ಬೀದರ್ 

ಬೀದರ್‌ | ಸೌಹಾರ್ದ–ಬಾಂಧವ್ಯಕ್ಕಾಗಿ ಬೀದರದಿಂದ ಬೆಂಗಳೂರಿಗೆ ಏಕಾಂಗಿ ಪಾದಯಾತ್ರೆ

ಕನ್ನಡ ನೆಲ, ಜಲ, ಸಂಸ್ಕೃತಿಯ ಸಂರಕ್ಷಣೆ, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಸಮಾಜದಲ್ಲಿ ಸೌಹಾರ್ದ, ಬಾಂಧವ್ಯ, ಭ್ರಾತೃತ್ವ ಮತ್ತು ಭಾವೈಕ್ಯತೆಯ ಸಂದೇಶ ಸಾರುವ ಉದ್ದೇಶದಿಂದ ಬೆಂಗಳೂರಿನ ರಸಾಯನಶಾಸ್ತ್ರ ಪ್ರಾಧ್ಯಾಪಕ ರೂಪೇಶ್ ಪುತ್ತೂರು ಅವರು...

ಬೀದರ್‌ | ಅಲ್ಲಮನ ವಚನಗಳಲ್ಲಿ ಮಾನವೀಯತೆಯ ದಾರಿ : ಭಾರತಿ ವಸ್ತ್ರದ್

ಅಲ್ಲಮ ಪ್ರಭುದೇವರ ವಚನಗಳು ಮನುಷ್ಯನನ್ನು ಶೂನ್ಯದಿಂದ ಪರಿಪೂರ್ಣತೆಯೆಡೆಗೆ ಒಯ್ಯುತ್ತವೆ ಎಂದು ಸಾಹಿತಿ ಭಾರತಿ ವಸ್ತ್ರದ್ ಅಭಿಪ್ರಾಯಪಟ್ಟರು. ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ವಚನಾಮೃತ ಕನ್ನಡ ಸಂಘದಿಂದ ನಡೆದ ಮಹಾನುಭಾವಿ ಅಲ್ಲಮ...

ಬೀದರ್‌ | ಸೇವಾ ನಿರತ ಶಿಕ್ಷಕರ ಹಕ್ಕು ರಕ್ಷಣೆಗೆ ಆಗ್ರಹಿಸಿ ಸಂಸದ ಸಾಗರ ಖಂಡ್ರೆಗೆ ಮನವಿ

ಸೇವಾ ನಿರತ ಶಿಕ್ಷಕರ ಹಕ್ಕು ಹಾಗೂ ಉದ್ಯೋಗ ರಕ್ಷಣೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಲ್ಕಿಯಲ್ಲಿ...

ಬೀದರ್‌ | ಕ್ರೈಸ್ ಶಿಕ್ಷಕರ ಸಿಇಟಿ : ನಾಳೆ ಉಚಿತ ವಿಶೇಷ ಕಾರ್ಯಾಗಾರ

ಬೀದರ್ ನಗರದ ತಾಯಿ ಮತ್ತು ಮಗು ವೃತ್ತ ಸಮೀಪದ ಶರಣ‌ ನಗರದಲ್ಲಿ ವಿನ್ನರ್ ಹಾಗೂ ಸ್ಪರ್ಧಾ ಜಿನಿಯಸ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಜುಲೈ 12 ರಂದು ಬೆಳಿಗ್ಗೆ 11ಕ್ಕೆ ಕ್ರೈಸ್ ಶಿಕ್ಷಕರ...

ಬೀದರ್ | ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಗೋಟಾ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ಅನಿತಾ (32) ಎಂದು ಗುರುತಿಸಲಾಗಿದೆ. ಮಹಿಳೆ ಮನೆಯಲ್ಲಿ ಸ್ನಾನ...

