ಬೀದರ್ 

ಬೀದರ್ | ನಿವೇಶನ ಇದ್ದರೂ ಕನ್ನಡ ಭವನ ನಿರ್ಮಾಣಕ್ಕೆ ಹಿಂದೇಟು: ಶಾಂತಲಿಂಗ ಮಠಪತಿ

2006ರಲ್ಲಿ ಥೇರ ಮೈದಾನದ ರಸ್ತೆ ಬಳಿ 30/40 ಅಳತೆಯ ನಿವೇಶ ದೇಣಿಗೆ ರಾಜಕೀಯ ನಾಯಕರ ಮತ್ತು ತಾಲೂಕು ಆಡಳಿತದ ಇಚ್ಛಾಶಕ್ತಿಯ ಆರೋಪ ಬಸವಕಲ್ಯಾಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಡಿಯಲ್ಲಿ ಹಮ್ಮಿಕೊಳ್ಳುವ ಕಾರ್ಯಚಟುವಟಿಕೆಗಳಿಗೆ ಕನ್ನಡ ಭವನ...

ಬೀದರ್ | ʼಚಮ್ಮಾರಿಕೆʼಯಿಂದ ಬದುಕು ರೂಪಿಸಿಕೊಂಡ ಪದವೀಧರ ಯುವಕ

ಶಿಕ್ಷಕನಾಗಬೇಕೆಂಬ ಕನಸು ಕಂಡು ಓದಲು ಆರಂಭಿಸಿದ ನಾನು ಪದವಿ, ಡಿ.ಇಡ್ ಪಾಸು ಮಾಡಿದ್ದೇನೆ. ನೌಕರಿಗಾಗಿ ಸಾಕಷ್ಟು ಕಷ್ಟಪಟ್ಟು ಓದಿದ್ದೇನೆ. ಆದರೆ ಶಿಕ್ಷಕನಾಗುವ ನನ್ನ ಕನಸು ಕೊನೆಗೂ ಈಡೇರಲಿಲ್ಲ. ಕೊನೆಗೆ ಖಾಸಗಿ ಶಾಲೆಯಲ್ಲಿ ಕೆಲ...

ಬೀದರ್ | ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ; ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹ

ದೇಶಕ್ಕೆ ಪದಕ ತಂದುಕೊಟ್ಟ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಡಬ್ಲ್ಯೂಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್‌ನನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿ ಆತನನ್ನು ಶಿಕ್ಷಿಸಬೇಕೆಂದು ಪ್ರಜಾ ಪ್ರಭುತ್ವ ಸಮಿತಿ...

ಬೀದರ್ | ತೋಗಲೂರ ಗ್ರಾಮದಲ್ಲಿ ನೀರಿನ ಸಮಸ್ಯೆ; ಪಿಡಿಒ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಪರದಾಟ

ಹಲವು ತಿಂಗಳುಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಸ್ಥಳೀಯರು ಹನಿ ನೀರಿಗಾಗಿ ಪರದಾಡುತ್ತಿರುವ ಸ್ಥಿತಿ ಬೀದರ್‌ ಜಿಲ್ಲೆ ಹುಲಸೂರ ತಾಲೂಕಿನ ತೊಗಲೂರ ಗ್ರಾಮದಲ್ಲಿ ನಿರ್ಮಾಣವಾಗಿದೆ. "ಗ್ರಾಮದ ಮುಖ್ಯರಸ್ತೆಯ ಮೇಲೆ ನೀರಿನ ವ್ಯವಸ್ಥೆಯಿದ್ದರೂ ಕೂಡ ಪ್ರಯೋಜನವಿಲ್ಲ....

ಬೀದರ್ | ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಕ್ರಮ; ಶಾಸಕ ಶೈಲೇಂದ್ರ ಬೆಲ್ದಾಳೆ ಎಚ್ಚರಿಕೆ

ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬೀದರ್ ದಕ್ಷಿಣ ಕ್ಷೇತ್ರದ ಮಂದಕನಳ್ಳಿ ಗ್ರಾಮದಲ್ಲಿ...

ಬೀದರ್‌ | ಕೆಕೆಆರ್‌ಡಿಬಿಗೆ ಮಂತ್ರಿಗಳನ್ನೇ ಅಧ್ಯಕ್ಷರನ್ನಾಗಿ ನೇಮಿಸಿ : ಲಕ್ಷ್ಮಣ ದಸ್ತಿ

ಪ್ರಸ್ತುತ 371(ಜೆ) ಕಲಂ ನಿಯಮಾವಳಿಗಳನ್ನು ಅವಲೋಕಿಸಿ ಪರಿಷ್ಕರಿಸಿ ಪ್ರತಿ ವರ್ಷ ನಿಯಮಾವಳಿಗಳಿಗೆ ಪರಿಷ್ಕರಣೆ ಮಾಡಿ ಕಲ್ಯಾಣ ಕರ್ನಾಟಕದ ವ್ಯಾಪಕ ಕ್ಷೇತ್ರದ ಅಭಿವೃದ್ಧಿಗೆ ನಿಯಮಗಳನ್ನು ರೂಪಿಸಿ ಕೆಕೆಆರ್‌ಡಿಬಿಗೆ ಮಂತ್ರಿಗಳನ್ನೇ ಸರದಿವಾರು ಅಧ್ಯಕ್ಷರನ್ನಾಗಿ ಮಾಡುವಂತೆ ಹಿರಿಯ...

