ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರ್ಕಾರದ ಮಾದರಿ ಗ್ಯಾರಂಟಿಗಳನ್ನು ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳು ಬೇರೆ ರಾಜ್ಯಗಳಲ್ಲಿ ಜಾರಿಗೊಳಿಸುವೆ. ಈ ಪಂಚ ಗ್ಯಾರಂಟಿಗಳನ್ನು ವಿಶ್ವಸಂಸ್ಥೆ ಸೇರಿದಂತೆ ಅನೇಕ ಸಂಸ್ಥೆಗಳ ಮೆಚ್ಚುಗೆಗೆ ಪಾತ್ರವಾಗಿವೆ. ಇಡೀ ದೇಶಕ್ಕೆ...
ಹುಮನಾಬಾದ್-ಬಸವಕಲ್ಯಾಣ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ತಡೋಳಾ ಗ್ರಾಮದ ಹೊರವಲಯದಲ್ಲಿ ಸೋಮವಾರ ಸಂಜೆ ಅಪರಿಚಿತ ಕಾರು ಡಿಕ್ಕಿ ಹೊಡೆದು ಪರಿಣಾಮ 15 ಕುರಿಗಳು ಮೃತಪಟ್ಟಿವೆ.
ವಿಜಯಪುರ ಜಿಲ್ಲೆ ಮೂಲದ ಜ್ಯೋತಿಬಾ ಪಾಂಡು ಲೋಖಂಡೆ ಎಂಬುವವರಿಗೆ...
ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯ (ಬಿಎಸ್‌ಎಸ್‌ಕೆ) ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೊಂದಿಗೆ ಚರ್ಚಿಸಿದ ಜಿಲ್ಲೆಯ ಶಾಸಕರು ಕಾರ್ಖಾನೆಯನ್ನು ಶೀಘ್ರ ಪುನಶ್ಚೇತನಗೊಳಿಸಿ ಪುನರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕಾರ್ಯಕ್ಕೆ ನಿಯೋಜನೆಗೊಂಡ ಮತಗಟ್ಟೆ ಅಧಿಕಾರಿಯೊಬ್ಬರು (ಬಿಎಲ್‌ಒ) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಭಾಲ್ಕಿ ಮೂಲದ ಸುನೀಲ್ (45) ಮೃತ ಬಿಎಲ್ ಒ. ಬೀದರ್ ತಾಲೂಕಿನ...
ಬೀದರ್ ನಗರದ ಕುಂಬಾರವಾಡ ರಸ್ತೆಯ ಕರುನಾಡು ಸಾಂಸ್ಕೃತಿಕ ಸಭಾಂಗಣದಲ್ಲಿಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ ಹಾಗೂ ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಭಾಲ್ಕಿ ಇವರ ಸಹಯೋಗದಲ್ಲಿ...
ಉತ್ತಮ ಪುಸ್ತಕಗಳಿಗೆ ಮನಸ್ಸು ಮತ್ತು ಮನುಷ್ಯರನ್ನು ಪರಿವರ್ತಿಸುವ ಅಗಾಧ ಶಕ್ತಿ ಇರುತ್ತದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಸಭಾ...
ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಹೇಳಿದರು.
ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಸಭಾಂಗಣದಲ್ಲಿ ಶನಿವಾರ...
ಸ್ವಹಿತ, ಸ್ವಜನ ಹಿತಾಸಕ್ತಿ ಬದಿಗಿಟ್ಟು ಸಮಷ್ಟಿ ಹಿತಕ್ಕಾಗಿ ಪತ್ರಿಕೋದ್ಯಮ ಬಳಸಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯೆ ರಶ್ಮಿ ಎಸ್. ಅಭಿಪ್ರಾಯಪಟ್ಟರು.
ಔರಾದ್ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು...
ಇದೇ ಜುಲೈ 6ರಂದು ಸೋಮವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೀದರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಜುಲೈ 6 ರಂದು...
ಬೀದರ್ ಜಿಲ್ಲಾದ್ಯಂತ ಈ ಬಾರಿ ಮುಂಗಾರು ಮಳೆ ಶೇ.40ರಷ್ಟು ಕೊರತೆಯಾಗಿದ್ದು, ಬಿತ್ತನೆ ಪ್ರಮಾಣ ಕುಸಿದಿದೆ. ಜೂನ್ ತಿಂಗಳು ಕಳೆದರೂ ಜಿಲ್ಲೆಯಲ್ಲಿ ಶೇ.50ರಷ್ಟು ಬಿತ್ತನೆಯಾಗದಿರುವುದಕ್ಕೆ ಜನ-ಜಾನುವಾರು ತತ್ತರಿಸುವಂತಾಗಿದ್ದು, ಬರದ ಛಾಯೆ ಆವರಿಸಿದೆ.
"ಈ ವರ್ಷ ಮಿರುಗ...
ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜುಲೈ 19 ರಂದು ಬೆಳಿಗ್ಗೆ 9ಕ್ಕೆ ಗೊಂಡ (ಕುರುಬ) ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ...
ಔರಾದ್ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಶನಿವಾರ ಯುವ ನಿಧಿ ಜಾಗೃತಿ ಕಾರ್ಯಕ್ರಮ ನಡೆಯಿತು.
ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಉಪ್ಪೆ ಅವರು...