ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ನೇಮಕಾತಿ ಹಾಗೂ ವಿಶೇಷ ಘಟಕ ಯೋಜನೆಗೆ ಏಕಗವಾಕ್ಷಿ ನೀತಿ ಸೇರಿ ವಿವಿಧ ಬೇಡಿಕೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ವತಿಯಿಂದ...
ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನ ಹಾಗೂ ಪರಿಸರ ದಿನದ ಅಂಗವಾಗಿ ಕುಮಾರ್ ಚಿಂಚೋಳಿ ಗ್ರಾಮದಲ್ಲಿ ಸಸಿ ಮತ್ತು ಮರ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಮುಖಂಡರಾದ ಚಂದ್ರಶೇಖರ ಎನ್.ಪಟವಾರಿ ಮಾತನಾಡಿ, "ನಾಲ್ವಡಿ ಕೃಷ್ಣರಾಜ ಒಡೆಯರು...
ಕೊಟ್ಟ ಮಾತಿನಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮುಂದುವರೆಸಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಾಜ್ಯಾಧ್ಯಕ್ಷ ಹೆಚ್. ಎಂ.ರೇವಣ್ಣ ಹೇಳಿದರು.
ಸೋಮವಾರ ಬೀದರ್ ನಗರದ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ,...
ಬಸ್ಸಿನಲ್ಲಿನ ಪ್ರಯಾಣಿಕನೊಬ್ಬ ಕುಡಿದ ನಶೆಯಲ್ಲಿ ಡ್ರೈವರ್ ಬಳಿ ತೆರಳಿ ಬಸ್ಸಿನ ಸ್ಟೇರಿಂಗ್ ಜೋರಾಗಿ ಹಿಡಿದ ಪರಿಣಾಮ ಬಸ್ ಮರಕ್ಕೆ ಡಿಕ್ಕಿಯಾಗಿ 11 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬೀದರ್ ಹೊರವಲಯದ ಶಹಾಪೂರ ರೈಲ್ವೆ...
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ಕಾನೂನುಬದ್ಧವಾಗಿ ನೋಂದಣಿ ಮಾಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿಯು ಭಾಲ್ಕಿ ತಹಸೀಲ್ದಾರ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.
"100...
ಭಾರತವು ಮಾನವಕುಲಕ್ಕೆ ನೀಡಿದ ಅಮೂಲ್ಯ ಕೊಡುಗೆಯಾದ ಯೋಗವು ಇಂದು ಗಡಿಗಳನ್ನು ಮೀರಿ ಜಾಗತಿಕ ಸಂಸ್ಕೃತಿಯಾಗಿ ಬೆಳೆದಿದ್ದು, ಸಮಗ್ರ ಆರೋಗ್ಯ ಹಾಗೂ ಯೋಗಕ್ಷೇಮದ ಸಾಧನವಾಗಿ ವಿಶ್ವದಾದ್ಯಂತ ಮಾನ್ಯತೆ ಪಡೆದಿದೆ ಎಂದು ಸಂತಪೂರ ಸುಭಾಷ ಚಂದ್ರ...
ಬೀದರ್ ದಕ್ಷಿಣ ಕ್ಷೇತ್ರದ ಕಮಠಾಣಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರ ವ್ಯವಸ್ಥೆ, ಅಡುಗೆ ಮನೆ...
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಯಾದ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ಮಂಜೂರು ಮಾಡಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಹಾಗೂ ಬೀದರ್ ಜಿಲ್ಲಾ ಜನಪರ ಸಂಘಟನೆಗಳು ಆಗ್ರಹಿಸಿವೆ.
ಈ ಸಂಬಂಧ ಜಿಲ್ಲಾ...
ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಆಸ್ಪತ್ರೆಗಳಲ್ಲಿ ಕಂಡುಬಂದಿರುವ ಗಂಭೀರ ಲೋಪದೋಷಗಳು ಹಾಗೂ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಸುಮಾರು 12 ಪ್ರಕರಣಗಳನ್ನು ಸ್ವಯಂಪ್ರೇರಿತವಾಗಿ (ಸುಮೋಟೋ) ದಾಖಲಿಕೊಳ್ಳಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಾಮೂರ್ತಿ ಬಿ.ವೀರಪ್ಪ ಹೇಳಿದರು.
ಅವರು...
ಜೂನ್ 28 ರಂದು ಬಸವಕಲ್ಯಾಣದಲ್ಲಿ ನಡೆಸಲು ಉದ್ದೇಶಿಸಿರುವ "ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ"ದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಬಸವಕಲ್ಯಾಣ ಪ್ರವೇಶವನ್ನು ತಡೆಯಬೇಕು ಎಂದು ಬುದ್ಧ, ಬಸವ,...
ಜೂನ್ 28ರಂದು ಬಸವಕಲ್ಯಾಣದಲ್ಲಿ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಯವರ ನೇತೃತ್ವದಲ್ಲಿ ಆಯೋಜಿಸಲಾದ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಮಠಾಧೀಶರು, ಬಸವಪರ ಸಂಘಟನೆಗಳ ಮುಖಂಡರು ಹಾಗೂ ಬಸವ ಭಕ್ತರು...
ಬೀದರ್ ನಗರದ ಬ್ರಿಮ್ಸ್ (ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಜಿಲ್ಲಾ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಶಿಯನ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಂಜುಕುಮಾರ್ ಎಂಬುವವರ ಬಳಿ ಭಾರಿ...