ಬೀದರ್ ತಾಲೂಕಿನ ಬರಿದಾಬಾದ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥಗೊಂಡ ಪ್ರಕರಣದ ಹಿನ್ನಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ.
ಬೀದರ್ ತಾಲೂಕಿನ ಚಟನಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ...
ಸುದ್ದಿ ಮಾಧ್ಯಮಗಳಿಗೆ ವಿಶ್ವಾಸಾರ್ಹತೆ ಅತ್ಯಂತ ಮುಖ್ಯವಾಗಿದ್ದು, ಮುದ್ರಣ ಮಾಧ್ಯಮಗಳು ಇಂದಿಗೂ ಆ ವಿಶ್ವಾಸ ಉಳಿಸಿಕೊಂಡಿವೆ. ಅದೇ ರೀತಿ ಪತ್ರಕರ್ತರು, ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು, ಸಮಾಜದ ಒಳಿತಿಗೆ ಶ್ರಮಿಸಬೇಕು ಎಂದು ಬೀದರ್ ಜಿಲ್ಲಾ...
ಬೀದರ್ ತಾಲೂಕಿನ ಬರಿದಾಬಾದ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕಲುಷಿತ ನೀರು ಸೇವಿಸಿ ಇಬ್ಬರು ಮಕ್ಕಳು ಸೇರಿದಂತೆ 14 ಮಂದಿ ಅಸ್ವಸ್ಥಗೊಂಡಿರುವ ಘಟನೆ ಬೀದರ್ ತಾಲೂಕಿನ ಬರಿದಾಬಾದ್ ಗ್ರಾಮದಲ್ಲಿ ಸಂಭವಿಸಿದೆ.
ವಾಂತಿ - ಭೇದಿಯಿಂದ...
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೆಗಳು ಸಮಾಜದ ಕಾವಲಾಗಿವೆ. ಅವು ಪಕ್ಷಾತೀತವಾಗಿ ಕೆಲಸ ನಿರ್ವಹಿಸಬೇಕು ಎಂದು ಕಲಬುರಗಿಯ ಕಾಲೇಜು ಉಪನ್ಯಾಸಕ ಡಾ. ಶಿವಾಜಿ ಮೇತ್ರೆ ಹೇಳಿದರು.
ಬೀದರ್ ಜಿಲ್ಲೆಯ ಹುಲಸೂರಿನ ಗಡಿಗೌಡಗಾಂವದಲ್ಲಿ ಕನ್ನಡ ಸಾಹಿತ್ಯ ಪರಿಷತ್...
ಶಾಲೆಗೆ ಮಕ್ಕಳು ಗೈರಾಗಿದ್ದರೂ ಹಾಜರಾತಿ ಎಂದು ನಮೂದಿಸಿ ಸರ್ಕಾರದ ಖಜಾನೆಗೆ ವಂಚಿಸುವ ಶಾಲಾ ಶಿಕ್ಷಕರ ವಿರುದ್ಧ ಕ್ರಮ ಜರುಗಿಸುವಂತೆ ಪ್ರಜಾ ಪ್ರಭುತ್ವ ಸಮಿತಿ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾಗೆ ಹಕ್ಕೊತ್ತಾಯ...
ಬುರ್ಖಾ ಯಾಕೆ ಧರಿಸಿಲ್ಲವೆಂದು ಗದರಿ, ಮುಸ್ಲಿಂ ವಿದ್ಯಾರ್ಥಿಯನಿಯನ್ನು ಬಸ್‌ನಿಂದ ಕೆಳಗೆ ಎಳೆದಿದ್ದ ಸಾರಿಗೆ ಬಸ್ ಚಾಲಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಎಸ್. ಫುಲೇಕರ್...
ದಲಿತ ಸಾಹಿತ್ಯ ಮತ್ತು ದಲಿತ ಕಥೆಗಳು ಜೀವನಾನುಭವದ ಕೆನೆಪದರು. ಸಾಮಾಜಿಕ ವಾಸ್ತವ ಜೀವನಾನುಭವ ಅಕ್ಷರದ ಮೂಲಕ ರೂಪುಗೊಂಡು ಕಥೆಗಳಾಗಿವೆ. ಲೇಖಕನ ಕಥೆಗಳು ಜೀವನ, ಪರಿಸರದ ಚಿತ್ರಣ ನೀಡಬೇಕು ಎಂದು ಹಿರಿಯ ಕಥೆಗಾರ ಬಿ...
ಬೀದರ್ ಜಿಲ್ಲಾದ್ಯಂತ ಕಳೆದ ವಾರದಿಂದ ಬಿಟ್ಟು ಬಿಡದೇ ಸುರಿದ ಮಳೆಯಿಂದಾಗಿ ನಗರದ ರಸ್ತೆಗಳು ಕಿತ್ತು ಹೋಗಿದ್ದು, ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಬೀದರ್‌ನ ದೇವಿ ಕಾಲೋನಿಯ...
ಬೀದರ್ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ನಡುವೆ, ಕಾರಂಜಾ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ್ದು, ಹಲವು ಗ್ರಾಮಗಳ ಸೇತುವೆಗಳು ಮುಳುಗಡೆಯಾಗಿವೆ.
ಜಿಲ್ಲೆಯಲ್ಲಿ...
ಬೀದರ್ ಜಿಲ್ಲೆಯ ಜನವಾಡ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಜ್ಯ ಸರ್ಕಾರ ಕೃಷಿ ಡಿಪ್ಲೊಮಾ ಕೋರ್ಸ್ ರದ್ದುಪಡಿಸುವುದನ್ನು ಖಂಡಿಸಿ ಎಸ್ಎಫ್ಐ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಬೀದರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ .
ಬೀದರ್‌ನ ಡಾ. ಬಿ.ಆರ್ ಅಂಬೇಡ್ಕರ್...
ಕಮಲನಗರ ತಾಲೂಕಿನ ಠಾಣಾ ಕುಶನೂರ ಗ್ರಾಮದಲ್ಲಿರುವ ಹಾಲು ಶುದ್ಧೀಕರಣ ಘಟಕ (ಕೆಎಂಎಫ್)ದಿಂದ ಹೊರಸೂಸುವ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿಲ್ಲ. ಪರಿಣಾಮ ಸುತ್ತಲಿನ ನಿವಾಸಿಗಳಿಗೆ ಅನೈರ್ಮಲ್ಯ ಕಾಡುತ್ತಿದೆ. ಕೂಡಲೇ ಕ್ರಮ ಕೈಗೊಂಡು ತ್ಯಾಜ್ಯ ವಿಲೇವಾರಿ ಮಾಡಬೇಕೆಂದು...