ಬೀದರ್ 

ಬೀದರ್ | ವಾಹನ ಕಳ್ಳ ಬಂಧನ; ₹8.75 ಲಕ್ಷ ಮೌಲ್ಯದ ವಾಹನಗಳು ಜಪ್ತಿ

ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ನಗದು ಸೇರಿ 8.75 ಲಕ್ಷ ರೂ ಮೊತ್ತದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಬೀದರ್‌ ಜಿಲ್ಲಾ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಹೇಳಿದರು. ಜಿಲ್ಲೆಯ ಭಾಲ್ಕಿ ಪಟ್ಟಣದ...

ಬೀದರ್ | ಶ್ರೀಗಂಧ ಮರಗಳ್ಳರ ಬಂಧನ; 8 ಮಂದಿ ವಿರುದ್ಧ ಪ್ರಕರಣ ದಾಖಲು

ಅಕ್ರಮವಾಗಿ ಶ್ರೀಗಂಧ ಕಡಿದು, ಸಾಗಿಸುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ಬಂಧಿಸಲಾಗಿದೆ. ಹುಮನಾಬಾದ್ ತಾಲೂಕಿನ ಕನಕಟ್ಟಾ ಗ್ರಾಮದ ದ್ರಾಕ್ಷಿ ತೋಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕತ್ತರಿಸುವ ಕುರಿತು ಖಚಿತ...

ಬೀದರ್‌ | ಕೆಸರು ಗದ್ದೆಯಂತಾದ ರಸ್ತೆ; ಸಿಲುಕಿದ ವಾಹನಗಳು

ರಾಜ್ಯದ ಗಡಿ ಅಂಚಿಗೆ ಕೇವಲ 3 ಕಿಮೀ ಅಂತರದಲ್ಲಿರುವ ಕರ್ನಾಟಕ-ತೆಲಂಗಾಣ ಮಾರ್ಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ರಾಜ್ಯಗಳ ಕೊಂಡಿಯಂತಿರುವ ಈ ರಸ್ತೆಯು ರಾಜ್ಯದ ಮಾನ ಮರ್ಯಾದೆಯನ್ನೇ ಹರಾಜು ಹಾಕುತ್ತಿದೆ. ತೆಲಂಗಾಣದ ಪ್ರಮುಖ ಕೇಂದ್ರ ಪಿಟ್ಲಂ,...

ಬೀದರ್‌ | ಹದಗೆಟ್ಟ ರಸ್ತೆ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಬೆಳಕಣಿ-ಮುಂಗನಾಳ ಮಾರ್ಗದಲ್ಲಿ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಬೀದರ್‌ ಜಿಲ್ಲೆ ಔರಾದ್‌ ತಾಲೂಕು ಕೇಂದಕ್ಕೆ ತೆರಳುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. "ಬೆಳಕುಣಿ(ಚೌ) ಮಾರ್ಗವಾಗಿ ಔರಾದ್ ಪಟ್ಟಣಕೆ ನಿತ್ಯ...

ಬೀದರ್ | ಕಾರ್ಖಾನೆ ತ್ಯಾಜದಿಂದ ಅಂತರ್ಜಲ ಮಲಿನ; ಅಧಿಕಾರಿಗಳ ಭೇಟಿ

ಕಾರ್ಖಾನೆ ತ್ಯಾಜ್ಯದಿಂದ ಕುಡಿಯುವ ನೀರು ಮಲಿನಗೊಂಡಿದೆ ಎಂದು ಆರೋಪಿಸಿ ಹಲವಾರು ದೂರುಗಳು ಬಂದಿದ್ದ ಹಿನ್ನೆಲೆ, ಪರಿಸರ ಹಾಗೂ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ತಂಡ ಬೀದರ್ ತಾಲೂಕಿನ ನೆಲವಾಡ ಗ್ರಾಮಕ್ಕೆ...

ಬೀದರ್ | ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ವರದಿ ಮರು ಪರಿಶೀಲನೆಗೆ ಆಗ್ರಹಿಸಿ ಪ್ರತಿಭಟನೆ

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮವಾಗಿ ಸಾಂವಿಧಾನಿಕ ಮಾನ್ಯತೆ ನೀಡಬೇಕೆಂದು ಆಗ್ರಹಿಸಿ 2017 ಜುಲೈ 19ರಂದು ಬೀದರ್‌ನಲ್ಲಿ ನಡೆದಿದ್ದ ಮೊದಲ ಸಮಾವೇಶದ ನೆನಪಿಗಾಗಿ ಸಾಮಾಜಿಕ ಕಾರ್ಯಕರ್ತ ಓಂಪ್ರಕಾಶ್ ರೊಟ್ಟೆ ಅವರು ಧರಣಿ ನಡೆಸಿದ್ದು, ಜಿಲ್ಲಾಧಿಕಾರಿಗೆ...

