ಸೂಕ್ತವಾದ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಾಣ ಮಾಡದ ಕಾರಣ ಮನೆಯ ಮುಂಭಾಗದಲ್ಲಿ ಹೊಲಸು ನೀರು ಸಂಗ್ರಹವಾಗುತ್ತಿದ್ದು, ಓಣಿಯ ನಿವಾಸಿಗಳು ರೋಗದ ಭೀತಿಯಲ್ಲಿ ವಾಸಿಸುತ್ತಿದ್ದೇವೆ ಎಂದು ಬೀದರ್ ಜಿಲ್ಲೆಯ ಗ್ರಾಮಸ್ಥರು ದೂರಿದರು.
ಜಿಲ್ಲೆಯ ಭಾಲ್ಕಿ...
ಹಲವು ವರ್ಷಗಳಿಂದ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಆರೋಪಿಸಿದರು.
ಜಿಲ್ಲೆಯ ಭಾಲ್ಕಿ ಪಟ್ಟಣದ ಪುರಭವನದಲ್ಲಿ ಜಿಲ್ಲಾ ರೈತ ಸಂಘದ ವತಿಯಿಂದ ಭಾನುವಾರ...
ಬೀದರ್ ಹೊರವಲಯದ ಕೊಳಾರ ಕೈಗಾರಿಕಾ ಪ್ರದೇಶದಲ್ಲಿ ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮೃತ ದುರ್ದೈವಿ ಅರುಣ ಪಡಸಾಲೆ...
ಮಕ್ಕಳ ಶಿಕ್ಷಣ ಕಲಿಕೆ ನಿರಂತರವಾಗಿರಬೇಕು. ಕಾಲೇಜಿನಲ್ಲಿ ಬರೀ ಪ್ರಮಾಣ ಪತ್ರ ಕೊಟ್ಟು ಕಳಿಸುವುದಕ್ಕಿಂತ ಅವರ ಕೈಗೆ ಉದ್ಯೋಗ ಕೊಟ್ಟು ಕಳಿಸಬೇಕು. ಅದಕ್ಕಾಗಿ ನಮ್ಮಲ್ಲಿ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ ಎಂದು ಬೀದರ್‌ನ ಸರ್ಕಾರಿ ಪಾಲಿಟೆಕ್ನಿಕ್...
ಬೀದರ್ ಜಿಲ್ಲೆಯಲ್ಲಿ ಬೀದರ್ ಮತ್ತು ಬಸವಕಲ್ಯಾಣ ನಗರಸಭೆ ಹಗೂ ಹುಮನಾಬಾದ್, ಭಾಲ್ಕಿ, ಚಿಟಗುಪ್ಪ ಮತ್ತು ಹಳ್ಳಿಖೇಡ್(ಬಿ) ಪುರಸಭೆಗಳಿವೆ. ಆದರೆ, ತಾಲೂಕು ಕೇಂದ್ರ ಆಗಿರುವ ಔರಾದ ಇನ್ನೂ ಪಟ್ಟಣ ಪಂಚಾಯತಿ ಆಗಿಯೇ ಉಳಿದಿರುವುದು ವಿಪರ್ಯಾಸ.
ಔರಾದ...
ಬೀದರ್ ಜಿಲ್ಲೆ ಔರಾದ್ ತಾಲೂಕಿನ ಹಲವು ಗ್ರಾಮಗಳಿಗೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಔರಾದ್ ತಾಲೂಕು...
ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಿಟ್ಟೂರು(ಬಿ) ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಸತಿ ನಿಲಯದ ಮೇಲ್ಛಾವಣಿಯಿಂದ ವಿದ್ಯಾರ್ಥಿನಿಯೊಬ್ಬಳು ಜಿಗಿದ ದುರ್ಘಟನೆ ಇತ್ತೀಚೆಗೆ ಸಂಭವಿಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ(ಎಸ್‌ಸಿ/ಎಸ್‌ಟಿ) ಸಮುದಾಯದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಸೇರಿದಂತೆ ಇತರೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬೀದರ್ ಜಿಲ್ಲಾಧಿಕಾರಿ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ...
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ನಿಂಬೂರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಸೇವಿಸಿ 59 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಬಿಸಿಯೂಟ ಸಹಾಯಕ ನಿರ್ದೇಶಕ ಸಂಜು ಕುಮಾರ್ ಕಾಂಗ್ಗೆ ಹಾಗೂ...
ವಿದ್ಯಾರ್ಥಿಗಳು ಪರಿಶ್ರಮ, ಪ್ರಾಮಾಣಿಕತೆ ಮತ್ತು ಸರಳತೆ ಎಂಬ ಈ ಮೂರು ಸೂತ್ರಗಳನ್ನು ಅನುಸರಿಸಿದರೆ ಜೀವನ ಯಶಸ್ವಿಯಾಗಲಿದೆ. ತಾವು ಅಂದುಕೊಂಡ ಕನಸು ನನಸಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ ಶರಣಪ್ರಕಾಶ...
ಸಮಕಾಲೀನ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಪ್ರಭಾವಿಸಿದ್ದು ಹಾಗೂ ನಿರ್ದೇಶಿಸಿದ್ದು ಇಂದಿನ ಮಾರುಕಟ್ಟೆ, ಆಧುನಿಕತೆಯು ಮಾರುಕಟ್ಟೆ ಕೇಂದ್ರಿತವಾದಾಗ ಮನುಷ್ಯನ ಮೌಲ್ಯ ಗೌಣವಾಗುತ್ತದೆ ಎಂದು ಹಿರಿಯ ಚಿಂತಕಿ ಪ್ರೊ. ಮೀನಾಕ್ಷಿ ಬಾಳಿ ಹೇಳಿದರು.
ಬೀದರ್ ಜಿಲ್ಲೆಯ ಬಸವಕಲ್ಯಾಣ...
ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಿಟ್ಟೂರು(ಬಿ) ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮೇಲ್ಛಾವಣಿಯಿಂದ ವಿದ್ಯಾರ್ಥಿನಿ ಜಿಗಿದ ದುರ್ಘಟನೆ ಇತ್ತೀಚೆಗೆ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ...