ಬೀದರ್ 

ಬೀದರ್‌ |ಹಾವು ಹಾಲು ಕುಡಿಯುವುದಿಲ್ಲ ಎಂಬುದು ವೈಜ್ಞಾನಿಕ ಸತ್ಯ: ಡಾ.ಬಸವಲಿಂಗ ಪಟ್ಟದ್ದೇವರು

ಹಬ್ಬಗಳನ್ನು ವೈಜ್ಞಾನಿಕವಾಗಿ ಆಚರಿಸುವಂತೆ ಸಲಹೆ ಭಾಲ್ಕಿಯ ಹಿರೇಮಠದಲ್ಲಿ ಬಸವ ಪಂಚಮಿ ಆಚರಣೆ ಹಬ್ಬಗಳ ಹೆಸರಿನಲ್ಲಿ ಕಲ್ಲನಾಗರ, ಹುತ್ತಕ್ಕೆ ಹಾಲನ್ನು ಹಾಕದೇ ಬಡ ಮಕ್ಕಳು, ನಿರ್ಗತಿಕರಿಗೆ, ಹಿರಿಯರು, ರೋಗಿಗಳಿಗೆ ನೀಡಿದರೆ ಸಾರ್ಥಕವಾಗುತ್ತದೆ. ಹಾವು ಹಾಲು ಕುಡಿಯುವುದಿಲ್ಲ ಎಂಬುದು...

ಬೀದರ್ | ‘ಕೆಕೆಆರ್‌ಡಿಬಿ’ಯಿಂದ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ: ಸಚಿವ ಈಶ್ವರ ಖಂಡ್ರೆ

ಬಸವಣ್ಣನವರ ʼಕಾಯಕವೇ ಕೈಲಾಸʼ ಮಾತಿನಂತೆ ಪ್ರತಿಯೊಬ್ಬರು ಶ್ರಮದಿಂದ ದುಡಿಯಬೇಕು ಬೀದರನವರು ಕರ್ನಾಟಕದಲ್ಲಿಯೇ ಪ್ರಾಮಾಣಿಕತೆ ಮತ್ತು ನಿಷ್ಠಾವಂತರಾಗಿ ಕೆಲಸ ನಿರ್ವಹಿಸುವಲ್ಲಿ ಹೆಸರುವಾಸಿ ಬೀದರ ಜಿಲ್ಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ಪದವಿ ಪಡೆದ ನಂತರ ಉದ್ಯೋಗಕ್ಕಾಗಿ ಬೇರೆ ಬೇರೆ ಕಡೆ...

ಬೀದರ್‌ | ದೇವರಾಜ ಅರಸು ನಾಡಿನ ಶ್ರೇಷ್ಠ ರಾಜಕಾರಣಿ: ಶಾಸಕ ಶರಣು ಸಲಗರ

ದೇವರಾಜ ಅರಸು ಈ ನೆಲದ ಹಿಂದುಳಿದ ಮಕ್ಕಳ ಬದುಕು ರೂಪಿಸಿದ ಧೀಮಂತ ನಾಯಕರು. ಬುದ್ದಿಜಿವಿಗಳ ಒಡನಾಟದಿಂದ ಪ್ರಭುತ್ವಕ್ಕೆ ಜನರ ನಾಡಿ ಮಿಡಿತ ಅರಿಯಲು ಸಾಧ್ಯ. ರಾಜ್ಯದ ಇತಿಹಾದಲ್ಲಿ ಡಿ.ದೇವರಾಜ ಅರಸು ಅವರ ಹೆಸರು ಅಜರಾಮರವಾಗಿದೆ. ಅವರು...

