ಕಾರ್ಖಾನೆ ತ್ಯಾಜ್ಯದಿಂದ ಕುಡಿಯುವ ನೀರು ಮಲಿನಗೊಂಡಿದೆ ಎಂದು ಆರೋಪಿಸಿ ಹಲವಾರು ದೂರುಗಳು ಬಂದಿದ್ದ ಹಿನ್ನೆಲೆ, ಪರಿಸರ ಹಾಗೂ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ತಂಡ ಬೀದರ್ ತಾಲೂಕಿನ ನೆಲವಾಡ ಗ್ರಾಮಕ್ಕೆ...
ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮವಾಗಿ ಸಾಂವಿಧಾನಿಕ ಮಾನ್ಯತೆ ನೀಡಬೇಕೆಂದು ಆಗ್ರಹಿಸಿ 2017 ಜುಲೈ 19ರಂದು ಬೀದರ್‌ನಲ್ಲಿ ನಡೆದಿದ್ದ ಮೊದಲ ಸಮಾವೇಶದ ನೆನಪಿಗಾಗಿ ಸಾಮಾಜಿಕ ಕಾರ್ಯಕರ್ತ ಓಂಪ್ರಕಾಶ್ ರೊಟ್ಟೆ ಅವರು ಧರಣಿ ನಡೆಸಿದ್ದು, ಜಿಲ್ಲಾಧಿಕಾರಿಗೆ...
ಜನರ ಜೀವನ ಮಟ್ಟ ಮತ್ತು ಕೌಶಲ್ಯವೃದ್ಧಿಗೆ ಸಾಕ್ಷರತೆ ಬಹಳ ಮುಖ್ಯ. ಆಧುನಿಕ ಸಮಾಜದಲ್ಲಿ ನಿತ್ಯ ಬದುಕಿನ ಸಾಧನವಾದ ಶಿಕ್ಷಣವು ಬಡತನದ ವಿರುದ್ಧ ಹೋರಾಡಲು ಅಸ್ತ್ರವಾಗಿದೆ ಎಂದು ಔರಾದ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ...
ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಜನರು ಸಂಚಾರಕ್ಕೆ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
"ಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ...
ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹಿಂದಿನ ಅನೇಕ ಸಭೆಗಳಲ್ಲಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದ ಕಾರಣ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮೊದಲು ನೀವು ಸುಧಾರಿಸಬೇಕು....
'ನಾವು ಕಳೆದ ಮೂವತ್ತು ವರ್ಷಗಳಿಂದ ಇದೇ ಕಗ್ಗತ್ತಲ ಜೋಪಡಿಗಳಲ್ಲಿ ವಾಸವಿದ್ದೇವೆ. ಇದು ಖಾಸಗಿಯವರ ಜಮೀನು, ಸುಮಾರು 100 ಕ್ಕಿಂತ ಹೆಚ್ಚಿನ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಕುಟುಂಬಗಳಿವೆ. ಇಲ್ಲಿ ಕುಡಿಯುವ ನೀರು ಬಿಟ್ಟರೆ...
ಕಾರಂಜಾ ಜಲಾಶಯ ನಿರ್ಮಾಣಕ್ಕಾಗಿ ಕಾರಂಜಾ ಹಿನ್ನೀರಿನ ಪ್ರದೇಶದಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡಲಾಗಿಲ್ಲ. ಅವರ ಸಮಸ್ಯೆ ಬಗೆಹಿರಿಸಲ್ಲ. ಬಜೆಟ್‌ನಲ್ಲಿ ಅವರ ಸಮಸ್ಯೆಗಳ ಕುರಿತು ಉಲ್ಲೇಖವಿಲ್ಲ. ಕಾರಂಜಾ ಸಂತ್ರಸ್ತರ ಸಮಸ್ಯೆಯನ್ನು ಸರ್ಕಾರ...
ಎಕಲಾರ (ತಾಂಡ)ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಿರಂತರವಾಗಿ ಗೈರು ಹಾಜರಾಗುತ್ತಿದ್ದಾರೆ. ಸರ್ಕಾರದ ಆದೇಶವನ್ನು ಗಾಳಿಗೆ ತೂರಿ, ಮಕ್ಕಳ ಭವಿಷ್ಯದ ಜೊತೆ ಆಟ ಆಡುತ್ತಿದ್ದಾರೆ. ಅವರನ್ನು ಕೂಡಲೇ ಕರ್ತವ್ಯದಿಂದ ಅಮಾನತು...
ಸರ್ಕಾರದ ಅಧೀನದಲ್ಲಿರುವ ಕೈಗಾರಿಕೆ, ಶಿಕ್ಷಣ, ಸಾರಿಗೆ, ವ್ಯಾಪಾರ ಕಚೇರಿ ಹಾಗೂ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲ ಕಡೆಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಲು ಸೂಚಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಬೀದರ್...
ಮನುಷ್ಯನ ಅಸಹಾಯಕ ಸಂದರ್ಭದಲ್ಲಿ ಸ್ಪಂದಿಸುವ ಗುಣ ಮತ್ತು ಹೊಣೆಗಾರಿಕೆ ಮಾಧ್ಯಮಕ್ಕಿರಲಿ. ದನಿಯಿಲ್ಲದವರ ಧ್ವನಿಯಾಗಿ ಮಾಧ್ಯಮ ಕಾರ್ಯನಿರ್ವಹಿಸಬೇಕು ಎಂದು ಬೀದರ್ ಜಿಲ್ಲೆಯ ಹುಲಸೂರು ತಹಶೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು.
ಈದಿನ.ಕಾಮ್ ಹಾಗೂ ಬಸವಕಲ್ಯಾಣದ ಡಾ. ಜಯದೇವಿತಾಯಿ...
ಕಾಡು ಹಂದಿ, ಜಿಂಕೆ ಸೇರಿದಂತೆ ಇತರೆ ವನ್ಯಜೀವಿಗಳ ಹಾವಳಿಯಿಂದ ರೈತರ ಬೆಳೆ ಸಂಪೂರ್ಣ ಹಾಳಾಗುತ್ತಿದ್ದು, ಕಾಡುಪ್ರಾಣಿಗಳ ರಕ್ಷಣೆಗೆ ಇಲಾಖೆ ಮುಂದಾಗಬೇಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ...