ಬೀದರ್ 

ಬೀದರ್‌ | ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ : ನಮ್ಮ ಕರ್ನಾಟಕ ಸೇನೆ

ಬೀದರ್ ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್ ಪಾಟೀಲ ಜ್ಯಾಂತಿ...

ಬೀದರ್‌ | ಮಳೆ ಕೊರತೆ : ಬರಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ

ಬೀದರ್‌ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡಬೇಕೆಂದು ಆಶ್ರಯ ದೀಪ ಚಾರಿಟೇಬಲ್‌ ಟ್ರಸ್ಟ್‌ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಈ ಸಂಬಂಧ...

ಬೀದರ್‌ | ಎಸ್‌ಐಆರ್ ಪ್ರಕ್ರಿಯೆ ಪರಿಶೀಲಿಸಿದ ಡಿಸಿ : ಜಿಲ್ಲಾದ್ಯಂತ 3.32 ಲಕ್ಷ ಅರ್ಜಿ ವಿತರಣೆ, 19,367 ಸ್ವೀಕೃತ

​ಬೀದರ ಜಿಲ್ಲೆಯಾದ್ಯಂತ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವು ಅತ್ಯಂತ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಶುಕ್ರವಾರ ಬೀದರ ತಾಲೂಕಿನ ಹಮೀಲಾಪೂರ ಗ್ರಾಮಕ್ಕೆ ಭೇಟಿ...

ಬೀದರ್ | ಎಸ್ಐಆರ್ ಪ್ರಕ್ರಿಯೆ ಪರಿಶೀಲಿಸಿದ ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ಅತ್ಯಂತ ಚುರುಕಿನಿಂದ ಸಾಗುತ್ತಿದೆ . ಜಿಲ್ಲಾಧಿಕಾರಿ ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಗುರುವಾರ ಹುಮನಾಬಾದ್ ತಾಲೂಕಿನ ಮಾಣಿಕನಗರ,...

ಭಾಲ್ಕಿ | ಅರ್ಹರ ಹೆಸರು ಕೈತಪ್ಪದಂತೆ ಎಚ್ಚರ ವಹಿಸಿ : ಸಂಸದ ಸಾಗರ್ ಖಂಡ್ರೆ

ಭಾಲ್ಕಿ ತಾಲೂಕು ಸೇರಿ ಜಿಲ್ಲೆಯ ಕ್ಷೇತ್ರದಲ್ಲಿ ನಡೆಸಲಾಗುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯಲ್ಲಿ ಅರ್ಹರ ಹೆಸರು ಕೈತಪ್ಪದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಸದ ಸಾಗರ ಖಂಡ್ರೆ ಹೇಳಿದರು. ನಗರದಲ್ಲಿ ಗುರುವಾರ...

ಬೀದರ್‌ | ಬ್ರಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಸೂಚನಾ ಫಲಕ ಅಳವಡಿಕೆಗೆ ಆಗ್ರಹ

ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ್)ಯ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಹೆಸರು ನಮೂದಿಸುವ ಸೂಚನಾ ಫಲಕ ಅಳವಡಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿ ಬ್ರಿಮ್ಸ್ ನಿರ್ದೇಶಕರಿಗೆ ಬರೆದ ಮನವಿ ಪತ್ರವನ್ನು ಬ್ರಿಮ್ಸ್...

ಹುಮನಾಬಾದ್‌ | ರಜಪೂತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ

ಕರ್ನಾಟಕದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ರಜಪೂತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ತಕ್ಷಣವೇ ರಜಪೂತ ಅಭಿವೃದ್ಧಿ ನಿಗಮ ಮಂಡಳಿಯನ್ನು ಸ್ಥಾಪಿಸಬೇಕೆಂದು ರಜಪೂರ ಸಮಾಜ ಆಗ್ರಹಿಸಿದೆ. ಹುಮನಾಬಾದ್ ತಾಲೂಕು ರಜಪೂತ ಸಮಾಜದ ವತಿಯಿಂದ...

ಬೀದರ್ | ಎಸ್‌ಐಆರ್ ಶುರು : ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿ ಶಿಲ್ಪಾ ಶರ್ಮಾ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಕಾಡವಾದ, ಕಮಠಾಣ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಶಿಲ್ಪಾ...

ಬೀದರ್‌ | ಗೂಡ್ಸ್‌ ವಾಹನ-ಕಾರು ಡಿಕ್ಕಿ : ಓರ್ವ ಯುವಕ ಸಾವು

ಮಹಿಂದ್ರಾ ಪಿಕಪ್ ಗೂಡ್ಸ್‌ ವಾಹನ ಹಾಗೂ ಕಾರು ಡಿಕ್ಕಿಯಾಗಿ ಓರ್ವ ಯುವಕ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ‌ ಸೋರಳ್ಳಿ ಕ್ರಾಸ್‌ ಸಮೀಪ ಮಂಗಳವಾರ ಸಂಜೆ ನಡೆದಿದೆ. ವಡಗಾಂವ(ದೇ) ಗ್ರಾಮದ ಮಹೇಶ (23) ಮೃತ ಯುವಕ....

ಬಸವಕಲ್ಯಾಣ | ಕನ್ನಡಕ್ಕೆ ಜಯದೇವಿತಾಯಿ ಲಿಗಾಡೆ ಕೊಡುಗೆ ಅನನ್ಯ

ಕನ್ನಡ ಸಾಹಿತ್ಯ, ಕನ್ನಡ ನಾಡು-ನುಡಿ ಹಾಗೂ ಬಸವತತ್ವದ ಪ್ರಸಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಡಾ.ಜಯದೇವಿತಾಯಿ ಲಿಗಾಡೆ ಅವರ ಕೊಡುಗೆ ಅಪಾರವಾಗಿದ್ದು, ಅವರ ಸೇವೆ ಕನ್ನಡಿಗರಿಗೆ ಸದಾ ಸ್ಫೂರ್ತಿದಾಯಕವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ...

ಭಾಲ್ಕಿ | ಅಂಗನವಾಡಿ, ಶಾಲೆಯ ಬೀಗ ಮುರಿದು 3 ಸಿಲಿಂಡರ್‌ ಕಳವು

ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಅಭಾವ ಹೆಚ್ಚಾಗಿರುವ ಮಧ್ಯೆ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ ಗ್ರಾಮದ ಎರಡು ಅಂಗನವಾಡಿ ಕೇಂದ್ರದಲ್ಲಿ 2 ಸಿಲಿಂಡರ್‌ಗಳು ಕಳ್ಳತನವಾಗಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೋಣೆಯಲ್ಲಿ ಎರಡು ಅಂಗನವಾಡಿ...

ಬೀದರ್ | ಅಪರಾಧ ಕೃತ್ಯದಲ್ಲಿ ಭಾಗಿ : ಮತ್ತೆ ಇಬ್ಬರಿಗೆ ಗಡಿಪಾರು

ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇಬ್ಬರು ಎಂಓಬಿ ಶೀಟರ್‌ಗಳನ್ನು ಬೀದರ್ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಇಲಾಖೆ ಆದೇಶಿಸಿದೆ. ಗಾಂಧಿಗಂಜ ಪೊಲೀಸ್ ಠಾಣೆ ವ್ಯಾಪ್ತಿಯ ಇರಾನಿ ಕಾಲೋನಿಯ ನಿವಾಸಿಗಳಾದ...

ಈ ಹೊತ್ತಿನ ಪ್ರಮುಖ ಸುದ್ದಿ