ಬೀದರ್ 

ಬೀದರ್‌ | ಕನ್ನಡ ನಾಡು-ನುಡಿಗೆ ಜಯದೇವಿತಾಯಿ ಲಿಗಾಡೆ ಸೇವೆ ಅನನ್ಯ : ಬಸವರಾಜ ಮಯೂರ

ಕನ್ನಡ ನಾಡು-ನುಡಿ, ಸಾಹಿತ್ಯ ಹಾಗೂ ಸಮಾಜಸೇವೆ ಡಾ.ಜಯದೇವಿತಾಯಿ ಲಿಗಾಡೆ ಅವರ ಜೀವನದ ಉಸಿರಾಗಿದ್ದವು, ಲಿಗಾಡೆಯವರ ಸೇವೆ ಅನನ್ಯ ಎಂದು ಉಪನ್ಯಾಸಕ ಬಸವರಾಜ ಮಯೂರ ಅಭಿಪ್ರಾಯಪಟ್ಟರು. ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಕರ್ನಾಟಕ ಪುಸ್ತಕ ಮಳಿಗೆಯಲ್ಲಿ...

ಔರಾದ | ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಔರಾದ ಹಾಗೂ ಕಮಲನಗರ ತಾಲೂಕಿನಲ್ಲಿ ಶಿಕ್ಷಣ ಇಲಾಖೆಯ ಅನುಮತಿ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ...

ಬೀದರ್‌ | ಜಗತ್ತಿನ ಸಂಸ್ಕೃತಿ ಉಳಿಸಿದ ಜನಪದ ಕಲಾವಿದರು : ಶಿವಪ್ರಸಾದ್ ಗೊಲ್ಲಹಳ್ಳಿ

ಜನಪದ ಕಲಾವಿದರು ಎಂದ ತಕ್ಷಣ ಮನೋಖಿನ್ನತೆಯನ್ನು ಬದಿಗಿಟ್ಟು ಆತ್ಮವಿಶ್ವಾಸದಿಂದ ಮುಂದೆ ಸಾಗಬೇಕು. ಜನಪದ ಕಲಾವಿದರೇ ಜಗತ್ತನ್ನು ಕಟ್ಟಿದವರು, ಸಂಸ್ಕೃತಿಯನ್ನು ಉಳಿಸಿದವರು ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಶಿವಪ್ರಸಾದ್ ಗೊಲ್ಲಹಳ್ಳಿ ಹೇಳಿದರು. ಬೀದರ್ ನಗರದ...

ಬೀದರ್‌ | ಅತಿಯಾದ ಮೊಬೈಲ್ ಬಳಕೆಯಿಂದ ಆರೋಗ್ಯದ ಮೇಳೆ ದುಷ್ಪರಿಣಾಮ

ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳಿಂದ ಹಿರಿಯರವರೆಗೆ ಅನೇಕ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ದೇವಿಪ್ರಸಾದ್ ಕಲಾಲ್ ಹೇಳಿದರು. ಬೀದರ್ ತಾಲ್ಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಪ್ರೌಢ...

ಆರ್‌ಎಸ್‌ಎಸ್‌ ಪಿಡುಗು ಈ ದೇಶಕ್ಕೆ ಅಂಟಿರುವ ಕ್ಯಾನ್ಸರ್‌, ಏಡ್ಸ್‌ : ಚಿಂತಕಿ ಮೀನಾಕ್ಷಿ ಬಾಳಿ

ಭಾವನಾತ್ಮಕ, ಧಾರ್ಮಿಕ ವಿಷಯಗಳನ್ನು ಮುಂದಿಟ್ಟು, ಜನರ ಮುಗ್ಧತೆಯನ್ನು ಬಂಡವಾಳ ಮಾಡಿಕೊಂಡು ಈ ದೇಶವನ್ನು ಬರ್ಬಾದ್‌ ಮಾಡಲು ಹೊರಟಿರುವ ಆರ್‌ಎಸ್‌ಎಸ್‌ ಪಿಡುಗು ಈ ದೇಶಕ್ಕೆ ಅಂಟಿರುವ ಕ್ಯಾನ್ಸರ್‌, ಏಡ್ಸ್‌ ಆಗಿದೆ ಎಂದು ಕಲಬುರಗಿಯ ಚಿಂತಕಿ...

ಬೀದರ್‌ | ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರ ವಹಿಸಿ : ಈಶ್ವರ ಖಂಡ್ರೆ

ಮತದಾರರ ಹಕ್ಕು ರಕ್ಷಣೆಗಾಗಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆಯಲ್ಲಿ ಜಾಗೃತಿಯಿಂದ ಕೆಲಸ ಮಾಡಿ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿಯಾಗಿದೆ...

