ಬೀದರ್ 

ಬೀದರ್‌ | ಮನ್ನಳ್ಳಿಯಲ್ಲಿ ಜನ ಸ್ಪಂದನ: 193 ದೂರುಗಳು ಸ್ಥಳದಲ್ಲೇ ಇತ್ಯರ್ಥ

ಜನರ ಸಮಸ್ಯೆಗಳನ್ನು ಅವರ ಬಳಿಯೇ ಆಲಿಸಿ, ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಬೀದರ್ ದಕ್ಷಿಣ ಕ್ಷೇತ್ರದ ಮನ್ನಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಪ್ರಜಾ ಸೇವಾ ಆಂದೋಲನದ ಅಂಗವಾಗಿ...

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಅನ್ವಯ, ಈ ಹಿಂದೆ ಬುಡಾ ಅಧ್ಯಕ್ಷರಾಗಿದ್ದ ಬಸವರಾಜ ಜಾಬಶೆಟ್ಟಿ...

ಬೀದರ್‌ | ಯುವಶಕ್ತಿಗೆ ಅಧ್ಯಾತ್ಮದ ಅರಿವು ಅಗತ್ಯ: ಸಂಸದ ಸಾಗರ ಖಂಡ್ರೆ

ಇಂದಿನ ಆಧುನಿಕ ಯುಗದಲ್ಲಿ ಯುವಕರು ಅಧ್ಯಾತ್ಮದ ಅರಿವು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಬೀದರ ಸಂಸದ ಸಾಗರ ಖಂಡ್ರೆ ಹೇಳಿದರು. ಭಾಲ್ಕಿ ನಗರದ ಚನ್ನಬಸವಾಶ್ರಮದ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಗುರುವಾರ ಆಯೋಜಿಸಿದ್ದ ಅಲ್ಲಮಪ್ರಭುದೇವರ...

ಬೀದರ್‌ | ನ್ಯಾಯಾಂಗ ಸದೃಢ ರಾಷ್ಟ್ರ ನಿರ್ಮಾಣ ಶಕ್ತಿ

ನ್ಯಾಯಾಂಗ ಸದೃಢ ರಾಷ್ಟ್ರ ನಿರ್ಮಾಣದ ಪ್ರಮುಖ ಶಕ್ತಿಯಾಗಿದೆ ಎಂದು ಕರ್ನಾಟಕ ಹಾಗೂ ಒಡಿಶಾ ಹೈಕೋರ್ಟ್ ವಿಶ್ರಾಂತ ನ್ಯಾಯಾಧೀಶ ಕೃಷ್ಣ ಎಸ್. ದೀಕ್ಷಿತ್ ಅಭಿಪ್ರಾಯಪಟ್ಟರು. ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಸಂಚಾಲಿತ ನಗರದ ಆರ್.ವಿ. ಬಿಡಪ್...

ಬೀದರ್‌ | ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿನೀಯ : ಶಂಕರ ದೊಡ್ಡಿ

ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ದ್ವೇಷ ಸಾಧಿಸಲು ಅಥವಾ ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಲು ಬಳಸಬಾರದು ಎಂದು ಅಹಿಂದ ಮುಖಂಡ ಶಂಕರರಾವ ದೊಡ್ಡಿ ಒತ್ತಾಯಿಸಿದರು. ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ...

ಬೀದರ್‌ | ಸಮಾನತೆ ಸಮಾಜಕ್ಕಾಗಿ ಹೋರಾಡಿದ ಅಂಬೇಡ್ಕರ್ : ರಾಜಕುಮಾರ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ಅನೇಕ ಕಷ್ಟ, ಅವಮಾನ ಹಾಗೂ ಸಾಮಾಜಿಕ ತಾರತಮ್ಯಗಳನ್ನು ಎದುರಿಸಿ, ಅವುಗಳ ವಿರುದ್ಧ ದಿಟ್ಟ ಹೋರಾಟ ನಡೆಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಮೂಲಕ ನ್ಯಾಯ ಹಾಗೂ...