ಬೀದರ್ | ಅಪರಾಧ ತಡೆಗೆ ಸಾರ್ವಜನಿಕ ಸಹಭಾಗಿತ್ವ ಅತ್ಯಗತ್ಯ: ಎಸ್‌ಪಿ ಚನ್ನಬಸವಣ್ಣ ಲಂಗೋಟಿ

ಜಗಳ, ಗಲಾಟೆ ನಡೆದಾಗ ತಕ್ಷಣ ಸಹಾಯವಾಣಿ 112ಗೆ ಸಂಪರ್ಕಿಸಿ ದ್ವಿಚಕ್ರ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಎಸ್‌ಪಿ ಸೂಚನೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಮರ್ಪಕವಾದ ಪೊಲೀಸ್ ವ್ಯವಸ್ಥೆ ಇರಬೇಕು ಸಿಬ್ಬಂದಿ ದಕ್ಷ ಮತ್ತು ಪ್ರಾಮಾಣಿಕವಾಗಿ...

ಬೀದರ | ಭ್ರಷ್ಟಾಚಾರ ಆರೋಪ; ಬಿಸಿಎಂ ಜಿಲ್ಲಾ ಕಲ್ಯಾಣಾಧಿಕಾರಿ ಅಮಾನತಿಗೆ ಆಗ್ರಹ

ಬಯೋಮೆಟ್ರಿಕ್ ಹಾಜರಾತಿ ಅನ್ವಯ ಆಹಾರ ಸಾಮಾಗ್ರಿ ಒದಗಿಸದೆ ಅಕ್ರಮ ಆರೋಪ ಹಿಂದೆ ಸೇವೆ ಸಲ್ಲಿಸಿದ ಎಲ್ಲ ಕಡೆಯೂ ಅಧಿಕಾರಿ ಮೇಲೆ ಭ್ರಷ್ಟಚಾರದ ಆರೋಪವಿದೆ ಬೀದರ್ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಸದಾಶಿವ ಎಸ್ ಬಡಗೇರ್...

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಸರ್ಕಾರಿ ಅಧಿಕಾರಿಗಳ ದಾಖಲೆ ಪರಿಶೀಲನೆ

ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಲೋಕಾಯುಕ್ತ ಸದ್ದು ಮಾಡುತ್ತಿದೆ. ಹಲವಾರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಸರ್ಕಾರ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳು...

ಬೀದರನಲ್ಲಿ ಐ.ಟಿ ಪಾರ್ಕ್ ಸ್ಥಾಪನೆಗೆ ಗುರುನಾಥ ವಡ್ಡೆ ಆಗ್ರಹ

ಡಾ. ಡಿ ಎಂ ನಂಜುಂಡಪ್ಪ ಸಮಿತಿ ವರದಿ ಸಲ್ಲಿಸಿ 20 ವರ್ಷ ಕಳೆದಿವೆ ಉದ್ಯೋಗಕ್ಕಾಗಿ ಬೆಂಗಳೂರು, ಹೈದರಬಾದ್‌, ಪುಣೆ ನಗರಗಳಿಗೆ ವಲಸೆ ಡಾ. ಡಿ ಎಂ ನಂಜುಂಡಪ್ಪ ವರದಿ ಆಧರಿಸಿ, ಬೀದರ್‌ ಜಿಲ್ಲೆಯಲ್ಲಿ ಐ.ಟಿ ಪಾರ್ಕ್...

ಬೀದರ್‌ | ಬಸ್‌ನಲ್ಲಿ 10 ಲಕ್ಷ ರೂ. ಮೌಲ್ಯದ ಗಾಂಜಾ ಸಾಗಾಟ; ಇಬ್ಬರ ಬಂಧನ

ಮಹಾರಾಷ್ಟ್ರದ ಸಾರಿಗೆ ಬಸ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೀದರ್‌ನ ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಗಾಂಜಾ ಸಾಗಾಟ ಮಾಡುತ್ತಿದ್ದ ಮಹಾರಾಷ್ಟ್ರದ ಮಧುಕರ್ ಮತ್ತು ಅಮರ್ ಬಂಧಿತ ಆರೋಪಿಗಳು. ಇಬ್ಬರನ್ನೂ...

ಬೀದರ್‌ | ಶಾಸಕ ಈಶ್ವರ್‌ ಖಂಡ್ರೆಗೆ ಮಂತ್ರಿಗಿರಿ ನೀಡಲು ಆಗ್ರಹ

ಬೀದರ್‌ ಜಿಲ್ಲೆ ಭಾಲ್ಕಿ ಮತಕ್ಷೇತ್ರದ ಶಾಸಕ ಈಶ್ವರ್ ಖಂಡ್ರೆ ಅವರಿಗೆ ರಾಜ್ಯದಲ್ಲಿ ನೂತನವಾಗಿ ರಚನೆ ಆಗಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಒತ್ತಾಯಿಸಿದೆ.  ಕರವೇ...

ಈ ಹೊತ್ತಿನ ಪ್ರಮುಖ ಸುದ್ದಿ

eedina bidar ad