ರಸ್ತೆಯಲ್ಲಿ ಸಂಚರಿಸುವಾಗ ವಿದ್ಯಾರ್ಥಿಗಳು ಎಡಬದಿಯಿಂದ ನಡೆದು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬಸವಕಲ್ಯಾಣ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರು ವಾಹನ ನಿರೀಕ್ಷಕ ವಿಜಯಕುಮಾರ ಉಮರ್ಗೆ ಹೇಳಿದರು.
ಹುಲಸೂರು ಪಟ್ಟಣದ ಇಕ್ಬಾಲ್ ಪಟೇಲ್...
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿಲ್ಲಾ ಪದವಿಪೂರ್ವ ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಐನಾಪುರೆ ಹೇಳಿದರು.
ಬೀದರ್ ನಗರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ಬುಧವಾರ...
ಜುಲೈ 11ರಂದು ಸಂಜೆ 7.30 ಗಂಟೆಗೆ ಬೀದರ್‌ನ ಶಾಹೀನ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಹಾಗೂ ಬೆಂಗಳೂರಿನ ಕಥ್‌ಪುತ್ಲಿಯಾನ್ ಥಿಯೇಟರ್ ಗ್ರೂಪ್ ಸಂಯುಕ್ತವಾಗಿ ʼಮಹಮೂದ್ ಗವಾನ್ʼ ಎಂಬ ಐತಿಹಾಸಿಕ ನಾಟಕವನ್ನು ನಗರದ ಹೊರವಲಯದಲ್ಲಿರುವ ಶಹಾಪುರ...
ಭಾಲ್ಕಿ ತಾಲೂಕಿನ ಗೋರಚಿಂಚೋಳಿ ಗ್ರಾಮದಲ್ಲಿ ಹಲವು ದಿನಗಳಿಂದ ರಸ್ತೆ ಮಧ್ಯೆ ಚರಂಡಿ ನೀರು ನಿಂತಿರುವುದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯಿಂದ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗಿದ್ದು, ದುರ್ವಾಸನೆ ಹಾಗೂ ಅಸ್ವಚ್ಛ ವಾತಾವರಣ...
ಬೀದರ್ ಜಿಲ್ಲೆಯ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ...
ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಪಿಎಂ ಶ್ರೀ ಜವಾಹರ ನವೋದಯ ವಿದ್ಯಾಲಯ 2026- 27ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜವಾಹರ್ ನವೋದಯ...
ವಚನಾಮೃತ ಕನ್ನಡ ಸಂಘದ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜುಲೈ 10 ರಂದು ಮಹಾನುಭಾವಿ ಅಲ್ಲಮಪ್ರಭು ದೇವರು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ವಿಚಾರ ಸಂಕಿರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ...
ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಆರ್ಥಿಕ ಸಂಕಟಕ್ಕೆ ಸಿಲುಕಿದ ರೈತರು ಈ ಬಾರಿ ಮತ್ತೆ ಅನಾವೃಷ್ಟಿಯಿಂದಾಗಿ ಬಿತ್ತನೆ ಸಂಪೂರ್ಣ ಕುಂಠಿತಗೊಂಡಿದೆ. ಸಾಲಶೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ ರೈತರು...
ಶಿಕ್ಷಣವೇ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪ್ರಮುಖ ಸಾಧನವಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಂತಹ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಮತ್ತಷ್ಟು ಸಾಧನೆಗೆ ಪ್ರೇರಣೆ ನೀಡುತ್ತವೆ ಎಂದು ಗುಲ್ಬರ್ಗ...
ಬಯಲು ಬಹಿರ್ದೆಸೆಗೆ ತೆರಳಿದ ವೇಳೆ ಕಬ್ಬಿನ ತೋಟಕ್ಕೆ ಹಾಕಿದ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಟಗುಪ್ಪ ತಾಲೂಕಿನ ಬಸೀರಾಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಬಸಿರಾಪುರ ಗ್ರಾಮದ ಸುದೀಪ ರಾಜಕುಮಾರ (22)...
ಬೀದರ ಜಿಲ್ಲೆಯ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಬೀದರ್ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸೋಮವಾರ ಮಧ್ಯಾಹ್ನ ಭೇಟಿ ನೀಡಿ, ಅನುಭವ ಮಂಟಪ ಕಾಮಗಾರಿಯ ವೀಕ್ಷಿಸಿದರು.
ಸಿಎಂ ಡಿ.ಕೆ.ಶಿವಕುಮಾರ ಮಾತನಾಡಿ, "ನೂತನ ಅನುಭವ ಮಂಟಪವು ಕರ್ನಾಟಕದ...