ಬೀದರ್ 

ಬೀದರ್ | ಬೆಳೆಹಾನಿ ಜಂಟಿ ಸಮೀಕ್ಷೆಗೆ ರೈತ ಸಂಘ ಒತ್ತಾಯ

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಗಡಿಭಾಗ ಸೇರಿದಂತೆ ಹಲವೆಡೆ ಮುಂಗಾರು ಬೆಳೆಹಾನಿ ಸಂಭವಿಸಿದ್ದು, ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿ ತಾಲೂಕು...

ಬೀದರ್‌ | ಕರ್ಕಶ ಶಬ್ದದ ಸೈಲೆನ್ಸರ್‌ ಅಳವಡಿಸಿದರೆ ನಿರ್ದಾಕ್ಷಿಣ್ಯ ಕ್ರಮ; ಎಸ್‌ಪಿ ಸೂಚನೆ

ದ್ವಿಚಕ್ರ ವಾಹನದ ಸೈಲೆನ್ಸರ್‌ನಿಂದ ಅಧಿಕ ಮತ್ತು ಕರ್ಕಶ ಶಬ್ದ ಮಾಡುವ ವಾಹನಗಳನ್ನು ಸೀಜ್ ಮಾಡಿ ಆ ವಾಹನಗಳ 61 ಸೈಲೆನ್ಸರ್‌ ತೆಗೆದು ಬುಲ್ಡೋಜರ್ ಮೂಲಕ ನಿಷ್ಕ್ರಿಯಗೊಳಿಸಿದ್ದೇವೆ. ವಾಹನಗಳಿಗೆ ಹೆಚ್ಚು ಶಬ್ಧ ಬರುವ ಸೈಲೆನ್ಸರ್‌...

ಬೀದರ್‌ | ವಿದ್ಯುತ್‌ ಗುತ್ತಿಗೆದಾರರ ಬೇಡಿಕೆಗೆ ಸ್ಪಂದಿಸುವಂತೆ ಆಗ್ರಹ

ದೊಡ್ಡ ಗುತ್ತಿಗೆ ರದ್ದು ಪಡಿಸುವುದು ಸೇರಿದಂತೆ ಸುಮಾರು 14 ಬೇಡಿಕೆ ಈಡೇರಿಸುವಂತೆ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಭಾಲ್ಕಿ ತಾಲೂಕು ಘಟಕ ಒತ್ತಾಯಿಸಿದೆ. ಬೀದರ್‌ ಜಿಲ್ಲೆ ಭಾಲ್ಕಿ ಪಟ್ಟಣದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ...

ಬೀದರ್ | ಖರ್ಗೆ ಕುರಿತು ಆರಗ ಜ್ಞಾನೇಂದ್ರ ಹೇಳಿಕೆ ಅಕ್ಷಮ್ಯ ಅಪರಾಧ: ಎಂಎಲ್‌ಸಿ ಅರಳಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವರ್ಣ(ಬಣ್ಣ)ದ ಆಧಾರದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವಮಾನಿಸಿರುವುದು ಅಕ್ಷಮ್ಯ ಅಪರಾಧ ಎಂದು ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ) ಅರವಿಂದ್ ಕುಮಾರ್ ಅರಳಿ ಆಕ್ಷೇಪಿಸಿದ್ದಾರೆ. "ಈ ಹಿಂದೆ...

ಬೀದರ್ | ಸಾಹಿತ್ಯದಿಂದ ವಿವೇಕ ಮತ್ತು ಅಂತಃಕರಣ ಬೆಳೆಯುತ್ತದೆ: ಮಾರ್ಥಂಡ ಜೋಷಿ

ವ್ಯವಹಾರ, ಸಾಹಿತ್ಯ ಮತ್ತು ಮೌಲ್ಯಗಳು - ಈ ಮೂರು ಅಂಶಗಳು ಇರದಿದ್ದರೆ ಬದುಕು ಸಾಗಿಸುವುದು ಕಷ್ಟ. ವ್ಯವಹಾರಗಳು ಮನುಷ್ಯನ ಹೊರ ಜಗತ್ತು ಕಟ್ಟಿದರೆ, ಸಾಹಿತ್ಯ ಮತ್ತು ಮೌಲ್ಯಗಳು ಮನುಷ್ಯನಲ್ಲಿ ವಿವೇಕ ಹಾಗೂ ಅಂತಃಕರಣ...