ಬೀದರ್‌ | ಪ್ರವಾದಿ ಮುಹಮ್ಮದ್‍ ಜೀವನ ಸಂದೇಶ ಮೇಲೆ ಬೆಳಕು ಚೆಲ್ಲಿದ ʼರೌಂಡ್‌ ಟೇಬಲ್‌ ಟಾಕ್ʼ

ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ‌ ಜಮಾ ಅತೆ ಇಸ್ಲಾಮಿ ಹಿಂದ್ ವತಿಯಿಂದ ಸೀರತ್ ಅಭಿಯಾನ ಅಂಗವಾಗಿ ಆಯೋಜಿಸಿದ್ದ 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಕುರಿತ ಮೇಜಿನ ಮಾತು (ರೌಂಡ್‌ ಟೇಬಲ್‌ ಟಾಕ್)...

ಬೀದರ್‌ | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ನೌಕರರ ಪ್ರತಿಭಟನೆ

ಐದು ದಿನಗಳ ಬ್ಯಾಂಕಿಂಗ್ ಕೆಲಸದ ವಾರ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಒಂದು ದಿನದ ಮುಷ್ಕರ ಹಮ್ಮಿಕೊಂಡ ಪ್ರಯುಕ್ತ...

ಬೀದರ್‌ | ಅಹಿಂದ ನಾಯಕರ ಹತ್ತಿಕ್ಕುವ ಪ್ರಯತ್ನ: ಸತೀಶ ಜಾರಕಿಹೊಳಿ ವಿರುದ್ಧದ ಇ.ಡಿ. ದಾಳಿಗೆ ಖಂಡನೆ

ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿರುವ ದಾಳಿಯನ್ನು ತೀವ್ರವಾಗಿ ಖಂಡಿಸುವುದಾಗಿ ಬೀದರನ ಪ್ರಥಮ ದರ್ಜೆ ಪಿಡಬ್ಲ್ಯುಡಿ ಗುತ್ತಿಗೆದಾರ ಜೈಶೀಲಕುಮಾರ ತಿಳಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನಿಖಾ...

ಹುಲಸೂರ ತಾಲೂಕು ಬರಪೀಡಿತ ಘೋಷಣೆಗೆ ಆಗ್ರಹ : ಮೂರನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ

ಹುಲಸೂರ ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತ್ರತ್ವದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶುಕ್ರವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಹುಲಸೂರ ಪಟ್ಟಣದ ತಹಸೀಲ್‌ ಕಚೇರಿ ಸಮೀಪದಲ್ಲಿ ನಡೆಯುತ್ತಿರುವ...

ಹುಲಸೂರ | ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ : ತಹಸೀಲ್ದಾರ್ ಕಚೇರಿ ಸ್ವಚ್ಛಗೊಳಿಸಿ ವಿನೂತನ ಪ್ರತಿಭಟನೆ

ಹುಲಸೂರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಆರಂಭಿಸಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ಎರಡನೇ ದಿನವೂ ಮುಂದುವರೆಯಿತು. ನವಕಲ್ಯಾಣ ಕರ್ನಾಟಕ...

ಬೀದರ್‌ | ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ : ಕಿರಿಯ ಮೇಲ್ವಿಚಾರಕಿ ಅಮಾನತು

ವಸತಿ ನಿಲಯದ ಆಡಳಿತಾತ್ಮಕ ನಿರ್ವಹಣೆಯಲ್ಲಿ ಹಲವು ಅವ್ಯವಸ್ಥೆಗಳು ಕಂಡು ಬಂದ ಹಿನ್ನೆಲೆಯಲ್ಲಿ, ಕರ್ತವ್ಯಲೋಪ, ನಿರ್ಲಕ್ಷ್ಯ ಹಾಗೂ ಮೇಲ್ವಿಚಾರಣೆಯಲ್ಲಿ ವಿಫಲರಾದ ಆರೋಪದ ಮೇರೆಗೆ ವಸತಿ ನಿಲಯದ ಕಿರಿಯ ಮೇಲ್ವಿಚಾರಕಿಯೊಬ್ಬರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್‌ ಸಿಇಒ...

ಈ ಹೊತ್ತಿನ ಪ್ರಮುಖ ಸುದ್ದಿ