ಬೀದರ್ 

ಬೀದರ್‌ | ಆರ್‌ಎಸ್‌ಎಸ್ ನೋಂದಣಿ ಮಾಡಿಸಿಕೊಳ್ಳಲಿ : ರಾಷ್ಟ್ರಪತಿಗೆ ಮನವಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ಕಾನೂನುಬದ್ಧವಾಗಿ ನೋಂದಣಿ ಮಾಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿಯು ಭಾಲ್ಕಿ ತಹಸೀಲ್ದಾರ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ. "100...

ಔರಾದ್‌ | ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗ ಅವಶ್ಯ : ಮನೋಹರ ಬಿರಾದಾರ

ಭಾರತವು ಮಾನವಕುಲಕ್ಕೆ ನೀಡಿದ ಅಮೂಲ್ಯ ಕೊಡುಗೆಯಾದ ಯೋಗವು ಇಂದು ಗಡಿಗಳನ್ನು ಮೀರಿ ಜಾಗತಿಕ ಸಂಸ್ಕೃತಿಯಾಗಿ ಬೆಳೆದಿದ್ದು, ಸಮಗ್ರ ಆರೋಗ್ಯ ಹಾಗೂ ಯೋಗಕ್ಷೇಮದ ಸಾಧನವಾಗಿ ವಿಶ್ವದಾದ್ಯಂತ ಮಾನ್ಯತೆ ಪಡೆದಿದೆ ಎಂದು ಸಂತಪೂರ ಸುಭಾಷ ಚಂದ್ರ...

ಬೀದರ್‌ | ಮೊರಾರ್ಜಿ ವಸತಿ ಶಾಲೆಯಲ್ಲಿ ಕಳಪೆ ಆಹಾರ : ಶಾಸಕ ಶೈಲೇಂದ್ರ ಬೆಲ್ದಾಳೆ ಆಕ್ರೋಶ

ಬೀದರ್ ದಕ್ಷಿಣ ಕ್ಷೇತ್ರದ ಕಮಠಾಣಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು  ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರ ವ್ಯವಸ್ಥೆ, ಅಡುಗೆ ಮನೆ...

ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಯಾದ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್‌) ಮಂಜೂರು ಮಾಡಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಹಾಗೂ ಬೀದರ್‌ ಜಿಲ್ಲಾ ಜನಪರ ಸಂಘಟನೆಗಳು ಆಗ್ರಹಿಸಿವೆ. ಈ ಸಂಬಂಧ ಜಿಲ್ಲಾ...

ಬೀದರ್‌ | 12 ಸುಮೋಟೋ ಪ್ರಕರಣ ದಾಖಲು: ಉಪಲೋಕಾಯುಕ್ತ ಬಿ.ವೀರಪ್ಪ ಎಚ್ಚರಿಕೆ

​ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಆಸ್ಪತ್ರೆಗಳಲ್ಲಿ ಕಂಡುಬಂದಿರುವ ಗಂಭೀರ ಲೋಪದೋಷಗಳು ಹಾಗೂ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಸುಮಾರು 12 ಪ್ರಕರಣಗಳನ್ನು ಸ್ವಯಂಪ್ರೇರಿತವಾಗಿ (ಸುಮೋಟೋ) ದಾಖಲಿಕೊಳ್ಳಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಾಮೂರ್ತಿ ಬಿ.ವೀರಪ್ಪ ಹೇಳಿದರು. ಅವರು...

ಬೀದರ್‌ | ಕನೇರಿ ಸ್ವಾಮೀಜಿ ಬಸವಕಲ್ಯಾಣ ಪ್ರವೇಶ ತಡೆಯಿರಿ : ಮಹೇಶ್ ಗೋರನಾಳಕರ್

ಜೂನ್ 28 ರಂದು ಬಸವಕಲ್ಯಾಣದಲ್ಲಿ ನಡೆಸಲು ಉದ್ದೇಶಿಸಿರುವ "ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ"ದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಬಸವಕಲ್ಯಾಣ ಪ್ರವೇಶವನ್ನು ತಡೆಯಬೇಕು ಎಂದು ಬುದ್ಧ, ಬಸವ,...