ಬೀದರ್‌ | ಶರಣರ ವಿಚಾರಗಳಲ್ಲಿ ಅಗಾಧ ಶಕ್ತಿ

ಬಸವಾದಿ ಶರಣರ ತತ್ವಗಳ ಪಾಲನೆಯಿಂದ ಜೀವನ ಸಾರ್ಥಕವಾಗುತ್ತದೆ ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು. ವಚನಾಮೃತ ಕನ್ನಡ ಸಂಘದಿಂದ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಶುಕ್ರವಾರ...

ಬೀದರ ನಗರದಲ್ಲಿ ಜುಲೈ 14ರಂದು ಎಸ್‌ಐಆರ್ ಜಾಗೃತಿ ಜಾಥಾ

ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಪ್ರಾರಂಭಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೀದರ್ ಮಹಾನಗರ ಪಾಲಿಕೆಯ ವತಿಯಿಂದ ನಗರದಲ್ಲಿ ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮ...

ಔರಾದ್‌ | ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ

ಔರಾದ್ ತಾಲೂಕಿನ ಹೊಕ್ರಾಣಾ ಗ್ರಾಮದಲ್ಲಿ ತಾಲೂಕು ಪಂಚಾಯತಿ ವತಿಯಿಂದ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ ಅಂಗವಾಗಿ ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಮಾತನಾಡಿ, "ಪರಿಸರ ಸಂರಕ್ಷಣೆ...

ಬೀದರ್‌ | 11 ದಿನಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಪೂರ್ಣ : ಸಾಧನೆಗೈದ ಬಿಎಲ್‌ಒಗೆ ಸನ್ಮಾನ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್–2026) ಕಾರ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದ ಬಿಎಲ್‌ಒ ಹಾಗೂ ಮೇಲ್ವಿಚಾರಕರನ್ನು ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಶಂಸನಾ ಪ್ರಮಾಣಪತ್ರ ನೀಡಿ ಸನ್ಮಾನಿಸಿದರು. ಬಸವಕಲ್ಯಾಣ...

ಬೀದರ್‌ | ಶಾಶ್ವತ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ ವಿತರಣೆಗೆ ವಿಶೇಷ ಕೌಂಟರ್‌

ಶಾಶ್ವತ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರವನ್ನು ಎಲ್ಲಾ ಅರ್ಹ ಅರ್ಜಿದಾರರಿಗೆ ಕಾಲಮಿತಿಯೊಳಗೆ ವಿತರಿಸುವ ಉದ್ದೇಶದಿಂದ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸಹಾಯ ಮತ್ತು ಸೌಲಭ್ಯ ಕೌಂಟರ್‌ಗಳನ್ನು ಪ್ರಾರಂಭಿಸಲಾಗಿದೆ ಎಂದು ಬೀದರ ಜಿಲ್ಲಾ ಪಂಚಾಯತ್...

ಬೀದರ್‌ | ಪ್ಲಾಸ್ಟಿಕ್‌ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಹಕರಿಸಿ

ಬೀದರ್‌ ತಾಲೂಕಿನ ಮಾಳೆಗಾಂವ ಗ್ರಾಮದಲ್ಲಿ ಪ್ಲಾಸ್ಟಿಕ್‌ ಮುಕ್ತ ಗ್ರಾಮ ಪಂಚಾಯತ್ ಹಾಗೂ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಜಾಗೃತಿ ಅಭಿಯಾನ ನಡೆಯಿತು. ಬೀದರ್‌ ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್...

ಭಾಲ್ಕಿ | ಎಸ್‌ಐಆರ್‌ ಅಭಿಯಾನ ಯಶಸ್ವಿಗೊಳಿಸಿ

ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಅನರ್ಹರ ಹೆಸರುಗಳನ್ನು ಪರಿಷ್ಕರಣೆ ಮಾಡುತ್ತಿದ್ದು ಸಾರ್ವಜನಿಕರು ಇದರಲ್ಲಿ ಪಾಲ್ಗೊಂಡು ಸಹಕರಿಸಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಯಶಸ್ಸುಗೊಳಿಸಬೇಕು...

ಈ ಹೊತ್ತಿನ ಪ್ರಮುಖ ಸುದ್ದಿ