ಬೀದರ್ | ಮಂಜುರಾದರೂ ಅಲೆಮಾರಿಗಳಿಗೆ ದಕ್ಕದ ನಿವೇಶನ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿಶಾಪ

"ನಲ್ವತ್ತು ವರ್ಷ ಆಯ್ತು, ಇಲ್ಲೇ ಜಿಂದಗಿ ಮಾಡ್ತಾ ಇದ್ದೀನಿ, ಸಣ್ಣಪುಟ್ಟ ಮಕ್ಕಳೊಂದಿಗೆ ಇದೇ ಜೋಡಿಯಲ್ಲಿ ಸಂಸಾರ ನಡಸ್ತಾ ಇದ್ದೀನಿ, ನಮ್ಗ್ ಭಾಳ್ ವನವಾಸ್ ಅದಾ ನೋಡ್ರಿ, ಯಾರೂ ನೋಡಲ್ಲ, ಯಾರಿಗೂ ನಮ್ ಕಷ್ಟ...

ಬೀದರ್ | ಸಂತಪೂರ ಪದವಿ ಪೂರ್ವ ಕಾಲೇಜಿನಲ್ಲಿ ‘ಸಾಕ್ಷರತಾ ಜಾಥಾ’ ಕಾರ್ಯಕ್ರಮ

ಜನರ ಜೀವನ ಮಟ್ಟ ಮತ್ತು ಕೌಶಲ್ಯವೃದ್ಧಿಗೆ ಸಾಕ್ಷರತೆ ಬಹಳ ಮುಖ್ಯ. ಆಧುನಿಕ ಸಮಾಜದಲ್ಲಿ ನಿತ್ಯ ಬದುಕಿನ ಸಾಧನವಾದ ಶಿಕ್ಷಣವು ಬಡತನದ ವಿರುದ್ಧ ಹೋರಾಡಲು ಅಸ್ತ್ರವಾಗಿದೆ ಎಂದು ಔರಾದ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ...

ಬೀದರ್ | ರಸ್ತೆ ಕಾಮಗಾರಿ ಸ್ಥಗಿತ; ಓಡಾಡಲು ಪರದಾಟ

ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಜನರು ಸಂಚಾರಕ್ಕೆ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. "ಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ...

ಬೀದರ್‌ | ಕೆಡಿಪಿ ಸಭೆಗೆ ಹಾಜರಾಗದೆ ಅಧಿಕಾರಿಗಳಿಂದ ಅಸಹಕಾರ; ಶಾಸಕ ಪ್ರಭು ಚವ್ಹಾಣ್ ಆರೋಪ

ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹಿಂದಿನ ಅನೇಕ ಸಭೆಗಳಲ್ಲಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದ ಕಾರಣ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮೊದಲು ನೀವು ಸುಧಾರಿಸಬೇಕು....

ಬೀದರ್ | ಅಲೆಮಾರಿಗಳಿಗೆ ಸಿಗದ ಸೂರು; ಅತಂತ್ರ ಸ್ಥಿತಿಯಲ್ಲಿ ವಸತಿ ವಂಚಿತರು

'ನಾವು ಕಳೆದ ಮೂವತ್ತು ವರ್ಷಗಳಿಂದ ಇದೇ ಕಗ್ಗತ್ತಲ ಜೋಪಡಿಗಳಲ್ಲಿ ವಾಸವಿದ್ದೇವೆ. ಇದು ಖಾಸಗಿಯವರ ಜಮೀನು, ಸುಮಾರು 100 ಕ್ಕಿಂತ ಹೆಚ್ಚಿನ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಕುಟುಂಬಗಳಿವೆ. ಇಲ್ಲಿ ಕುಡಿಯುವ ನೀರು ಬಿಟ್ಟರೆ...

ಬೀದರ್ | ಕಾರಂಜಾ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶಾಸಕ ಶೈಲೇಂದ್ರ ಒತ್ತಾಯ

ಕಾರಂಜಾ ಜಲಾಶಯ ನಿರ್ಮಾಣಕ್ಕಾಗಿ ಕಾರಂಜಾ ಹಿನ್ನೀರಿನ ಪ್ರದೇಶದಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡಲಾಗಿಲ್ಲ. ಅವರ ಸಮಸ್ಯೆ ಬಗೆಹಿರಿಸಲ್ಲ. ಬಜೆಟ್‌ನಲ್ಲಿ ಅವರ ಸಮಸ್ಯೆಗಳ ಕುರಿತು ಉಲ್ಲೇಖವಿಲ್ಲ. ಕಾರಂಜಾ ಸಂತ್ರಸ್ತರ ಸಮಸ್ಯೆಯನ್ನು ಸರ್ಕಾರ...

ಈ ಹೊತ್ತಿನ ಪ್ರಮುಖ ಸುದ್ದಿ