ಬೀದರ್ 

ಬೀದರ್ | ಲೋಕ ನಿರ್ಮಿತಿಗೆ ಕಾವ್ಯ ಮುನ್ನೆಲೆಗೆ ಬರಬೇಕು: ಬೇಲೂರು ರಘನಂದನ್

ಕಾವ್ಯ ರಚಿಸುವ ಕವಿಗಳು ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಳ್ಳದೆ, ಮಾನವೀಯ ಮೌಲ್ಯದೊಂದಿಗೆ ನೊಂದವರ ಧ್ವನಿಯಾಗಿ ಲೋಕದ ಸಂಕಟಕ್ಕೆ ಸ್ಪಂದಿಸಬೇಕು ಎಂದು ಕವಿ ಹಾಗೂ ರಂಗಕರ್ಮಿ ಡಾ. ಬೇಲೂರು ರಘುನಂದನ್ ಅಭಿಪ್ರಾಯಪಟ್ಟರು. ಬೀದರ್ ನಗರದಲ್ಲಿ ಅತಿವಾಳೆ...

ಬೀದರ್ | ಧಾರಾಕಾರ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಯುವಕ

ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರವಾಗಿ ಮಲೆ ಸುರಿಯುತ್ತಿದೆ. ಬೀದರ್ ಜಿಲ್ಲೆಯಲ್ಲಿ ಹಳ್ಳಗಳು ತುಂಬಿಹರಿಯುತ್ತಿವೆ. ಹಳ್ಳ ದಾಟಲು ಹೋದ ಯುವಕನೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಧನ್ನೂರ(ಆರ್)...

ಬೀದರ್ | ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ರೈತ ಸಂಘ ಆಗ್ರಹ

ಬೀದರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪ್ರಾಣಿ ಪಕ್ಷಿಗಳಿಗೆ ಆಶ್ರಯ ಸೇರಿದಂತೆ ಆಹಾರ ಒದಗಿಸದ ಗಿಡಮರಗಳಿವೆ. ಇಂಥ ಅನುಪಯುಕ್ತ ಅರಣ್ಯ ಪ್ರದೇಶದಲ್ಲಿ ಭದ್ರವಾಗಿ ನೆಲೆಸಲು ಆಗದ ಕಾರಣ ಕಾಡುಪ್ರಾಣಿಗಳು ರೈತರ ಜಮೀನಿಗೆ ನುಗ್ಗಿ ಬೆಳೆ...

ಬೀದರ್ | ಮಳೆ ಹಾನಿ; ಸಾರ್ವಜನಿಕ ಸಮಸ್ಯೆ ಪರಿಶೀಲಿಸಿದ ಶಾಸಕರು

ಬೀದರ್: ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಹಾನಿಗೊಳಗಾದ ರಸ್ತೆ, ಚರಂಡಿ, ಸೇತುವೆ ಮತ್ತು ಮನೆಗಳನ್ನು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಪರಿಶೀಲಿಸಿದರು. ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ...

ಬೀದರ್ | ಭಾರೀ ಮಳೆಯಿಂದ ರಸ್ತೆ, ಬೆಳೆ ಜಲಾವೃತ; ಜನಜೀವನ ಅಸ್ತವ್ಯಸ್ತ

ಜೂನ್ ಮೊದಲ ವಾರದಲ್ಲಿ ವಾಡಿಕೆಯಂತೆ ಬರಬೇಕಾದ ಮುಂಗಾರು ಮಳೆ ಜುಲೈ ಎರಡನೇ ವಾರದಲ್ಲಿ ಉಂಟಾಗಿದೆ. ಜೂನ್ ತಿಂಗಳು ಕಳೆದರೂ ಗರಿಷ್ಠ ಮಟ್ಟದಲ್ಲಿ ಬಿತ್ತನೆ ಕಾರ್ಯ ಮುಗಿಸದ ರೈತರು ಆಕಾಶದತ್ತ ಮುಖ ಮಾಡುವಂತಾಗಿತ್ತು. ಜೂನ್...

ಬೀದರ್ | ಕೃಷಿ ಡಿಪ್ಲೊಮಾ ಕೋರ್ಸ್ ರದ್ದು; ಪುನರಾರಂಭಕ್ಕೆ ಎಬಿವಿಪಿ ಆಗ್ರಹ

ರಾಯಚೂರು ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆಯುತ್ತಿದ್ದ ಕೃಷಿ ಡಿಪ್ಲೊಮಾ ಕೋರ್ಸ್ ರದ್ದು ಪಡಿಸಿರುವ ಕುರಿತು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಬೀದರ್...

