ಬೀದರ್ 

ಬೀದರ್‌ | ಸರ್ಕಾರಿ ಶಾಲೆಗಳ ಸುಧಾರಣೆಗೆ ದಲಿತ ಪ್ಯಾಂಥರ್‌ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ನುರಿತ ಶಿಕ್ಷಕರಿದ್ದರೂ ಗುಣಮಟ್ಟದ ಶಿಕ್ಷಣ ಸಿಗದೇ ಹಾಜರಾತಿ ಕುಂಠಿತವಾಗಲು ಕಾರಣಗಳೇನು ಎಂಬುದನ್ನು ಪರಿಶೀಲನೆ ನಡೆಸಬೇಕು ಎಂದು ಭಾರತೀಯ ದಲಿತ ಪ್ಯಾಂಥರ್ ಪದಾಧಿಕಾರಿಗಳು ಒತ್ತಾಯಿಸಿದರು. ಭಾರತೀಯ...

ಬೀದರ್‌ | ರಾಜ್ಯಾದ್ಯಂತ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು: ಆರ್‌ಪಿಐ

ಪ್ರಚಲಿತ ವಿದ್ಯಮಾನ ಹಾಗೂ ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ಲೋಕಸಭೆ ಚುನಾವಣೆಯಲ್ಲಿ‌ ಆರ್‌ಪಿಐ (ಅಂಬೇಡ್ಕರ್) ಪಕ್ಷವು ಎಲ್ಲ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಸಂಘಟನಾಕರರು ತಿಳಿಸಿದ್ದಾರೆ. ಬೀದರ್‌ನಲ್ಲಿ ಆರ್‌ಪಿಐ (ಅಂಬೇಡ್ಕರ್) ಪಕ್ಷದ...

ಬೀದರ್ | ಐದು ಆಂಬುಲೆನ್ಸ್ ಲೋಕಾರ್ಪಣೆ ಮಾಡಿದ ಶಾಸಕ ಪ್ರಭು ಚವ್ಹಾಣ

ಔರಾದ(ಬಿ) ಕ್ಷೇತ್ರದ ದಾಬಕಾ, ಕಮಲನಗರ, ಠಾಣಾ ಕುಶನೂರ, ಹೆಡಗಾಪೂರ ಹಾಗೂ ಔರಾದ ಆರೋಗ್ಯ ಕೇಂದ್ರಗಳಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ₹90 ಲಕ್ಷ ಅನುದಾನದಲ್ಲಿ ಹೊಸ ಆಂಬುಲೆನ್ಸ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ‌...

ಬೀದರ್ | ಬಳಕೆಯಾಗದೇ ಪಾಳುಬಿದ್ದಿದೆ ಸಂತಪೂರ ಬಸ್ ನಿಲ್ದಾಣ

ಡಾ. ಬಿ ಆರ್‌ ಅಂಬೇಡ್ಕರ್ ಭಾವಚಿತ್ರ, ರಾಷ್ಟ್ರಧ್ವಜಕ್ಕೆ ಅವಮಾನ ಬಸ್‌ ನಿಲುಗಡೆಗೆ ವಾರದೊಳಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯು ಅಂದಾಜು ₹50 ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ಎಕರೆ ಪ್ರದೇಶದಲ್ಲಿ ಭವ್ಯ...

ಬೀದರ್ | ಗ್ರಾಮೀಣ ಪ್ರತಿಭೆ ಗುರುತಿಸುವ ಕಾರ್ಯ ಶ್ಲಾಘನೀಯ

ಕಷ್ಟದ ಜೀವನ ನಮಗೆ ಶಿಸ್ತಿನ ಪಾಠ ಕಲಿಸುತ್ತದೆ ಬದುಕು ಎಂಬುದು ಸುಖ-ದುಃಖಗಳ ಸಮ್ಮಿಲನ ಕನ್ನಡ ಸಾಹಿತ್ಯ ಪರಿಷತ್ತು ನಗರ ಪ್ರದೇಶಕ್ಕೆ ಸೀಮಿತವಾಗದೆ ಗ್ರಾಮೀಣ ಪ್ರದೇಶದಲ್ಲಿರುವ ಪ್ರತಿಭಾವಂತ ಸಾಹಿತಿ, ಕಲಾವಿದರನ್ನು ಗುರುತಿಸಿ ನಾಡಿನ ಜನರಿಗೆ...

ಬೀದರ್ | ‘ಇಂದಿರಾ ಕ್ಯಾಂಟೀನ್’ಗೆ ಬೇಕಿದೆ ಕಾಯಕಲ್ಪ

ಪ್ರತಿದಿನ ನೂರಾರು ಜನರಿಗೆ ವಿಶೇಷ ರಿಯಾಯಿತಿ ದರದಲ್ಲಿ ಮೂರು ಹೊತ್ತು ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್‌ಗಳು ಕೆಲವು ವರ್ಷಗಳಿಂದ ಸೊರಗಿವೆ. ಬೀದರ್ ನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಿಗೆ 500-1000 ಜನರು ಭೇಟಿ ನೀಡುತ್ತಿದ್ದರು. ಇದೀಗ,...

