ನಾಡಹಬ್ಬ ದಸರಾ ಪ್ರಯುಕ್ತ ಬೀದರ ಲೋಕಸಭಾ ಕ್ಷೇತ್ರದ ಸಾರ್ವಜನಿಕರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರಿನಿಂದ ಬೀದರಗೆ ಅ.20 ರಿಂದ 24 ವರೆಗೆ 3 ವಿಶೇಷ ರೈಲುಗಳು ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ವಿಶೇಷ ರೈಲುಗಳ ಸದುಪಯೋಗ...
ಬೀದರ್ ಜಿಲ್ಲೆಯ ರೈತರ ಜೀವನಾಡಿ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯನ್ನು ರಾಜಿನಾಮೆ ಕೊಡಿಸಿ ಸರ್ಕಾರದ ಅಧೀನದಲ್ಲಿ ಕಾರ್ಖಾನೆ ಮುನ್ನಡೆಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...
ಇಂದಿನ ಎಲ್ಲಾ ಕ್ಷೇತ್ರದ ಮಹಿಳೆಯರ ಸಾಧನೆಗೆ 12ನೇ ಶತಮಾನದ ಶರಣರ ಕ್ರಾಂತಿ ಪ್ರೇರಣೆಯಾಗಿದೆ. ಅನ್ನ, ಅಕ್ಷರ, ಅರಿವೆ ನೀಡುವಲ್ಲಿ ಯಾರಿಗೂ ತಾರತಮ್ಯ ಮಾಡಬಾರದು ಎಂದು ಬೆಂಗಳೂರು ಅದಮ್ಯ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷೆ ಡಾ....
ತನ್ನ ಊರಿನ ಜನರಿಗೆ ಓಡಾಡಲು ತೊಂದರೆ ಅನುಭವಿಸುತ್ತಿರುವದನ್ನು ಕಂಡ ಊರಿನ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸ್ವತಃ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಸೈ ಎನಿಸಿಕೊಂಡಿದ್ದಾರೆ.
ಬೀದರ್ ನಗರದಿಂದ ಕೂಗಳತೆ ದೂರದಲ್ಲಿರುವ ಶಹಾಪುರ ಗ್ರಾಮಕ್ಕೆ ರಸ್ತೆ ಸಂಪರ್ಕ...
ಬಸವ ಧರ್ಮ ಪೀಠದಲ್ಲಿ ಅಹಿತಕರ ಬೆಳವಣಿಗೆಗಳು ನಡೆಯುತ್ತಿವೆ ಎಂದು ಜಿಲ್ಲೆಯ ಬಸವ ಭಕ್ತರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಮಾತೆ ಡಾ. ಗಂಗಾದೇವಿ ಹಾಗೂ ಚನ್ನಬಸವಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ವಿವಾದವನ್ನು ಸೌಹಾರ್ದತೆಯಿಂದ...
ಗ್ರಾಮೀಣ ವಿಕಾಸದ ಉದ್ಧೇಶ ಇಟ್ಟುಕೊಂಡು ಸ್ಥಾಪಿತವಾದ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕೃಷಿ ವ್ಯವಸಾಯ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ...
ಡಿಸಿಸಿ ಬ್ಯಾಂಕಿನ ಹೊಸ ಆಡಳಿತ ಮಂಡಳಿ ಹಾಗೂ ಎನ್‌ಎಸ್‌ಎಸ್‌ಕೆ ಮಂಡಳಿಯವರು ತಮ್ಮ ರಾಜಕೀಯ ಪ್ರತಿಷ್ಠೆಗೆ ಬಿದ್ದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ಹಳ್ಳಿಖೇಡದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಗೆ ಬಂದ ಪರಿಸ್ಥಿತಿ ಬರದಂತೆ...
ಎರಡು ಎಕರೆ ಜಮೀನು ಪೋಡಿ ಮಾಡಿ ವರ್ಗಾವಣೆ ಮಾಡಿಕೊಡಲು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು 6 ಸಾವಿರ ರೂ. ಹಣವನ್ನು ಪಡೆಯುತ್ತಿದ್ದ ಭೂಮಾಪನ ಅಧಿಕಾರಿಯನ್ನು ಬೀದರ್ ಲೋಕಾಯುಕ್ತ ಪೊಲೀಸರು ಸಾಕ್ಷಿಸಹಿತ...
ಇಂದಿನ ಯುವ ಸಮುದಾಯದಲ್ಲಿ ಮಾನಸಿಕ ಆರೋಗ್ಯ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಅರಿವು ಅಗತ್ಯವಾಗಿದೆ ಎಂದು ಬ್ರಿಮ್ಸ್ ಮಹಾವಿದ್ಯಾಲಯದ ಮನೋರೋಗ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಕುಣಕೇರಿ ಹೇಳಿದರು.
ನಗರದ ಬೀದರ್ ವೈದ್ಯಕೀಯ ವಿಜ್ಞಾನಗಳ...
ಅನಧಿಕೃತ ಡಿಜಿಟಲ್ ಖಾತಾ ವಿತರಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಹಿನ್ನಲೆಯಲ್ಲಿ ಬೀದರ್ ತಾಲ್ಲೂಕಿನ ಚಿಟ್ಟಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಾರೆಡ್ಡಿ ಎಂಬುವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ...
ಬೀದರ್ ತಾಲೂಕಿನ ಆಣದೂರು ಗ್ರಾಮ ಪಂಚಾಯತಿಯಲ್ಲಿ ಮನರೇಗಾ ಯೋಜನೆಯಡಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಖಾದರನಗರ ಗ್ರಾಮಸ್ಥರಾದ ಗೋವಿಂದ ಜಾಲಿ ಹಾಗೂ ಅನೀಲ್ ಸೈಯದಪ್ಪ ಆಗ್ರಹಿಸಿದ್ದಾರೆ.
ಈ...