ಬೀದರ್‌ | ಜೂ.28ರಂದು ಕನೇರಿ ಶ್ರೀ ಪ್ರವೇಶ ವಿರೋಧಿಸಿ ಬೃಹತ್‌ ಪ್ರತಿಭಟನೆ : ಭಿತ್ತಿಪತ್ರ ಬಿಡುಗಡೆ

ಜೂನ್ 28ರಂದು ಬಸವಕಲ್ಯಾಣದಲ್ಲಿ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಯವರ ನೇತೃತ್ವದಲ್ಲಿ ಆಯೋಜಿಸಲಾದ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಮಠಾಧೀಶರು, ಬಸವಪರ ಸಂಘಟನೆಗಳ ಮುಖಂಡರು ಹಾಗೂ ಬಸವ ಭಕ್ತರು...

ಬೀದರ್ | ಬ್ರಿಮ್ಸ್‌ನಲ್ಲಿ ಉಪಲೋಕಾಯುಕ್ತರ ಭೇಟಿ ವೇಳೆ ನಗದು ಹಣ ಪತ್ತೆ

ಬೀದರ್ ನಗರದ ಬ್ರಿಮ್ಸ್‌ (ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಜಿಲ್ಲಾ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಶಿಯನ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಂಜುಕುಮಾರ್ ಎಂಬುವವರ ಬಳಿ ಭಾರಿ...

ಬೀದರ್‌ | ಸಿಎಂ ಡಿ.ಕೆ.ಶಿವಕುಮಾರ ನೇತ್ರತ್ವದ ಸರ್ಕಾರ ಕಾರಂಜಾ ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸಲಿ

ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕಾರಂಜಾ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗ್ಗೆ ಸಮಗ್ರ ಅರಿವು ಇದೆ. ಆದ್ದರಿಂದ ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯೊಳಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಕಲ್ಯಾಣ ಕರ್ನಾಟಕ...

ಬೀದರ್‌ | ವಿದ್ಯಾವಂತ ಮೋಸಗಾರರು, ದೇಶದ್ರೋಹಿಗಳ ಸಂಖ್ಯೆ ಹೆಚ್ಚಳ : ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ

ಸಮಾಜದಲ್ಲಿ ವಿದ್ಯಾವಂತ ಮೋಸಗಾರರು, ದೇಶದ್ರೋಹಿಗಳ ಸಂಖ್ಯೆ ಹೆಚ್ಚುತ್ತಿದ್ದು, ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಸಂಸ್ಥೆ ತಕ್ಕ ಶಿಕ್ಷೆ ನೀಡುತ್ತಿದೆ ಎಂದು ಕರ್ನಾಟಕದ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಅಭಿಪ್ರಾಯಪಟ್ಟರು. ಬೀದರ ನಗರದ ಪೂಜ್ಯ ಶ್ರೀ ಚನ್ನಬಸವ...

ಬೀದರ್‌ಗೆ ಹೆಚ್ಚುವರಿ ರೈಲು ಸೌಲಭ್ಯ ಕಲ್ಪಿಸಲು ಮನವಿ

ಬೀದರ್‌ಗೆ ಹೆಚ್ಚುವರಿ ರೈಲು ಸೌಲಭ್ಯ ಕಲ್ಪಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕ ಒತ್ತಾಯಿಸಿದೆ. ಈ ಕುರಿತು ನಗರದ ಸಂಸದರ ನಿವಾಸಕ್ಕೆ ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ...

ಬೀದರ್‌ | ಕರ್ತವ್ಯ ಲೋಪ, ದುರ್ನಡತೆ : ಒಂದೇ ದಿನ ಇಬ್ಬರು ಪಿಡಿಒ ಸಸ್ಪೆಂಡ್

ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಜಿಲ್ಲೆಯ ಇಬ್ಬರು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಆದೇಶಿಸಿದ್ದಾರೆ. ಹುಮನಾಬಾದ್ ತಾಲೂಕಿನ ಸಿತಾಳಗೇರಾ...

ಈ ಹೊತ್ತಿನ ಪ್ರಮುಖ ಸುದ್ದಿ