ಬೀದರ್ | ಗ್ರಾಮ ಪಂಚಾಯತಿ ನಿರ್ಲಕ್ಷ್ಯ; ನಿವಾಸಿಗಳಿಂದಲೇ ಚರಂಡಿ ಸ್ವಚ್ಛತೆ ಕಾರ್ಯ

ಚರಂಡಿ ಸ್ವಚ್ಛಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಜನಪ್ರತಿನಿಧಿಗಳಾಗಲಿ ಗ್ರಾಮ ಪಂಚಾಯತ್ ಅಧಿಕಾರಿಗಳಾಗಲಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳದಿರುವುರಿಂದ ಬೇಸತ್ತು ಬೀದರ್ ಜಿಲ್ಲೆ ಹುಲಸೂರು ವಾರ್ಡ್ ನಿವಾಸಿಗಳು ತಾವೇ‌ ಸ್ವಚ್ಛತೆಗೆ ಮುಂದಾಗಿದ್ದಾರೆ. ಹುಲಸೂರು ತಾಲೂಕು...

ಬೀದರ್ | ವಸತಿ ಶಾಲೆ ಪ್ರಾಚಾರ್ಯರ ವಿರುದ್ಧ ಕಿರುಕುಳ ಆರೋಪ; ಕಠಿಣ ಕ್ರಮಕ್ಕೆ ಡಿವಿಪಿ ಆಗ್ರಹ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಬೀದರ್‌ ಜಿಲ್ಲೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ. ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ ಕುಲಕರ್ಣಿಯನ್ನು ಕೂಡಲೇ ಹುದ್ದೆಯಿಂದ ಅಮಾನತು ಮಾಡಿ...

ಬೀದರ್ | ವಾಹನ ಕಳ್ಳ ಬಂಧನ; ₹8.75 ಲಕ್ಷ ಮೌಲ್ಯದ ವಾಹನಗಳು ಜಪ್ತಿ

ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ನಗದು ಸೇರಿ 8.75 ಲಕ್ಷ ರೂ ಮೊತ್ತದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಬೀದರ್‌ ಜಿಲ್ಲಾ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಹೇಳಿದರು. ಜಿಲ್ಲೆಯ ಭಾಲ್ಕಿ ಪಟ್ಟಣದ...

ಬೀದರ್ | ಶ್ರೀಗಂಧ ಮರಗಳ್ಳರ ಬಂಧನ; 8 ಮಂದಿ ವಿರುದ್ಧ ಪ್ರಕರಣ ದಾಖಲು

ಅಕ್ರಮವಾಗಿ ಶ್ರೀಗಂಧ ಕಡಿದು, ಸಾಗಿಸುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ಬಂಧಿಸಲಾಗಿದೆ. ಹುಮನಾಬಾದ್ ತಾಲೂಕಿನ ಕನಕಟ್ಟಾ ಗ್ರಾಮದ ದ್ರಾಕ್ಷಿ ತೋಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕತ್ತರಿಸುವ ಕುರಿತು ಖಚಿತ...

ಬೀದರ್‌ | ಕೆಸರು ಗದ್ದೆಯಂತಾದ ರಸ್ತೆ; ಸಿಲುಕಿದ ವಾಹನಗಳು

ರಾಜ್ಯದ ಗಡಿ ಅಂಚಿಗೆ ಕೇವಲ 3 ಕಿಮೀ ಅಂತರದಲ್ಲಿರುವ ಕರ್ನಾಟಕ-ತೆಲಂಗಾಣ ಮಾರ್ಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ರಾಜ್ಯಗಳ ಕೊಂಡಿಯಂತಿರುವ ಈ ರಸ್ತೆಯು ರಾಜ್ಯದ ಮಾನ ಮರ್ಯಾದೆಯನ್ನೇ ಹರಾಜು ಹಾಕುತ್ತಿದೆ. ತೆಲಂಗಾಣದ ಪ್ರಮುಖ ಕೇಂದ್ರ ಪಿಟ್ಲಂ,...

ಬೀದರ್‌ | ಹದಗೆಟ್ಟ ರಸ್ತೆ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಬೆಳಕಣಿ-ಮುಂಗನಾಳ ಮಾರ್ಗದಲ್ಲಿ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಬೀದರ್‌ ಜಿಲ್ಲೆ ಔರಾದ್‌ ತಾಲೂಕು ಕೇಂದಕ್ಕೆ ತೆರಳುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. "ಬೆಳಕುಣಿ(ಚೌ) ಮಾರ್ಗವಾಗಿ ಔರಾದ್ ಪಟ್ಟಣಕೆ ನಿತ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

eedina bidar ad