ಬೀದರ್‌ | ಜು.1ರಿಂದ ವಿಬಿ-ಜಿ ರಾಮ್ ಜಿ ಜಾರಿಗೆ ಸಜ್ಜಾಗಿ : ಸಚಿವ ಈಶ್ವರ ಖಂಡ್ರೆ

ಮಹಾತ್ಮಾ ಗಾಂಧೀ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ )ಯನ್ನು ಜು.1ರಿಂದ ವಿಬಿ-ಜಿ ರಾಮ್ ಜಿ ಎಂಬ ಬದಲಾದ ಹೊಸ ಸ್ವರೂಪದಲ್ಲಿ ಜಾರಿಗೊಳಿಸಲು ಸಜ್ಜಾಗುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ...

ಭಾಲ್ಕಿ | ಜಯದೇವಿತಾಯಿ ಲಿಗಾಡೆ ರಾಷ್ಟ್ರೀಯ ಪುರಸ್ಕಾರಕ್ಕೆ ಗುರಮ್ಮ ಸಿದ್ದಾರೆಡ್ಡಿ ಆಯ್ಕೆ

ಬಸವಕಲ್ಯಾಣದ ವಿಶ್ವಬಸವಧರ್ಮ ಟ್ರಸ್ಟ್ ಅನುಭವ ಮಂಟಪ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ ಡಾ.ಜಯದೇವಿತಾಯಿ ಲಿಗಾಡೆ ರಾಷ್ಟ್ರೀಯ ಪುರಸ್ಕಾರಕ್ಕೆ ಬೀದರ ಜಿಲ್ಲೆಯ ಹಿರಿಯ ಸಮಾಜ ಸೇವಕಿ ಡಾ.ಗುರಮ್ಮ ಸಿದ್ದಾರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರವನ್ನು...

ಬೀದರ್‌ | ಜುಲೈ 3ರಂದು ಬೆಂಗಳೂರಿನಲ್ಲಿ ದಲಿತ ಜನಾಗ್ರಹ ಸಮಾವೇಶ : ರಮೇಶ ಡಾಕುಳಗಿ

ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ನೇಮಕಾತಿ ಹಾಗೂ ವಿಶೇಷ ಘಟಕ ಯೋಜನೆಗೆ ಏಕಗವಾಕ್ಷಿ ನೀತಿ ಸೇರಿ ವಿವಿಧ ಬೇಡಿಕೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ವತಿಯಿಂದ...

ಹುಮನಾಬಾದ್ | ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿ, ಪರಿಸರ ದಿನಾಚರಣೆ

ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನ ಹಾಗೂ ಪರಿಸರ ದಿನದ ಅಂಗವಾಗಿ ಕುಮಾರ್ ಚಿಂಚೋಳಿ ಗ್ರಾಮದಲ್ಲಿ ಸಸಿ ಮತ್ತು ಮರ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮುಖಂಡರಾದ ಚಂದ್ರಶೇಖರ ಎನ್.ಪಟವಾರಿ ಮಾತನಾಡಿ, "ನಾಲ್ವಡಿ ಕೃಷ್ಣರಾಜ ಒಡೆಯರು...

ಬೀದರ್‌ | ಪಂಚ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ : ಎಚ್.ಎಂ.ರೇವಣ್ಣ

ಕೊಟ್ಟ ಮಾತಿನಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮುಂದುವರೆಸಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಾಜ್ಯಾಧ್ಯಕ್ಷ ಹೆಚ್. ಎಂ.ರೇವಣ್ಣ ಹೇಳಿದರು. ಸೋಮವಾರ ಬೀದರ್ ನಗರದ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ,...

ಬೀದರ್‌ | ಮರಕ್ಕೆ ಮಹಾರಾಷ್ಟ್ರ ಸಾರಿಗೆ ಬಸ್ ಡಿಕ್ಕಿ : ಹಲವರಿಗೆ ಗಾಯ, ಬ್ರಿಮ್ಸ್‌ಗೆ ದಾಖಲು

ಬಸ್ಸಿನಲ್ಲಿನ ಪ್ರಯಾಣಿಕನೊಬ್ಬ ಕುಡಿದ ನಶೆಯಲ್ಲಿ ಡ್ರೈವರ್‌ ಬಳಿ ತೆರಳಿ ಬಸ್ಸಿನ ಸ್ಟೇರಿಂಗ್‌ ಜೋರಾಗಿ ಹಿಡಿದ ಪರಿಣಾಮ ಬಸ್‌ ಮರಕ್ಕೆ ಡಿಕ್ಕಿಯಾಗಿ 11 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೀದರ್‌ ಹೊರವಲಯದ ಶಹಾಪೂರ ರೈಲ್ವೆ...

ಈ ಹೊತ್ತಿನ ಪ್ರಮುಖ ಸುದ್ದಿ