ಬೀದರ್‌ | ಬೀದಿಗೊಂದು ಪುಸ್ತಕದ ಅಂಗಡಿ ತೆರೆಯಬೇಕು : ವೀರಕಪುತ್ರ ಶ್ರೀನಿವಾಸ

ಯುವಕರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕಿದ್ದು, ಹೊಟೇಲ್‌, ಬಟ್ಟೆ ಅಂಗಡಿ ಪ್ರತಿ ಬೀದಿಯಲ್ಲಿ ಇರುವಂತೆ ಪುಸ್ತಕದ ಅಂಗಡಿಗಳನ್ನೂ ತೆರೆಯಬೇಕಾದ ಅವಶ್ಯಕತೆ ಇದೆ ಎಂದು ವೀರಲೋಕ ಬುಕ್ಸ್ ಬೆಂಗಳೂರಿನ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಅಭಿಪ್ರಾಯಪಟ್ಟರು. ಬೀದರ್...

ಬೀದರ್ ಉಸ್ತುವಾರಿ ಖಂಡ್ರೆ ಹೆಗಲಿಗೆ; ಮುಂದಿವೆ ಸವಾಲುಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ನಿರೀಕ್ಷೆಯಂತೆ ಬಹುತೇಕ ಜಿಲ್ಲೆಗಳಿಗೆ ಆಯಾ ಜಿಲ್ಲೆಯ ಸಚಿವರ ಹೆಗಲಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆಯಾಗಿದೆ. ಬೀದರ್‌ ಜಿಲ್ಲೆಯ...

ಬೀದರ್ | ಔರಾದ ಶಾಸಕರ ಊರಿನಲ್ಲೇ ಇಲ್ಲ ಖಾಯಂ ಶಿಕ್ಷಕರು

ಕಾಲ ಕಾಲಕ್ಕೆ ಸರ್ಕಾರಗಳು ನೇರ ನೇಮಕಾತಿ ಮೂಲಕ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಬೇಕು. ಆದರೆ, ಸಕಾಲಕ್ಕೆ ಶಿಕ್ಷಕರ ನೇಮಕಾತಿ ಆಗದಿರುವ ಪರಿಣಾಮ ಮಕ್ಕಳ ಶೈಕ್ಷಣಿಕ ಭವಿಷ್ಯ ಅಧೋಗತಿಗೆ ತಳ್ಳುವುದು ದುರಂತವೇ ಸರಿ. ಸರ್ಕಾರಿ ಶಾಲೆಗಳ...

ನಮ್ಮ ಸಚಿವರು | ಅಪ್ಪ ಹಾಕಿದ ಆಲದಮರದಡಿ ‘ಸುಭದ್ರ ರಾಜಕಾರಣ’ ಮಾಡುತ್ತಿರುವ ಈಶ್ವರ್ ಖಂಡ್ರೆ

ಭಾಲ್ಕಿ ಕ್ಷೇತ್ರದ ಕಳೆದ 70 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಮೂರು ಅವಧಿ ಬಿಟ್ಟರೆ, ಉಳಿದ 55 ವರ್ಷಗಳ ಕಾಲ ಈಶ್ವರ್ ಖಂಡ್ರೆ, ಅವರ ಸಹೋದರ ಮತ್ತು ತಂದೆಯೇ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಆದರೂ, ಕ್ಷೇತ್ರವು...

ಬೀದರ್ | ಬಿರುಗಾಳಿಗೆ ಛಾವಣಿ ಸಮೇತ ತೂರಿ ಹೋದ ಮಗು; ಅಪಾಯದಿಂದ ಪಾರು

ಬೀದರ್ ತಾಲೂಕಿನ ಬುಧೇರಾ ಗ್ರಾಮದಲ್ಲಿ ಧನರಾಜ್ ತಮ್ಮ ಮಗುವನ್ನು ಮಲಗಿಸಲು ಮನೆಯ (ತಗಡು) ಛಾವಣಿಗೆ ಕಟ್ಟಿದ್ದ ಜೋಕಾಲಿ, ರಭಸದಿಂದ ಬಂದ ಗಾಳಿಗೆ ತಗಡು ಮಗುವಿನ ಸಮೆತ ತೂರಿ ಹೊರಗಿರುವ ಘಟನೆ ನಡೆದಿದೆ. ಮಗುವಿಗೆ ಗಂಭೀರ...

ಬೀದರ್ | ನನ್ನ ರಾಜಕೀಯ ಮುಗಿದಿಲ್ಲ, ಹೊಸ ಅಧ್ಯಾಯ ಆರಂಭವಾಗಿದೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ನಮಗೆ ದೇವೇಗೌಡರು ಸ್ಪೂರ್ತಿಯಾಗಿದ್ದಾರೆ. 91ನೇ ವಯಸ್ಸಿನಲ್ಲೂ ಕೂಡ ನೀವು ಯಾರೂ ಹೆದರಬೇಡಿ ಎಂದು ನಮಗೆ ಧೈರ್ಯ ಹೇಳಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಹೇಳಿದರು. ಬೀದರ್ ದಕ್ಷಿಣ...

ಈ ಹೊತ್ತಿನ ಪ್ರಮುಖ ಸುದ್ದಿ