ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲದ ಸಮಸ್ಯೆಗಳ ನಿವಾರಣೆ ಸೇರಿದಂತೆ ರೈತರಿಗೆ ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡಲು ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಹಲವು ಕಾರ್ಯಕ್ರಮಗಳು ಇಂದಿನ ರಾಜ್ಯ ಸರ್ಕಾರ ರದ್ದುಗೊಳಿಸಿ ರೈತರಿಗೆ...
ಪೋಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ನಗರದ ಟೂರಿಸ್ಟ್ ಲಾಡ್ಜ್‌ನಲ್ಲಿ ಜರುಗಿದೆ.
ಉಮೇಶ್ ನಾಯ್ಕ್(25) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ಇವರು ಪ್ರೇಮ ವೈಫಲ್ಯದಿಂದ ಆತ್ಮಹತ್ಯೆಗೆ ಶರಣಾಗಿರುವ...
ಬೀದರ್ ಲೋಕಸಭಾ ಕ್ಷೇತ್ರದ ಎಲ್ಲ ತಾಲೂಕುಗಳನ್ನು ಬರಪಿಡಿತ ತಾಲುಕುಗಳೆಂದು ಘೊಷಣೆ ಮಾಡಬೇಕೆಂದು ಕೇಂದ್ರನೂತನ ಹಾಗು ನವೀಕರಿಸಬಹುದಾದ ಇಂಧನ ಮೂಲ ಮತ್ತು ರಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಹ ಸಚಿವ ಭಗವಂತ ಖೂಬಾ ರಾಜ್ಯ...
ಬದುಕಿನಲ್ಲಿ ಸಂಕಷ್ಟ ಎದುರಿಸದ ಕುಟುಂಬಗಳು ಸಿಗುವುದು ತುಂಬಾ ಅಪರೂಪ. ಆದರೆ ಕಠಿಣ ಕಷ್ಟದ ದಿನಗಳಲ್ಲಿಯೂ ಎದೆಗುಂದದೆ ಎದುರಿಸಿದ ಬಹುತೇಕ ಕುಟುಂಬಗಳು ಕೂಡ ಬೀದಿಪಾಲಾದ ಉದಾಹರಣೆಗಳಿವೆ. ಆದರೆ ಇಲ್ಲೊಬ್ಬ ಮಹಿಳೆ ಲಾಕ್ ಡೌನ್ ಸಂಕಷ್ಟದ...
ಜಿಲ್ಲೆಯಲ್ಲಿ ಐನೂರಕ್ಕೂ ಅಧಿಕ ಬೆಳೆ ಸಮೀಕ್ಷೆದಾರರಿಂದ ಕಾರ್ಯ ನಿರ್ವಹಣೆ
ಎಲ್ಲ ಋತುಮಾನದಲ್ಲೂ ಸಮೀಕ್ಷೆ ನಡೆಸಿದರೂ ಕನಿಷ್ಠ ಗೌರವಧನ ಕೂಡ ಇಲ್ಲ
ಬೀದರ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಪ್ರತಿ ವರ್ಷ ಮುಂಗಾರು, ಹಿಂಗಾರು, ಬೇಸಿಗೆ ಋತುವಿನಲ್ಲಿ ಬೆಳೆ...
ಬಸ್ಸಗಳಲ್ಲಿ ಪ್ರಯಾಣಿಸಿ ಅಪಘಾತ ಅವಗಢಗಳನ್ನು ತಪ್ಪಿಸಲು ಸಹಕರಿಸಲು ಮನವಿ
ರಸ್ತೆ ಅಪಘಾತದಲ್ಲಿ 2022ನೇ ಸಾಲಿನಲ್ಲಿ 332 ಜನ ಮೃತಪಟ್ಟಿದ್ದಾರೆ
ಸಾರ್ವಜನಿಕರ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬೀದರ...
ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು
ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಸಂಘದಿಂದ ವೈದಾಧಿಕಾರಿಗಳಿಗೆ ಮನವಿ.
ಹುಮನಾಬಾದ್ ತಾಲೂಕು ಆಸ್ಪತ್ರೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯ ಸೇರಿದಂತೆ ಕಚೇರಿಯ...
ಶರಣ ನೂಲಿಯ ಚಂದಯ್ಯ ಅವರು ಕನ್ನಡ ನಾಡು ಕಂಡ ಶ್ರೇಷ್ಠ ಕಾಯಕ ಯೋಗಿಯಾಗಿದ್ದರು ಎಂದು ನಾಲಂದಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಡಾ. ಮನ್ಮಥ ಡೋಳೆ ನುಡಿದರು.
ಔರಾದ ತಾಲೂಕು ಆಡಳಿತವು ಆಯೋಜಿಸಿದ್ದ ಶರಣ...
ವಿದ್ಯಾರ್ಥಿ ಜೀವನದಲ್ಲಿ ಶ್ರೇಷ್ಠ ಮತ್ತು ಒಳ್ಳೆಯ ಪುಸ್ತಕಗಳೊಂದಿಗಿನ ಒಡನಾಟ ಮುಖ್ಯ.
ಕ.ಕ. ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿ ಅಳಿಸಲು ಇಲ್ಲಿ ಶೈಕ್ಷಣಿಕ ಅಭಿವೃದ್ಧಿ ಆಗಬೇಕಿದೆ.
ಹೊಸ ಪೀಳಿಗೆಯ ಆಲೋಚನೆಗಳೇ ದೇಶದ ನಿಜವಾದ ಆಸ್ತಿ. ಎಲ್ಲ ಕಾಲದ...
ಜಗತ್ತಿನಲ್ಲಿ ಕನ್ನಡ ಭಾಷೆ, ಸರ್ವ ಶ್ರೇಷ್ಠ ಭಾಷೆಯಾಗಿದೆ. ಕನ್ನಡ ಭಾಷೆಯನ್ನು ದೇವಭಾಷೆಯನ್ನಾಗಿ ಮಾಡಿದ ಕೀರ್ತಿ ಶರಣ ಸಂಕುಲಕ್ಕೆ ಸಲ್ಲುತ್ತದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಣ ಪಡೆದರೆ ಉತ್ತಮ ಜೀವನವನ್ನು ನಡೆಸಲು ಸಾಧ್ಯವಿದೆ ಎಂದು ಚಿಂತಕ...
ಸರ್ಕಾರಿ ಕೆಲಸ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟ ಬಸವಕಲ್ಯಾಣ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಭೂಮಾಪಕ ಅಬ್ದುಲ್ ರಹೀಮ ಬಡೇಸಾಬ್ ವಿರುದ್ಧದ ಆರೋಪ ಸಾಬೀತಾಗಿದೆ. ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ಬೀದರ್...
ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಪುಲ್ದರ್ ವಾಡಿ ಗ್ರಾಮದಲ್ಲಿ ಬುಧುವಾರ ನಡೆಗಿದೆ.
ಸಕ್ಕುಬಾಯಿ (15) ಹಾಗೂ ಚಾಂದನಿ (15) ಎಂಬ ಇಬ್ಬರು ಹುಡುಗಿಯರು ...