ಬೀದರ್‌ |ಸಮಾಜೋಧಾರ್ಮಿಕ ಕ್ರಾಂತಿಗೈದ ಬಸವಣ್ಣ ಕರ್ನಾಟಕದ ಮಾರ್ಟಿನ್‌ ಲೂಥರ್

ಅನುಭವ ಮಂಟಪದ ಮೂಲಕ ನಡೆಸಿದ ವಚನ ಚಳುವಳಿ ಎಂದೆಂದಿಗೂ ಪ್ರಸ್ತುತ ಕಾಯಕದ ಮಹತ್ವವನ್ನು ಜಗತ್ತಿಗೆ ಶಿವಶರಣರು ಮಾನವ ಜಾತಿ ಒಂದೇ ಎಂದು ಸಾರಿದರು. ಹನ್ನೆರಡನೆಯ ಶತಮಾನದಲ್ಲಿ ಕಾಯಕವೇ ಕೈಲಾಸವೆಂಬ ತತ್ವದ ಮಹತ್ವ ತಿಳಿಸಿ ಸಾಮಾಜಿಕ, ಆರ್ಥಿಕ,...

ಬೀದರ್‌ |ಬ್ರಿಮ್ಸ್ ಹೊರಗುತ್ತಿಗೆಯಲ್ಲಿ ಲೂಟಿ; ಸಚಿವ ಖೂಬಾರನ್ನು ಸಂಪುಟದಿಂದ ವಜಾಕ್ಕೆ ಒತ್ತಾಯ

ಸಚಿವ ಭಗವಂತ ಖೂಬಾಗೆ ಈಶ್ವರ ಖಂಡ್ರೆ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಸಚಿವ ಖೂಬಾ ವಿರುದ್ಧ ಸಮಗ್ರ ತನಿಖೆಗೆ ಆದೇಶ ನೀಡುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯಲು ಸಿದ್ಧ ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರ...

ಬೀದರ್‌ | ಪೋಷಕರಿಲ್ಲದ ಪ್ರತಿಭಾವಂತೆ ಶಿಕ್ಷಣಕ್ಕೆ ದಾನಿಗಳಿಂದ ₹2.35 ಲಕ್ಷ ಆರ್ಥಿಕ ನೆರವು

ಎಸ್ಸೆಸ್ಸೆಲ್ಸಿಯಲ್ಲಿ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣಳಾದ ಗ್ರಾಮೀಣ ಭಾಗದ ಬಡ ಪ್ರತಿಭಾವಂತ ವಿದ್ಯಾರ್ಥಿನಿಗೆ ಸಾರ್ವಜನಿಕರಿಂದ ಆರ್ಥಿಕ ನೆರವು ಹರಿದುಬಂದಿದೆ. ಬೀದರ್‌ ಜಿಲ್ಲೆ ಔರಾದ ತಾಲೂಕಿನ ಯನಗುಂದಾ ಪ್ರೌಢ ಶಾಲೆಯಲ್ಲಿ ಶೇ.92.48ರಷ್ಟು ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ...

ತೆಲಂಗಾಣದಲ್ಲಿ ರಸ್ತೆ ಅಪಘಾತ; ಬೀದರ್ ಮೂಲದ ಇಬ್ಬರ ಸಾವು

ತೆಲಂಗಾಣದ ಜಹೀರಾಬಾದ್ ಸಮೀಪ ಇನ್ನೋವಾ ಕಾರು ಹಾಗೂ ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಬೀದರ್ ಜಿಲ್ಲೆ ಔರಾದ ತಾಲೂಕಿನ ನಾಗಮಾರಪಳ್ಳಿ ಗ್ರಾಮದ...

ಬೀದರ್ | ಅಪ್ರಾಪ್ತೆಯನ್ನು ವಿವಾಹವಾದ ಸರ್ಕಾರಿ ಶಾಲೆ ಶಿಕ್ಷಕ; ಪ್ರಕರಣ ದಾಖಲು

ರಾಜ್ಯದಲ್ಲಿ ಬಾಲ್ಯ ವಿವಾಹ ನಿಷೇಧವಿದೆ. ಈ ಕುರಿತು ಎಲ್ಲ ಕಡೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಆದರೆ ಸಮಾಜ ಅತ್ಯಂತ ಗೌರವದಿಂದ ಗುರುತಿಸುವ ಸರ್ಕಾರಿ ಶಿಕ್ಷಕರೊಬ್ಬರು ಇಂಥ ಕೃತ್ಯದಲ್ಲಿ ಭಾಗಿಯಾಗಿರುವುದು ನೋವಿನ...