ಆರ್‌ಪಿಎಫ್‌ ಕಾನ್‌ಸ್ಟೆಬಲ್‌ನಿಂದ ಹತ್ಯೆ : ಬೀದರ್‌ನ ಸೈಫುದ್ದೀನ್ ಕುಟುಂಬಕ್ಕೆ ₹10 ಲಕ್ಷ ಪರಿಹಾರ

ಪರಿಹಾರ ನೀಡಲು ಸಮ್ಮತಿ ಸೂಚಿಸಿದ ಸಿಎಂ: ಸಚಿವ ಈಶ್ವರ್ ಖಂಡ್ರೆ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಘಟನೆಯಲ್ಲಿ ನಾಲ್ವರ ಹತ್ಯೆ, ಒಬ್ಬರು ಬೀದರ್ ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಲ್ಲಿ ಕಳೆದ ಸೋಮವಾರ ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್ ಸಿಂಗ್‌ನಿಂದ...

ಗಾಂಧಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿದೆ ಬಿಜೆಪಿ; ಸಚಿವ ಈಶ್ವರ ಖಂಡ್ರೆ ಕಿಡಿ

ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿದೆ. ಕೇಸರಿ ಪಕ್ಷದ ಧೋರಣೆ ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ...

ಬೀದರ್ | ಬ್ಯಾಂಕ್ ಸಾಲ ಬಾಧೆ; ನೇಣಿಗೆ ಶರಣಾದ ರೈತ

ಒಂದೆಡೆ ಬ್ಯಾಂಕ್ ಸಾಲ ಬಾಧೆ, ಮತ್ತೊಂದೆಡೆ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮದ ರೈತ ಗುರುಲಿಂಗಯ್ಯಾ...

ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲ್ ಹತ್ಯೆ: ‘ಗಡ್ಡ ನೋಡಿ ಗುಂಡಿಟ್ಟು ಸಾಯಿಸಲಾಗಿದೆ’ ಎಂದ ಸಹೋದರ

ಬೀದರ್ ತಾಲೂಕಿನ ಹಮಿಲಾಪುರ್ ಗ್ರಾಮದ ಸೈಯದ್ ಸೈಫುದ್ದೀನ್ 'ಗಡ್ಡ ನೋಡಿ ಗುಂಡಿಟ್ಟು ಸಾಯಿಸಲಾಗಿದೆ' ಎಂದ ಸಹೋದರ ಯೂನುಸ್ ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಲ್ಲಿ ಕಳೆದ ಸೋಮವಾರ ಬೆಳಗ್ಗೆ ಐದು ಗಂಟೆಯ ಸುಮಾರಿಗೆ ಆರ್‌ಪಿಎಫ್ ಕಾನ್‌ಸ್ಟೆಬಲ್ ತನ್ನ ಸ್ವಯಂಚಾಲಿತ...

ಬೀದರ್‌ | ಮಣಿಪುರ ಘಟನೆ; ಆ.7ರಂದು ಪ್ರತಿಭಟನೆಗೆ ಕರೆ

ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪ್ರಜ್ಞಾವಂತ ನಾಗರಿಕರ ವೇದಿಕೆಯಿಂದ ಬೀದರ್‌ನಲ್ಲಿ ಆಗಸ್ಟ್‌ 7ರ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ನಗರದ ಕರ್ನಾಟಕ ಸಾಹಿತ್ಯ...

ಬೀದರ್ | ಗೊಂಡಕುರುಬ, ಕುರುಬಗೊಂಡ ಪರ್ಯಾಯ ಪದಗಳೆಂದು ಪರಿಗಣಿಸಿ; ಕೇಂದ್ರಕ್ಕೆ ಗೊಂಡ ಸಮಾಜ ಮನವಿ

ಕೇಂದ್ರ ಸರ್ಕಾರವು ಗೊಂಡಕುರುಬ, ಕುರುಬಗೊಂಡ ಎರಡೂ ಪರ್ಯಾಯ ಪದಗಳು ಎಂದು ಪರಿಗಣಿಸಿ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿ ಗೊಂಡ ಸಮಾಜದ ಮುಖಂಡ ಮಾಳಪ್ಪ ಅಡಸಾರೆರವರ ನೇತೃತ್ವದ ನಿಯೋಗ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಕೇಂದ್ರ ಸಚಿವರುಗಳಾದ...

ಬೀದರ್ | ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ತಂದೆ; ಪ್ರಕರಣ ದಾಖಲು

ಹೆತ್ತ ಮಗಳ ಮೇಲೆಯೇ ಕಾಮುಕ ತಂದೆಯೊಬ್ಬ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ. ಜುಲೈ 29ರ ಸಂಜೆ ಮನೆಯಲ್ಲಿ ಯಾರು ಇಲ್ಲದಾಗ 12 ವರ್ಷದ ಅಪ್ರಾಪ್ತ ಮಗಳ ಮೇಲೆ...

ಈ ಹೊತ್ತಿನ ಪ್ರಮುಖ ಸುದ್ದಿ