ಬೀದರ್ 

ಬೀದರ್ | ಜನತಾ ದರ್ಶನ ಕಾರ್ಯಕ್ರಮದಿಂದ ಸಾರ್ವಜನಿಕರ ಸಮಸ್ಯೆಗಳು ನಿವಾರಿಸಲು ಸಾಧ್ಯ: ಸಚಿವ ಈಶ್ವರ ಖಂಡ್ರೆ

ಜನತಾ ದರ್ಶನದಲ್ಲಿ ಬರುವ ಸಾರ್ವಜನಿಕರ ಸಮಸ್ಯೆಗಳು ಸ್ಥಳದಲ್ಲಿಯೇ ಪರಿಹರಿಸಲಾಗುವುದು. ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜನೆ. ಜನರು ತಮ್ಮ ಸಮಸ್ಯೆಗಳನ್ನು ತೆಗೆದುಕೊಂಡು ಜನಪ್ರತಿನಿಧಿಗಳ ಬಳಿಗೆ ಹಾಗೂ ಕಛೇರಿಗಳಿಗೆ ಅಲೆದಾಡುವ ಪರಿಸ್ಥಿತಿಯನ್ನು ನಿವಾರಿಸುವ...

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌ ಪಡೆಯಲು ಹಣ ಪಡೆದರೆ ಪಡಿತರ ಅಂಗಡಿಗಳ ಮಾನ್ಯತೆಯನ್ನು ರದ್ದುಪಡಿಸುವ ಸಾಧ್ಯತೆ ಇದೆ. ಪಡಿತರ ಮಾರಾಟದಲ್ಲಿ ಅಕ್ರಮ ಕಂಡುಬಂದಿರುವ ಕುರಿತು ಬೀದರ್‌ ಜಿಲ್ಲಾಡಳಿತ...

ಬೀದರ್‌ | ಯುವಕನ ಕಿರುಕುಳಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ; ಒಂದು ತಿಂಗಳ ನಂತರ ಪ್ರಕರಣ ದಾಖಲು

ಯುವಕನ ಕಿರುಕುಳಕ್ಕೆ ಬೆಸತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಕಳೆದ ಆಗಸ್ಟ್‌ 17 ರಂದು ನಡೆದ ಘಟನೆಗೆ ಹೊಸ ತಿರುವು...

ಬೀದರ್‌ | ಶಿಕ್ಷಕಿ ‘ದಲಿತೆ’ ಎಂಬ ಕಾರಣಕ್ಕೆ ಅಂಗನವಾಡಿ ಬಹಿಷ್ಕರಿಸಿದ ʼಪ್ರಬಲ ಜಾತಿʼ ಪೋಷಕರು

ಅಂಗನವಾಡಿ ಶಿಕ್ಷಕಿಯೊಬ್ಬರು ದಲಿತ ಸಮುದಾಯಕ್ಕೆ ಸೇರಿದ್ದಾರೆಂಬ ಕಾರಣಕ್ಕೆ ಗ್ರಾಮದ ಪ್ರಬಲ ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸದೆ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವುದು ಬಸವಾದಿ ಶರಣರ ನಾಡಿನಲ್ಲಿ ಬೆಳಕಿಗೆ ಬಂದಿದೆ. ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ...

ಬೀದರ್‌ | ರೈತರ ಸಮಸ್ಯೆಗಳ ಹೋರಾಟಕ್ಕೆ ಎಲ್ಲರೂ ಒಗ್ಗೂಡೋಣ: ಸಿದ್ರಾಮಪ್ಪ ಆಣದೂರೆ

ಕಮಲನಗರ ತಾಲೂಕಿನ ತೋರಣಾ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕ ಉದ್ಘಾಟನೆ ಗ್ರಾಮ ಮಟ್ಟದಿಂದ ರೈತ ಸಂಘಟನೆ ಬಲವಾದರೆ ರೈತರ ಅನೇಕ ಸಮಸ್ಯೆಗಳು ಈಡೇರಲು ಸಾಧ್ಯ. ಗ್ರಾಮ ಮಟ್ಟದಲ್ಲಿ ರೈತರನ್ನು ಒಗ್ಗೂಡಿಸಿ ರೈತರ...

ಬೀದರ್‌ | ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಕೆ: ಕೇಂದ್ರ ಸಚಿವ ಖೂಬಾ

ನೂತನ ಅನುಭವ ಮಂಟಪ ಕಾಮಗಾರಿ ಪೂರ್ಣಗೊಳ್ಳಲು ಉಳಿದ ಅನುದಾನ ಬಿಡುಗಡೆಗೆ ಮನವಿ ಸಿಪೇಟ್ ಕೇಂದ್ರ, ಬೀದರ್‌ - ನಾಂದೇಡ್‌ ರೈಲ್ವೆ ಲೈನ್ ಕಾಮಗಾರಿಗೆ ರಾಜ್ಯ ಸರ್ಕಾರ ಸಹಕಾರ ನೀಡುವಂತೆ ಕೋರಿಕೆ ಹಿಂದಿನ ಬಿಜೆಪಿ ಸರ್ಕಾರ ಬಸವಕಲ್ಯಾಣದ...

