ಪುಸ್ತಕಗಳ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಪುಸ್ತಕಗಳು ಸಹಕಾರಿಯಾಗಿವೆ ಎಂದು ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪಾ ಮಾಸಿಮಾಡೆ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ...
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶದಂತೆ ಜು.11ರಂದು ಹಮ್ಮಿಕೊಳ್ಳಲಾದ ರಾಷ್ಟೀಯ ಬೃಹತ್ ಲೋಕ ಅದಾಲತ್‌ನಲ್ಲಿ ಜಿಲ್ಲೆಯಾದ್ಯಂತ ಒಟ್ಟು 74,056 ಪ್ರಕರಣಗಳನ್ನು ಇತ್ಯರ್ಥಪಡಿಸಿ ₹43.28 ಕೋಟಿ ಪರಿಹಾರವನ್ನು...
ಕಮಲನಗರ ತಾಲ್ಲೂಕಿನ ರೈತರಿಗೆ 2025-26ನೇ ಸಾಲಿನ ಬೆಳೆ ವಿಮೆ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಸಂಬಂಧ ಸೋಮವಾರ ಕಮಲನಗರ ಜಿಲ್ಲಾಧಿಕಾರಿ...
ಉತ್ತರ ಕರ್ನಾಟಕ ಹಾಗೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆ ತೀವ್ರವಾಗಿ ಕೊರತೆಯಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ರೈತರ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ...
ಅಪರಾಧವು ಕೇವಲ ಒಬ್ಬ ವ್ಯಕ್ತಿಯ ಜೀವನವನ್ನಷ್ಟೇ ಅಲ್ಲ, ಆತನ ಕುಟುಂಬ, ಸಮಾಜ ಹಾಗೂ ಮುಂದಿನ ಪೀಳಿಗೆಯ ಮೇಲೂ ದುಷ್ಪರಿಣಾಮ ಬೀರುತ್ತದೆ. ಕ್ಷಣಿಕ ಕೋಪ, ದುಸ್ಸಾಹಸ ಅಥವಾ ತಪ್ಪು ನಿರ್ಧಾರದಿಂದ ಜೀವನವಿಡೀ ಶಿಕ್ಷೆ ಅನುಭವಿಸುವ...
ರಾಜ್ಯ ಮುಖ್ಯ ಚುನಾವಣಾಧಿಕಾರಿ ಎ.ಅನ್ಬುಕುಮಾರ ಅವರ ನೇತ್ರತ್ವದಲ್ಲಿ ಬೀದರ ನಗರದ ಕೋಟೆಯಲ್ಲಿ ಆವರಣದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕಿಯೆ ಕುರಿತು ಜಾಗೃತಿ ಬೈಕ್ ರ‍್ಯಾಲಿ ನಡೆಯಿತು.
ಬೀದರ ಕೋಟೆ...
ಭಾಲ್ಕಿ ವಿಧಾನಸಭಾ ಕ್ಷೇತ್ರ-51ರ ಏಣಕೂರ ಗ್ರಾಮದ ಮತಗಟ್ಟೆ ಸಂಖ್ಯೆ -241ರಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕಡಿಮೆ ಅವಧಿಯಲ್ಲೇ ಶೇ100ರಷ್ಟು ಯಶಸ್ವಿಯಾಗಿ ಪೂರ್ಣಗೊಳಿಸಿದ ಮತಗಟ್ಟೆ ಅಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನು...
ಮಟ್ಕಾ, ಜೂಜಾಟ ಹಾಗೂ ಅಕ್ರಮ ಮಾದಕ ಗಾಂಜಾ ಮಾರಾಟ ದಂಧೆಯಲ್ಲಿ ಭಾಗಿಯಾಗಿ ಸಾರ್ವಜನಿಕರ ಶಾಂತಿ, ನೆಮ್ಮದಿಗೆ ಕಂಟಕವಾಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ರಾಜ್ಯದ ಪ್ರತ್ಯೇಕ ಜಿಲ್ಲೆಗಳಿಗೆ ಗಡಿಪಾರು ಮಾಡಿ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಸಂಕಷ್ಟದಲ್ಲಿರುವ ಹಿರಿಯ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುತ್ತಿರುವ ʼಮಾಸಾಶನʼ ಮೂರು ತಿಂಗಳಿಂದ ಕಲಾವಿದರ ಕೈಸೇರಿಲ್ಲ. ಇದರಿಂದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುತ್ತಿದ್ದ ಗೌರವಧನವನ್ನೇ ಅವಲಂಬಿಸಿದ್ದ ಜಿಲ್ಲೆಯ ಹಿರಿಯ ಕಲಾವಿದರು...
ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸುವ ಮೂಲಕ ವಚನ ಸಾಹಿತ್ಯವನ್ನು ಪುನರುತ್ಥಾನ ಮಾಡಿದವರು ಫ.ಗು.ಹಳಕಟ್ಟಿಯವರು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ...
ಸಾರಿಗೆ ಇಲಾಖೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಕಬಿರಾಬಾದ್‌ವಾಡಿ ಕ್ರಾಸ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ.
ಹುಮನಾಬಾದ್ ತಾಲೂಕಿನ ದುಬಲಗುಂಡಿ...
ಭಾರತೀಯ ಬೌದ್ಧ ಮಹಾಸಭೆ, ಬೀದರ್ ಜಿಲ್ಲಾ ಘಟಕದ ವತಿಯಿಂದ ವರ್ಷವಾಸ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜುಲೈ 11ರಂದು ಬೀದರ್ ನಗರದ ಗಾಂಧಿ ಗಂಜ್‌ನ ನಾಗಲೋಕ ಬುದ್ಧ ವಿಹಾರದಲ್ಲಿ ನಡೆಯಿತು.
ಸಭೆಗೆ ಪೂಜ್ಯ ಭಂತೆಗಳ ದಿವ್ಯ...