ಬೀದರ್‌ | ಪೊಲೀಸ್‌ ಪೇದೆ ಮನೆ ಮೇಲೆ ಲೋಕಾಯುಕ್ತ ದಾಳಿ; ₹1.80 ಕೋಟಿ ಮೌಲ್ಯದ ಆಸ್ತಿ ಪತ್ತೆ

ಲೋಕಾಯುಕ್ತ ಪೊಲೀಸರು ಗುರುವಾರ ಬೀದರ್‌ ಜಿಲ್ಲೆಯ ಚಿಟಗುಪ್ಪ ಪೊಲೀಸ್‌ ಠಾಣೆಯ ಕಾನ್ಸ್‌ಟೆಬಲ್‌ ವಿಜಯಕುಮಾರ ಎಂಬುವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ಹಾಗೂ ಜಿಲ್ಲೆಯ ಹಲವೆಡೆ ದಾಳಿ ನಡೆಸಿದ್ದು, ₹1.80 ಕೋಟಿ ಮೌಲ್ಯದ ಆಸ್ತಿ...

ಬೀದರ್‌ | ಸ್ವಾತಂತ್ರ್ಯ ಅಮೃತ ಮಹೋತ್ಸವ ನೆನಪಿಗೆ 75 ಸಾವಿರ ವಿದ್ಯಾರ್ಥಿಗಳಿಗೆ ಉಪನ್ಯಾಸ

ಜಿಲ್ಲೆಯ‌ ಶಾಲಾ-ಕಾಲೇಜಿನ 75 ಸಾವಿರ ವಿದ್ಯಾರ್ಥಿಗಳಿಗೆ ದೇಶಾಭಿಮಾನದ ಉಪನ್ಯಾಸ. ದೇಶದ ನೈಜ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ತುಂಬಾ ಅಗತ್ಯ. ಇಂದಿನ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಕಡಿಮೆಯಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಮಹಾತ್ಮರ ಜೀವನ ಮತ್ತು ಸಾಧನೆಗಳನ್ನು ಪರಿಚಯಿಸುವುದು...

ಬೀದರ್‌ | ಅಕ್ರಮ ಆಸ್ತಿ ಆರೋಪ; ಕಾನ್ಸ್‌ಟೇಬಲ್‌ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಆರೋಪದ ಮೇಲೆ ಚಿಟಗುಪ್ಪ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್‌ ವಿಜಯಕುಮಾರ ಎಂಬುವರು ಎರಡು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸ್‌ರು ಗುರುವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕಾನ್ಸ್‌ಟೇಬಲ್‌ ವಿಜಯಕುಮಾರ ಅವರ ಗ್ರಾಮ ಹೊಸಕನಳ್ಳಿ ಹಾಗೂ...

ಬೀದರ್‌ | ಸ್ವಾತಂತ್ರ‍್ಯ ಹೋರಾಟದಲ್ಲಿ ಲಕ್ಷಾಂತರ ದೇಶಭಕ್ತರ ಬಲಿದಾನವಿದೆ: ಸಚಿವ ಈಶ್ವರ ಖಂಡ್ರೆ

ಸತ್ಯ, ಶಾಂತಿ, ಅಹಿಂಸೆಯ ಸಾತ್ವಿಕ ಹೋರಾಟದಿಂದ ಗಳಿಸಿದ ಸ್ವಾತಂತ್ರ‍್ಯ ಇಡೀ ವಿಶ್ವಕ್ಕೇ ಮಾದರಿಯಾಗಿದೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಅಕ್ಕಮಹಾದೇವಿ ಹೆಸರಿನಲ್ಲಿ ಅಕ್ಕ ಪಡೆ ಎಂಬ ವಿಶೇಷ ಪಡೆ ರಚನೆ ಭಾರತ ಅತ್ಯಂತ ಶ್ರೀಮಂತ ರಾಷ್ಟ್ರ....

ಈ ಹೊತ್ತಿನ ಪ್ರಮುಖ ಸುದ್ದಿ