರು ಟೆಂಡರ್ ಕರೆಯುವಂತೆ ...

ಅ.2ರಂದು ನಡೆದ ಸ್ವಚ್ಛತಾ ಅಭಿಯಾನ – ನಂತರದ ದಿನಗಳಲ್ಲಾಗಿದ್ದೇನು?

ಅಕ್ಟೋಬರ್‌ 2ರಂದು ಗಾಂಧೀಜಿ ಜಯಂತಿ ಆಚರಣೆ ನಡೆದಿದೆ. ಅಂದು ʼಸ್ವಚ್ಛ ಭಾರತ ಅಭಿಯಾನʼದಡಿ ಎಲ್ಲಡೆ ಸ್ವಚ್ಛತಾ ಅಭಿಯಾನ ನಡೆದಿದೆ. ಇದರಿಂದ ಒಂದಿಷ್ಟಾದರೂ ಬದಲಾವಣೆ ಆಗಿದೆಯಾ ಎಂದು ಹುಡಕಲು ಹೊರಟರೆ ಕಣ್ಣಿಗೆ ರಾಚುವುದು ವಿಲೇವಾರಿಯಾಗದೆ...

ಈ ಹೊತ್ತಿನ ಪ್ರಮುಖ ಸುದ್ದಿ