ಬೀದರ್‌ | ತ್ಯಾಜ್ಯ ವಿಲೇವಾರಿ ಸಮಸ್ಯೆ: ರೋಗ ಭೀತಿಯಲ್ಲಿ ಗ್ರಾಮಸ್ಥರು

ಸೂಕ್ತ ರಸ್ತೆ. ಚರಂಡಿ ಕಾಣದ ಎಸ್.ಸಿ, ಎಸ್.ಟಿ.ಓಣಿಯ ಜನರು ರೋಗದ ಭೀತಿ ಎದುರಿಸುತ್ತಿದ್ದಾರೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ(ಡಬ್ಲ್ಯೂ) ಗ್ರಾಮದಲ್ಲಿ ಮೂಲಭೂತ ಸೌಕರ್ಯ ಮರೀಚಿಕೆ ಭಾಲ್ಕಿ ತಾಲೂಕಿನ ವರವಟ್ಟಿ (ಬಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬ್ಯಾಲಹಳ್ಳಿ(ಡಬ್ಲ್ಯೂ)...

ಬೀದರ್‌ | ರಾಜಕೀಯದಿಂದ ದೂರವಿರಲು ತೀರ್ಮಾನ: ನಿಖಿಲ್‌ ಕುಮಾರಸ್ವಾಮಿ

ಟಿಕೆಟ್ ವಿಚಾರದಲ್ಲಿ ಜೆಡಿಎಸ್‌ ವರಿಷ್ಠ ದೇವೇಗೌಡರೇ ನಿರ್ಧಾರ ತೆಗೆದುಕೊಳ್ತಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಒಂದು ವಾರದಿಂದ ಸಿನಿಮಾ ಶೂಟಿಂಗ್‌ ನಲ್ಲಿ ಮಗ್ನನಾಗಿದ್ದೇನೆ. ಸದ್ಯಕ್ಕೆ ಚುನಾವಣಾ ರಾಜಕೀಯದಿಂದ ದೂರವಿರಲು ತೀರ್ಮಾನಿಸಿದ್ದೇನೆ....

ಬೀದರ್‌ | ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ; ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಹೊಸ ಅಂಗನವಾಡಿ ನಿರ್ಮಾಣಕ್ಕೆ ಹಳೆ ಕಟ್ಟಡದ ಕಲ್ಲು, ಮಣ್ಣು ಬಳಕೆ ಕಳಪೆ ಕಾಮಗಾರಿ ತಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅಂಗನವಾಡಿ ಕಟ್ಟಡ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು,...

ಬೀದರ್‌ | ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಸೀಲ್ದಾರ್‌

ಒಂದು ಲಕ್ಷ ನಗದು ಲಂಚ ಸ್ವೀಕರಿಸುವಾಗ ಬಸವಕಲ್ಯಾಣ ಕೋಹಿನೂರು ಉಪ-ತಹಶೀಲ್ದಾರ್ ಶಿವಾನಂದ ಬಿರಾದರ್ ಶುಕ್ರವಾರ​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಮೀನಿನ ಮ್ಯುಟೇಶನ್‌ ಹಾಗೂ ಪಹಣಿಯಲ್ಲಿ ಹೆಸರು ಸೇರಿಸಲು ಉಪ ತಹಸೀಲ್ದಾರ್‌ ಶಿವಾನಂದ ಬಿರಾದರ್ 2.5...

ಬೀದರ್‌ | ಹಿಂದಿ ಸಪ್ತಾಹ ಆಚರಣೆ ಕೈಬಿಡಲು ಕರವೇ ಒತ್ತಾಯ

ಕೇಂದ್ರ ಸರಕಾರ ಹಿಂದಿ ಹೇರಿಕೆ ನೆಪದಲ್ಲಿ ಹಿಂದಿ ಸಪ್ತಾಹ ಆಚರಿಸುತ್ತಿರುವುದು. ಹಿಂದಿ ಸಪ್ತಾಹ ಆಚರಣೆ ಕೈಬಿಟ್ಟು ಅಖಂಡ ಭಾರತದ ಸಿದ್ಧಾಂತ ಕಾಪಾಡಬೇಕು. ರಾಜ್ಯ ಸೇರಿದಂತೆ ಹಿಂದಿಯೇತರ ರಾಜ್ಯಗಳಲ್ಲಿ ಕೇಂದ್ರ ಸರಕಾರ ಸೆ. 14ರಂದು ಹಿಂದಿ ಸಪ್ತಾಹ...

ಬೀದರ್‌ | ಜಿಲ್ಲೆಯ ಎಲ್ಲಾ ತಾಲೂಕು ಬರಪೀಡಿತವೆಂದು ಘೋಷಿಸಿ: ರೈತ ಸಂಘ

ರಾಜ್ಯ ಸರ್ಕಾರ ರೈತ ವಿರೋಧಿ ಕಾಯಿದೆ ಹಿಂಪಡೆಯಬೇಕು. ಸಹಕಾರ ಬ್ಯಾಂಕ್‌ನಿಂದ ಎಲ್ಲ ರೈತರಿಗೆ ಶೂನ್ಯ ಬಡ್ಡಿಯಲ್ಲಿ 5 ಲಕ್ಷ ರೂ ಸಾಲ ನೀಡಬೇಕು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