ನೀರಿನ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬೀದರ್ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗಣೇಶ್(10) ಮತ್ತು ಸಾಯಿನಾಥ್(15) ಮೃತಪಟ್ಟ ಬಾಲಕರು. ಓರ್ವ ಬಾಲಕ ಹೊಂಡಕ್ಕೆ ಇಳಿದು ನೀರು ತರುವ ವೇಳೆ...
ಯುವಜನತೆ ನಿಷ್ಠೆ, ಛಲದೊಂದಿಗೆ ನಿರಂತರವಾಗಿ ಪ್ರಯತ್ನಿಸಿದರೆ ಜೀವನದಲ್ಲಿ ಗೆಲುವು ಸಾಧಿಸಬಹುದು. ಆದರೆ ಗುರಿ ತಲುಪಲು ತಾಳ್ಮೆ ಮತ್ತು ಬದ್ಧತೆ ಮುಖ್ಯವಾಗಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅಭಿಪ್ರಾಯಪಟ್ಟರು.
ಬೀದರ್...
ಬೀದರ ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ
ʼನ್ಯೂಸ್ ಕ್ಲಿಕ್ʼ ಸಂಸ್ಥೆಯ ಪತ್ರಕರ್ತರ ಮನೆ ಮೇಲೆ ನಡೆಸಿದ ಇಡಿ ದಾಳಿ ಖಂಡನೀಯ
ಬೀದರ್ ಜಿಲ್ಲೆ ಬರ ಪರಿಸ್ಥಿತಿ, ಆರ್ಟಿಕಲ್ 371(ಜೆ)ಯ ಅನುಷ್ಠಾನ, ಬಲಪಂಥಿಯ...
ಹುಮನಾಬಾದ್ ತಾಲೂಕಿನ ಹುಡುಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುನೀಲ ಕುಮಾರ ಕಾಜಿ 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬೆನ್ ಚಿಂಚೋಳಿ ಆರೋಗ್ಯ ಕೇಂದ್ರದ ಆರೋಗ್ಯ...
ಪ್ರವಾದಿ ಮಹಮ್ಮದ್ ಅವರು ಜಗತ್ತು ಕಂಡ ಅತಿ ಶ್ರೇಷ್ಠ ಮಾನವ ಹಾಗೂ ಅತ್ಯುತ್ಕೃಷ್ಟ ಮಾರ್ಗದರ್ಶಕರಾಗಿದ್ದರು. ಯಾವುದೇ ಒಂದು ಜನಾಂಗಕ್ಕೆ ಇರದೆ ಸಕಲ ಮಾನವ ಕುಲಕ್ಕೆ ಸರ್ವಕಾಲಿಕ ಮಾರ್ಗದರ್ಶನವಾಗಿದೆ. ಜಗತ್ತಿನಲ್ಲಿ ಸಾಮರಸ್ಯದ ಬದುಕಿಗೆ ಪ್ರವಾದಿಗಳು...
ಕಮಲನಗರ ತಾಲ್ಲೂಕು ಕೇಂದ್ರದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 15 ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಬಸ್ ನಿಲ್ದಾಣ ಇಂದು ಹಾಳು ಕೊಂಪೆಯಾಗಿದೆ.
ತಾಲ್ಲೂಕು ಕೇಂದ್ರ ಘೋಷಣೆಯಾಗಿ ಐದು ವರ್ಷಗಳೇ ಕಳೆದಿವೆ,...
ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ರವಿವಾರ ಸುರಿದ ಧಾರಾಕಾರ ಮಳೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೋಣೆ ಸಂಪೂರ್ಣ ನೆಲಕ್ಕುರುಳಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಮುಂಜಾನೆ ಶಾಲಾ ಆವರಣದಲ್ಲಿ...
ಗಾಂಧಿ ಜಯಂತಿಯ ದಿನ ಸರ್ಕಾರ ಅಕ್ರಮ ಮದ್ಯ ಮಾರಾಟ ತಡೆಗಟ್ಟುವ ಬದಲು 600 ಗ್ರಾಮ ಪಂಚಾಯತಿಗಳೂ ಸೇರಿದಂತೆ ರಾಜ್ಯಾದ್ಯಂತ 1,000 ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಪ್ರಸ್ತಾವನೆ ಮುಂದಿಟ್ಟಿದೆ. ಇದು ಗ್ಯಾರಂಟಿ ಯೋಜನೆಗಳಿಂದ...
2023ರ ಪಿಜಿ ಪ್ರವೇಶ ಪರೀಕ್ಷೆಯ 2ನೇ ಸುತ್ತಿನಿಂದ 3ನೇ ಸುತ್ತಿಗೆ ಮುಂದುವರೆಯಲು 2023ರ ನೀಟ್ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸಲು ಒಂದು ವ್ಯವಸ್ಥೆಯ ಅವಶ್ಯಕತೆಯಿದೆ. ನಿಸ್ಪಕ್ಷಪಾತ ಧೋರಣೆಯೊಂದಿಗೆ ಎಲ್ಲರಿಗೂ ನ್ಯಾಯಬದ್ಧ ಶಿಕ್ಷಣ ಒದಗಿಸಲು ಕರ್ನಾಟಕ...
ವಿದ್ಯುತ್ ತಂತಿ ತಗುಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಭಾನುವಾರ ಜರುಗಿದೆ.
ಮಲ್ಲಿಕಾರ್ಜುನ (51) ಹಾಗೂ ಶರಣಮ್ಮ (40) ಸಾವಿಗೀಡಾದ ರೈತ ದಂಪತಿ. ತಮ್ಮ ಹೊಲದಲ್ಲಿ ಕೃಷಿ...
ಹಿರಿಯ ನಾಗರಿಕರು ನಮ್ಮ ಆಸ್ತಿ. ಅವರನ್ನು ಗೌರವದಿಂದ ನೋಡಿಕೊಳ್ಳಬೇಕು. ಎಲ್ಲ ಹಿರಿಯ ನಾಗರಿಕರು ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಮುಖ್ಯ ವಾಹಿನಿಗೆ ತರಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...